ಮಂಗಳೂರು: ಭಾರತ ವಿದ್ಯಾರ್ಥಿ ಫೇಡರೇಷನ್ ಕರ್ನಾಟಕ ರಾಜ್ಯ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ ಮತ್ತು ಹಾಸ್ಟೆಲ್ ಬಲವರ್ಧನೆಗಾಗಿ ಎಂಬ ಧ್ಯೇಯದೊಂದಿಗೆ ಅಕ್ಟೋಬರ್ 13ರಂದು ಧಾರವಾಢದಿಂದ ಆರಂಭಗೊಂಡ ರಾಜ್ಯ ಮಟ್ಟದ ಜಾಥಾ ಮಂಗಳವಾರ ಮಂಗಳೂರು ತಲುಪಿತು. ಮಂಗಳೂರಿನ ಕ್ಲಾಕ್ ಟವರ್ ಬಳಿ ಜಾಥಾ ತಂಡವನ್ನು ಸ್ವಾಗತಿಸಲಾಯಿತು. ನ...
ಮೂಡಿಗೆರೆ (ಚಿಕ್ಕಮಗಳೂರು): ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ನಡೆದಿದೆ. ಮಳೆ ಹಾಗೂ ತೀವ್ರ ತಿರುವಿನ ನಡುವೆಯೇ ನಡೆದ ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಡಬಿದಿರೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು, ಚಾರ್ಮಾಡಿ ಘಾಟಿಯ ಅಣ್ಣಪ...
ಕಾರ್ಕಳ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಭೀಮ ಘರ್ಜನೆ ಇದರ ಕಾರ್ಕಳ ತಾಲೂಕು ಸಂಘಟನಾ ಸಂಚಾಲಕರಾದ ಆನಂದ ನಕ್ರೆ (52)ಇವರು ಅನಾರೋಗ್ಯದಿಂದ ರವಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಇವರು ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ರವಿವಾರ ಮೃತಪಟ್ಟಿದ್ದಾರೆ. ಆನಂದ ನಕ್ರೆ ಅವರು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊ...
ಚಿಕ್ಕಮಗಳೂರು: ಹೋಂ ಸ್ಟೇ ಒಂದರಲ್ಲಿ ತಂಗಿದ್ದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಅನುಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕು ಹಾಂದಿ ಗ್ರಾಮದ ಹಿಪ್ಲ(Hippla) ಎಂಬ ಹೆಸರಿನ ಹೋಂ ಸ್ಟೇನಲ್ಲಿ ಶನಿವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಬೇಲೂರು ತಾಲ್ಲೂಕು ದೇವಲಾಪುರ ಮೂಲದ ದೇವರಾಜುಗೌಡ ಎಂಬುವವ...
ಹಾವೇರಿ: ನೀರು ತುಂಬಿದ್ದ ಬಕೆಟ್ ಗೆ ಬಿದ್ದು 14 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಇಲ್ಲಿಯ ಶಿವಬಸವನಗರದಲ್ಲಿ ನಡೆದಿದೆ. 14 ತಿಂಗಳ ದಕ್ಷಿತ್ ಮೃತಪಟ್ಟ ಮಗುವಾಗಿದೆ. ವರದಿಗಳ ಪ್ರಕಾರ, ಮನೆಯ ಮುಂಭಾಗದಲ್ಲಿ ಅ.19ರಂದು ಮಗು ಆಟವಾಡುತ್ತಿತ್ತು. ಬಳಿಕ ಮನೆಯ ಎದುರು ನೀರು ತುಂಬಿದ್ದ ಬಕೆಟ್ ನಲ್ಲಿ ತಲೆ ಕೆಳಗಾಗಿ ಮಗು ಬಿದ್ದಿತ್ತು...
ಸುರತ್ಕಲ್: ಬಾರ್ ವೊಂದರ ಬಳಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಚೂರಿ ಇರಿತ ನಡೆಸಿರುವ ಘಟನೆ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಮುಖೀದ್ ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದು, ಮುಖೀದ್, ನಿಜಾಮ್ ಮತ್ತು ಇತರರು ಬಾರ್ ಬಳಿ ಇದ್ದ ವೇಳೆ ಸುಮಾರು ನಾಲ್ವರಿದ್ದ ತಂಡವೊಂದರ ಜೊತೆಗೆ ವಾಗ್ವಾದ ನಡೆದಿದೆ. ಒಬ್ಬ ಆರೋಪಿ ಚ...
ಚಿಕ್ಕಮಗಳೂರು: ಕಾಫಿನಾಡ ಮಹಾಮಳೆಯಿಂದಾಗಿ ನಡೆಯಬೇಕಿದ್ದ ಭಾರೀ ಅವಾಂತರವೊಂದು ತಪ್ಪಿದ್ದು, ನೂರಾರು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ರೈಲ್ವೆ ಹಳಿ ಕೊಚ್ಚಿ ಹೋಗಿದ್ದು, ಪರಿಣಾಮವಾಗಿ ಬೇಸ್ ಗಳು ಲಯ ತಪ್ಪಿವೆ. ರೈಲ್ವೆ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಚಿಕ್...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು—ಬಯಲುಸೀಮೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. 2025ರ ವರ್ಷಪೂರ್ತಿ ಮಳೆಗೆ ಕಾಫಿನಾಡಲ್ಲಿ ಐದನೇ ಬಲಿಯಾಗಿದೆ. ಎಮ್ಮೆ ಮೇಯಿಸಲು ಹೋಗಿದ್ದ ರೈತ ಹಳ್ಳದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಲಕ್ಷ್ಮಣ್ ಗೌಡ (45) ಮೃತ ದುರ್ದೈವಿಯಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ದೇವಗೊಂಡನಹಳ್ಳಿಯಲ್ಲಿ ...
ಪುತ್ತೂರು: ಅನಧಿಕೃತವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರ ಮಂಗಲದಲ್ಲಿ ಬುಧವಾರ ಬೆಳಗಿನಜಾವ ನಡೆದಿದೆ. ಕೇರಳ ಕಾಸರಗೋಡಿನ ಆರೋಪಿ ಅಬ್ದುಲ್ಲಾ (40), ಐಚರ್...
ಬೆಂಗಳೂರು/ಪುತ್ತೂರು: ಸಿಎಂ ಸಿದ್ದರಾಮಯ್ಯ(Siddaramaiah)ನವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ' ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ...