ಬಜ್ಪೆ: ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಮನೆಯೊಂದರ ಗೋಡೆ ಕುಸಿದು, ಮನೆಯಲ್ಲಿದ್ದವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಘಟನೆ ಬಜ್ಪೆ(Bajpe)ಯ ಕರಂಬಾರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಂತಿ w/0 ದಿವಂಗತ ಕರಿಯ ಇವರ ಮನೆಯ ಗೋಡೆಯ ಒಂದು ಭಾಗ ಕುಸಿದು ಬಿದ್ದಿದ್ದು, ಮನೆಯ ಗೋಡೆ ಅಲ್ಲಲ್ಲಿ ಬಿರುಕು ಬಿಟ್ಟಿದೆ. ಗೋಡೆ ಕುಸಿದ ಪರಿಣಾಮ...
ಔರಾದ್: ಬೀದರನಿಂದ ಔರಾದ್ ತಾಲೂಕಿನ ಕರಂಜಿ ಗ್ರಾಮದ ಕಡೆಗೆ ತೆರಳುತ್ತಿದ್ದ ಬಸ್ಸೊಂದು ಕಿರಿದಾದ ರಸ್ತೆಯ ವೈಫಲ್ಯದಿಂದ ರಸ್ತೆಬಿಟ್ಟು ಕೆಳಗೆ ಇಳಿದ ಘಟನೆ ವಡಗಾಂವ (ದೇ)-ಬೇಲೂರ್ ಗ್ರಾಮದ ಬಳಿ ನಡೆದಿದೆ. ಸಾಯಂಕಾಲ ಆಗಿರುವ ಕಾರಣದಿಂದ ಹೆಚ್ಚಿನವರು ಕರ್ತವ್ಯದಿಂದ ತೆರಳುವವರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳೇ ಆಗಿದ್ದರು. ಎದುರಿನಿಂದ...
ಕುಂದಾಪುರ: ಪತ್ನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಪತಿ, ಗಾಯಗೊಂಡು ರಕ್ತದ ಮಡುವಲ್ಲಿ ಬಿದ್ದಿದ್ದ ಆಕೆಯನ್ನು ಯಾರೂ ರಕ್ಷಿಸದಂತೆ ಬಾಗಿಲಿಗೆ ಚಿಲಕ ಹಾಕಿಕೊಂಡು ಮನೆಯೊಳಗೆ ಕುಳಿತ ಘಟನೆ ಕುಂದಾಪುರದ ಬಸ್ರೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಸೊರಬ ಮೂಲದ ಈ ದಂಪತಿ ಬಸ್ರೂರಿನ ಕಾಶಿ ಮಠ, ರೆಸಿಡೆನ್ಶಿಯ...
ಔರಾದ್: ಬೀದರ್ --ಔರಾದ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಪೂರ್ಣ ಕಾಮಗಾರಿಯಿದ್ದು, ಅವೈಜ್ಞಾನಿಕವಾಗಿ ಮಾಡಲಾಗಿದೆ. ಇದರ ಬಗ್ಗೆ ತನಿಖೆ ನಡೆಸುವಂತೆ ಕೌಠಾ ಗ್ರಾಮಸ್ಥರು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರನ್ನು ಒತ್ತಾಯಿಸಿದರು. ಔರಾದ್ ತಾಲೂಕಿನ ನಾನಾ ಇಲಾಖೆಗಳ ಪರಿಶೀಲನೆಗೆ ಆಗಮಿಸಿದ ಡಿಸಿ ಅವರಿಗೆ ಕೌಠಾ ಗ್ರಾಮಸ್ಥರು ಮನವಿ ಮಾಡಿದರು. ಮಾ...
ಚಿಕ್ಕಮಗಳೂರು: ಜಾನುವಾರು ಕಟ್ಟಲು ಹೋದಾಗ ರೈತರೊಬ್ಬರು ಆಕಸ್ಮಿಕವಾಗಿ ಹೊಳೆಗೆ ಜಾರಿಬಿದ್ದಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಬೈದುವಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಈ ದುರ್ಘಟನೆ ನಡೆದಿದೆ. ಬೈದುವಳ್ಳಿ ಗ್ರಾಮದ ಕೃಷಿಕ ಬಿ.ಎಲ್. ಗೋಪಾಲಗೌಡ(63 ವರ್ಷ) ಎಂಬುವವರು ಇಂದು ಸುಮಾರು 9:30 ರ ಸಮಯದಲ್...
ಔರಾದ್: ಬೀದರ್--ಔರಾದ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಅಗೆದು ಕೇಬಲ್ ಕಾಮಗಾರಿ ಮಾಡಲಾಗುತ್ತಿದೆ ಎಂದು ಬುಧವಾರ ನಾನಾ ಸಂಘಟನೆಗಳ ಪದಾಧಿಕಾರಿಗಳು ದಿಢೀರ್ ಮಿಂಚಿನ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕಾರ್ಯಕರ್ತರು, ಪ್ರತಿಷ್ಠಿತ ಕಂಪನಿಯೊಂದರ ಸಿಸಿ ಕ್ಯಾಮರಾ ಕೇಬಲ್ ಅಳವಡಿಕೆಯ ನಿಯಮ ಬಾಹಿರ ನಡೆಯುತ್ತಿದೆ. ಸಂಚಾರ...
ಔರಾದ್: ಪತ್ರಕರ್ತರು ನಿರ್ಭೀತ ವರದಿ ಮಾಡುವ ಎದೆಗಾರಿಕೆ, ನ್ಯಾಯ ನಿಷ್ಠುರವಾಗಿ ಸಮಾಜಮುಖಿ ಚಿಂತನೆಗಳನ್ನು ಮಂಡಿಸುವ ಗುಣ ಹೊಂದಿರಬೇಕು ಎಂದು ಸಿಪಿಐ ರಘುವೀರಸಿಂಗ್ ಹೇಳಿದರು. ತಾಲ್ಲೂಕಿನ ಸಿದ್ಧರಾಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪತ್ರಕರ್ತರು ವೃತ್ತಿ ಧರ್ಮ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆಗಸ್ಟ್ 2 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿ...
ಚಾಮರಾಜನಗರ: ವಯನಾಡ್(Wayanad) ನಲ್ಲಿ ನಡೆದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಈ ನಡುವೆ ಮೃತಪಟ್ಟವರ ಕಥೆ ಹೇಳಲು ಅವರಿರ್ಯಾರೂ ಜೀವಂತವಿಲ್ಲ. ಆದರೆ ಈ ಮಹಾ ದುರಂತದಿಂದ ಸ್ವಲ್ಪದರಲ್ಲೇ ಪಾರಾದವರದ್ದು ಒಬ್ಬೊಬ್ಬರದ್ದು ಒಂದೊಂದು ರೀತಿಯ ಸಂಕಷ್ಟದ ಕಥೆಯಾಗಿದೆ. ಇಲ್ಲೊಂದು ಕುಟುಂಬವನ್ನು ಹಸುವೊಂದು ಅಪಾಯ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಸ್ವಾಭಿಮಾನಿ ಪ್ರೊಫೆಸರ್ ಬಿ. ಕೃಷ್ಣಪ್ಪ , ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜುಲೈ 29 ರಂದು ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ನಡೆದ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಆಡಳಿತದ ಕರ್ನಾಟಕ ಸರಕಾರ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ’ದ ವಿದ್ಯಾರ್ಥಿಗಳಿಗೆ ನೀಡುತ...