ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಡಿಸಿಗೆ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಯೇ ಚಾಕುವಿನಿಂದ ದಾಳಿಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಸರ್ಕಾರಿ ಬಾಸ್ ನಿಲ್ದಾಣದಲ್ಲಿ ನಡೆಯಿತು. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಎಂಬಾತ ಕೆ.ಎಸ್.ಆರ್.ಟಿ.ಸಿ. ಡಿಸಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಈ ವೇಳೆ ಕೈ ಅಡ್ಡ ಇಟ್ಟ ಪರಿಣಾಮ ಕೆ.ಎಸ...
ಚಿಕ್ಕಮಗಳೂರು: ರಾಜ್ಯ ಸರ್ಕಾರದ ಒತ್ತುವರಿ ತೆರವು ಕ್ರಮ ಖಂಡಿಸಿ ಕಳಸ ತಾಲೂಕು ಬಂದ್ ಆಚರಿಸಲಾಗುತ್ತಿದ್ದು, ಇಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಕಳಸ ಪಟ್ಟಣ ಬಂದ್ ನಡೆಸಲಾಗುತ್ತಿದೆ. ಅಂಗಡಿ--ಮುಂಗಟ್ಟುಗಳನ್ನ ಮುಚ್ಚಿ ವರ್ತಕರು ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಸಾಥ್ ನೀಡಿವೆ. ಕನ್ನಡ, ದಲಿತ...
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಇದರಿಂದಾಗಿ ಓಪಿಡಿ ಬಂದ್ ಮಾಡಿ ವೈದ್ಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮೂಳೆ ತಜ್ಞ ವೆಂಕಟೇಶ್ ಮೇಲೆ ಮಹಿಳೆ ಏಕಾಏಕಿ ಹಲ್ಲೆ ನಡೆಸಿದ್ದಾಳೆ. ಶರ್ಟ್, ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿ ಹಲ್ಲೆ ನಡೆಸಲಾಗಿದೆ. ವೈದ್ಯ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದ ರುದ್ರಪ್ಪಗೌಡ ಎಂಬುವರ ಕೂಲಿ ಲೈನ್ ನಲ್ಲಿರುವ 11 ವರ್ಷದ ಅಶ್ವತ್ ಎಂಬ ಬಾಲಕ ಯಾವುದೇ ಖರ್ಚಿಲ್ಲದೇ ಪ್ರಕೃತಿಯಲ್ಲಿ ಸಿಗುವ ವಸ್ತುಗಳ ಬಳಕೆ ಮಾಡಿಕೊಂಡು ಗಣೇಶ ಹಬ್ಬದ ದಿನ ಗಣಪತಿ ಪ್ರತಿಷ್ಠಾಪಿಸಿ ಸೋಮವಾರ ಸಂಜೆ ವಿಸರ್ಜಿಸುವ ಮೂಲಕ ಭಕ್ತಿಗೆ ಬಡತನವಿಲ್ಲವೆಂಬುದು ಈ ಘಟನೆ ಸಾಕ್ಷಿಯಾಗಿದೆ. ...
ಬೆಂಗಳೂರು: ಆಟೋ ರೈಡ್ ಕ್ಯಾನ್ಸಲ್ ಮಾಡಿದ್ದಕ್ಕೆ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ ಆಟೋ ಚಾಲಕನಿಗೆ ಕೋರ್ಟ್ ನಾಲ್ಕು ದಿನಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಇದಲ್ಲದೇ ಲಾಯರ್ ಖರ್ಚು ಮತ್ತು ಜಾಮೀನು ಅರ್ಜಿ ಸಲ್ಲಿಸಲು 30 ಸಾವಿರ ರೂಪಾಯಿವರೆಗೆ ಇದೀಗ ಆಟೋ ಚಾಲಕ ಖರ್ಚು ಮಾಡಲೇ ಬೇಕಿ...
ತುಮಕೂರು: ಗೌರಿಗಣೇಶ ಹಬ್ಬ ಮುಗಿಸಿ ಮನೆಗೆ ಮರಳುತ್ತಿದ್ದ ನಾಲ್ವರು ಸೇರಿದಂತೆ ಒಟ್ಟು ಐವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ. ಎರಡು ಕಾರುಗಳ ನಡುವೆ ಈ ಭೀಕರ ಅಪಘಾತ ನಡೆದಿದ್ದು, ಒಂದು ಕಾರಿನಲ್ಲಿದ್ದ ಇಬ್ಬರು ಮತ್ತೊಂದು ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರ...
ಕೊಟ್ಟಿಗೆಹಾರ: ಸಾಮಾನ್ಯರ ಅನುಭವಗಳಿಗೆ ದಿಕ್ಸೂಚಿಯಾಗಿ ಸಾಮಾನ್ಯರ ಮೂಲಕ ಚರಿತ್ರೆಯನ್ನು ಕಟ್ಟಿದವರು ತೇಜಸ್ವಿ ಎಂದು ಲೇಖಕರಾದ ಡಾ.ನರೇಂದ್ರ ರೈ ದೇರ್ಲ ಹೇಳಿದರು. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಭಾನುವಾರ ನಡೆದ ತೇಜಸ್ವಿ ನೆನಪು ಕಾರ್ಯಕ್ರಮ ಹಾಗೂ ತೇಜಸ್ವಿ ಸಾಲುಗಳ ಕ್ಯಾಲಿಗ್ರಫಿ ಕಾರ್ಯಕ್ರಮದಲ್ಲಿ ತೇ...
ವಿಜಯಪುರ: ದೇವರ ರಥದ ಚಕ್ರದಡಿಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದ್ದು, ದೇವೇಂದ್ರ ಬಡಿಗೇರ್ (24) ಎಂಬವರು ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ. ರಥ ...
ಕೊಪ್ಪಳ: ಪತ್ನಿಯ ಶೀಲಶಂಕಿಸಿ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲ್ಲದೇ ಸಾಕ್ಷಿ ನಾಶಕ್ಕಾಗಿ ಆಕೆಯ ಮೃತದೇಹವನ್ನು ಸುಟ್ಟು ಹಾಕಿರುವ ಅಮಾನವೀಯ ಘಟನೆ ಉತ್ತರ ಕರ್ನಾಟಕ ಕೊಪ್ಪಳ ಜಿಲ್ಲೆಯ ಅರಕೇರಿ ಗ್ರಾಮದಲ್ಲಿ ನಡೆದಿದೆ. ಸೆಪ್ಟೆಂಬರ್ 7ರ ತಡ ರಾತ್ರಿ ಈ ಘಟನೆ ನಡೆದಿದೆ. ಪತ್ನಿ ಗೀತಾಳನ್ನು ಪತಿ ದೇವರೆಡ್ಡೆಪ್ಪ ಮಲ್ಲಾರೆಡ್ಡೆಪ್ಪ ಭಾವಿ...
ಮೂಡಿಗೆರೆ ಮಹಾತ್ಮ ಗಾಂಧಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಸ್ ನಿಲ್ದಾಣ ಇದೆ ಇದಕ್ಕೆ ಅಳವಡಿಸಿದ ಲೈಟ್ ಗಳು ಹಾಳಾಗಿ ಹೋಗಿ ಹಲವು ತಿಂಗಳುಗಳೇ ಕಳೆದರೂ ಇನ್ನೂ ಲೈಟ್ ಗಳನ್ನು ಅಳವಡಿಸುವ ಕೆಲಸ ನಡೆದಿಲ್ಲ. ಬಸ್ ನಿಲ್ದಾಣದ ಲೈಟ್ ಹಾಳಾಗಿರುವುದರಿಂದ ರಾತ್ರಿ ವೇಳೆ ಪ್ರಯಾಣಿಕರು ಬಂದರೆ, ಕತ್ತಲಲ್ಲಿ ಕುಳಿತುಕೊಳ್ಳುವಂತಾಗಿದೆ. ಮಹಿಳಾ ಪ್ರಯ...