ಕಾರವಾರ: ಬೀಚ್ ನಲ್ಲಿ ಮುಳುಗಿ ಅಪಾಯಕ್ಕೆ ಸಿಲುಕಿದ್ದ ವಿದೇಶಿ ಪ್ರವಾಸಿಗನನ್ನು ಲೈಫ್ ಗಾರ್ಡ್ ಗಳು ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಕುಡ್ಲೆ ಬೀಚ್ ನಲ್ಲಿ ನಡೆದಿದೆ. ಇಟೆಲಿ ಮೂಲದ ವಿದೇಶಿ ಪ್ರವಾಸಿಗ ಜಾರ್ಜ್ ಎಂಬಾತನನ್ನು ರಕ್ಷಣೆ ಮಾಡಲಾಗಿದೆ. ಈತ ಸಮುದ್ರದ ಆಳ ತಿಳಿಯದೇ ಈಜಾಡಲು ಹೋಗಿದ್ದು, ಸಮುದ್ರದ ಸುಳಿಗೆ ಸಿಲುಕಿದ್ದಾನೆ. ಈ ವೇಳೆ...
ಚಿಕ್ಕಮಗಳೂರು: ಅಂತರ್ ಜಾತಿ ವಿವಾಹಕ್ಕೆ ಯುವಕ, ಯುವತಿ ಮನೆಯವರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಪ್ರೇಮಿಗಳು ಸೂಕ್ತ ರಕ್ಷಣೆ ಕೋರಿ ಎಸ್ ಪಿ ಕಛೇರಿಗೆ ಆಗಮಿಸಿದ ಘಟನೆ ನಡೆದಿದೆ. ಭದ್ರಾವತಿ ಮೂಲದ ಯುವತಿ ಶಾಲಿನಿ, ತರೀಕೆರೆ ಮೂಲದ ಯುವಕ ಅಜಯ್ ಪೊಲೀಸರ ರಕ್ಷಣೆ ಕೇಳಿದ ಜೋಡಿಯಾಗಿದ್ದಾರೆ. ದಲಿತ ಸಮುದಾಯದ ಹುಡುಗಿ ಹಾಗೂ ಒಕ್ಕಲಿ...
ತುಮಕೂರು: ನಗರದ ಶ್ರೀ ಸಿದ್ದಗಂಗಾ ಫಾರ್ಮಸಿ ಕಾಲೇಜು ವತಿಯಿಂದ ಪ್ರಸಕ್ತ ಸಾಲಿನ ನಾಲ್ಕನೆಯ ವರ್ಷದ ಪದವಿ ಪ್ರಧಾನ ಸಮಾರಂಭವು ಡಾ. ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳು ಮತ್ತು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿಗಳವರ ದಿವ್ಯ ಆಶೀರ್ವಾದದೊಂದಿಗೆ ಎಸ್ಐಟಿ ಕಾಲೇಜಿನ ಬಿರ್ಲಾ ಸಭಾಂಗಣದಲ್ಲಿ ನೆರವೇರಿತು. ಸಮಾರಂಭವನ್ನು ಜ್ಯೋತಿ ಬೆಳಗಿಸುವುದರ...
ದಾವಣಗೆರೆ: ಆಸ್ಪತ್ರೆಗೆ ದಾಖಲಾಗಿದ್ದ ತಾಯಿಯನ್ನು ನೋಡಲು ಬಂದಿದ್ದ ಇಬ್ಬರು ಮಕ್ಕಳ ಮೇಲೆ ಆಸ್ಪತ್ರೆಯ ಮೇಲ್ಛಾವಣಿಯ ಕಾಂಕ್ರೀಟ್ ಕಳಚಿ ಬಿದ್ದ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಹೋದರಿಯರು ಹಾಗೂ 2 ವರ್ಷದ ಮಗುವಿಗೆ ಗಾಯವಾಗಿದೆ. ಗಾಯಾಳುಗಳಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಪ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಸಮೀಪ ಹಾಸನ ಮೂಲದ ವ್ಯಕ್ತಿಯೋರ್ವ ಹರಿತದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ 112 ಸಂಚಾರಿ ಪೊಲೀಸರು ವ್ಯಕ್ತಿ ಹಾಸನ ಮೂಲದ ಮನು ಎಂಬುವರನ್ನು ರಕ್ಷಿಸಿ ಉಳಿಸಿದ್ದಾರೆ. ಹಾಸನದಿಂದ ಕೊಟ್ಟಿಗ...
ಚಿಕ್ಕಮಗಳೂರು: ಕಾಫಿನಾಡ ಹಳ್ಳಿಗರಿಗೆ ಕಾಡಾನೆ ಗೋಳು ಮುಗಿಯದೇ ಕಾಡುತ್ತಿದೆ. ಕೆ.ಆರ್.ಪೇಟೆ ಗ್ರಾಮದಲ್ಲಿ ಒಂಟಿ ಸಲಗ ನೈಟ್ ರೌಂಡ್ಸ್ ಹೊಡೆದು ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಿದೆ. ರಾತ್ರಿ ಗ್ರಾಮದ ರಸ್ತೆಗಳಲ್ಲಿ ಒಂಟಿ ಸಲಗ ಓಡಾಡಿದೆ. ಒಂಟಿ ಸಲಗದ ವಿಲ್ಹೇಜ್ ರೌಂಡ್ಸ್ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಡಾನೆ ಗ್ರಾಮಕ್ಕೆ ಬಂದದ್ದು ಗೊತ...
ಮಂಗಳೂರು: ಸರ್ವಾಧಿಕಾರಿ ಧೋರಣೆಯ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ರವರನ್ನು ವರ್ಗಾವಣೆಗೊಳಿಸುವಂತೆ ಹಾಗೂ ಪ್ರತಿಭಟನೆ, ಧರಣಿಗಳ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ದಿನಾಂಕ 23-12-2024 ರಂದು ನಡೆಯಲಿರುವ "ಸಾಮೂಹಿಕ ಧರಣಿ"ಯನ್ನು ಬೆಂಬಲಿಸಿ ಭಾಗವಹಿಸುವ...
ಚಿತ್ರದುರ್ಗ: ಎರಡು ಕಾರು ಹಾಗೂ ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ 4 ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಎರಡೂ ವಾಹನದಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೇ ಪರಾಗಿದ್ದಾರೆ. ಆದರೆ...
ಬಜೆಪೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇಲ್ಲಿನ ಶಾಲಾ ವಾರ್ಷಿಕ ಕ್ರೀಡಾಕೂಟ ಮರವೂರು ಮಾಪ್ಸ್ ಕಾಲೇಜು ಕ್ರೀಡಾಂಗಣದಲ್ಲಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ಗುಣಪಾಲ್ ದೇವಾಡಿಗ ವಹಿಸಿದ್ದರು. ಮಾಪ್ಸ್ ಕಾಲೇಜಿನ ಚೆರ್ಮನ್ ದಿನೇಶ್ ಕುಮಾರ್ ಆಳ್ವ ಕಾರ್ಯಕ್ರಮ ಉದ್ಘಾಟಿಸಿದರು. ಮ...
ಮಂಗಳೂರು: ಮಹಾನಾಯಕ ಸುದ್ದಿವಾಹಿನಿಯ ಫೇಸ್ ಬುಕ್ ಪೇಜ್ ಹ್ಯಾಕ್ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕಿಡಿಗೇಡಿಗಳ ವಿರುದ್ಧ ಸೈಬರ್ ಪೊಲೀಸರಿಗೆ ದೂರು ನೀಡಲಾಗಿದೆ. ಇತ್ತೀಚೆಗೆ “ಮಹಾನಾಯಕ--Mahanayaka” ಎಂಬ ಹೆಸರಿನ ಸುದ್ದಿ ಸಂಸ್ಥೆಯ ಫೇಸ್ ಬುಕ್ ಖಾತೆಗಳನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿಕೊಂಡಿದ್ದು, ಬಳಿಕ ಪೇಜ್ ನ್ನು ತಮ್ಮ ಸುಪರ್...