ಬೆಂಗಳೂರು: ರಾಮನಗರ ಜಿಲ್ಲೆಗೆ ಹೊಸ ಹೆಸರು ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಭಾರೀ ಚರ್ಚೆಗಳು ರಾಜಕೀಯ ವಾದ ಪ್ರತಿವಾದಗಳು ನಡೆಯುತ್ತಿವೆ. ಇದರ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ರಾಮನಗರಕ್ಕೆ ಹೊಸ ಹೆಸರು ಇಡುವಂತೆ ಮನವಿ ಸಲ...
ಮಂಗಳೂರು: ಕುದ್ಮಲ್ ರಂಗರಾವ್ ಸ್ಮಾರಕಕ್ಕೆ ದಕ್ಷಿಣಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ರಂಜೀತ್ ರೈ ಮೇನಾಲ ಭೇಟಿ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ಕುದ್ಮಲ್ ರಂಗರಾವ್ ಸ್ಮಾರಕವನ್ನು ಪ್ರವಾಸಿ ತಾಣವನ್ನಾಗಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು. ಪ್ರಗತಿಗೆ ವಿದ್ಯೆಯೇ ಮೂಲ' ಎಂದು ...
ಕೊಟ್ಟಿಗೆಹಾರ: 'ನಮ್ಮೂರು ಕೊಟ್ಟಿಗೆಹಾರ' ವಾಟ್ಸಾಪ್ ಗ್ರೂಪ್ ವತಿಯಿಂದ ಮಲೆನಾಡಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯುತ್ ಸೇವೆ ನೀಡುವ ಉದ್ದೇಶದಿಂದ ಉತ್ತಮವಾದ ಅಲುಮಿನಿಯಂ ಏಣಿಯನ್ನು ಕೊಡುಗೆಯಾಗಿ ನೀಡಲಾಯಿತು. ಗ್ರೂಪ್ ನ ಸದಸ್ಯರಾದ ತನು, ಸಂಜಯ್ ಗೌಡ ಮಾತನಾಡಿ' ಕೊಟ್ಟಿಗೆಹಾರ ಮಳೆಗಾಲದಲ್ಲಿ ವಿದ್ಯುತ್ ಸೌಲಭ್ಯದಿಂದ...
ಔರಾದ್: ಜುಲೈ 9, 1949ರಲ್ಲಿ ಸ್ಥಾಪನೆಯಾದ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತನ್ನ 76 ವರ್ಷದ ಸುದೀರ್ಘ ದಾರಿಯಲ್ಲಿ 'ವಿದ್ಯಾರ್ಥಿಶಕ್ತಿ - ರಾಷ್ಟ್ರಶಕ್ತಿ' ಎಂಬ ಸಂದೇ ಶದೊಂದಿಗೆ ಕಾಲೇಜಿನ ಕ್ಯಾಂಪಸ್ ನಲ್ಲಿರುವ ಸಾಮಾನ್ಯ ವಿದ್ಯಾರ್ಥಿಯನ್ನು ಈ ದೇಶದ ಶಕ್ತಿಯನ್ನಾಗಿ ಬದಲಾವಣೆ ಮಾಡುವ ಕಾರ್ಯವನ್ನು ಮಾಡಿಕೊಂಡು ಬರುತ...
ಡೆಂಗ್ಯೂ ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ್ ಅವರು ಅಧಿಕಾರಿಗಳು ಮತ್ತು ವೈದ್ಯರಿಗೆ ಸೂಚಿಸಿದ್ದಾರೆ. ತಾಲ್ಲೂಕು ಆರೋಗ್ಯಾಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ...
ಮಂಗಳೂರು: ನಗರದ ಬಲ್ಮಠ ವಾಸುಲೇನ್ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹುಮಹಡಿ ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ಮಣ್ಣು ಕುಸಿತದಿಂದಾಗಿ ಸಾವನ್ನಪ್ಪಿದ ಹಾಗೂ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿರುವ ಉತ್ತರಭಾರತ ಮೂಲದ ಕಾರ್ಮಿಕರಿಬ್ಬರಿಗೆ ತಲಾ 50 ಲಕ್ಷ ರೂ.ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಕಾರ್ಮಿಕ ಇಲಾಖಾ ಕಚ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ದಿನಾಂಕ 19-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ...
ಕೊಟ್ಟಿಗೆಹಾರ: ಬಣಕಲ್ ಸಮೀಪದ ಪ್ರವಾಸಿ ತಾಣ ದೇವರ ಮನೆಯಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯ ಹೆಚ್ಚುತ್ತಿದ್ದು, ಪೊಲೀಸರು ಗಸ್ತು ತಿರುಗಿ ಮೋಜು ಮಸ್ತಿ ಮಾಡುವ ಪ್ರವಾಸಿಗರಿಗೆ ದಂಡದ ಜೊತೆಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿದ್ದ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಮಾತನಾಡಿ' ದೇವರಮನೆ ತಾಣ ಭಕ್ತಿಯ ತಾಣವಾಗಿದ್ದು...
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತೀವ್ರ ಮಳೆಯ ಹಿನ್ನೆಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಈ ಹಿನ್ನೆಲೆ ಜುಲೈ 9ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ...
ಬೀದರ್: ಇಲ್ಲಿಯ ಪ್ರತಾಪನಗರದಲ್ಲಿ ನಿರ್ಮಿಸಿದ ನೂತನ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸೊದ್ದಿನ್ ಉದ್ಘಾಟಿಸಿದರು. ಬಡಾವಣೆಯ ನಿವಾಸಿಗಳು ಭವನದ ಸದುಪಯೋಗ ಪಡೆಯಬೇಕು ಎಂದು ಅವರು ಹೇಳಿದರು. ನಗರಸಭೆ ಸದಸ್ಯ ಸೂರ್ಯಕಾಂತ ಸಾಧುರೆ ಮಾತನಾಡಿ, ಎಸ್ ಸಿಪಿ, ಟಿಎಸ್ ಪಿಯ ರೂ. 10 ಲಕ್ಷ ಅನುದಾನದಲ್ಲಿ ಭವನ ...