ಮೈಸೂರು: ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ನಿಂದ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಆಟೋ ರಾಜು(34) ಸಾವನ್ನಪ್ಪಿದವರಾಗಿದ್ದಾರೆ. ಗ್ರಾಮಸ್ಥರು ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ...
ಚಿಕ್ಕಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭ್ರಮದಿಂದ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋಧಗೂರು ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀಪತಿ(40) ಮೃತಪಟ್ಟ ವ್ಯಕ್ತಿಯಾಗಿದ್ದು, ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳ...
ಹಾಸನ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸಲಾಗ್ತಿದೆ ಎಂದು ಆರೋಪಿಸಿ ರಾಜ್ಯ ಜೆಡಿಎಸ್ ಬಿಜೆಪಿ ಹೋರಾಟಕ್ಕೆ ಕೈಜೋಡಿಸಿದ್ದು, ಜೆಡಿಎಸ್ ಕಾರ್ಯಕರ್ತರು ಸತ್ಯ ಯಾತ್ರೆ, ಧರ್ಮಸ್ಥಳ ಚಲೋ ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ. ಹಾಸನದಿಂದ ಧರ್ಮಸ್ಥಳಕ್ಕೆ ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದು, ರ್ಯಾಲಿಯ...
ಮಂಗಳೂರು: ಬೈಕ್ ಸವಾರನೊಬ್ಬ ಸಾವಿನ ದವಡೆಯಿಂದ ಸ್ವಲ್ಪದರಲ್ಲೇ ಪರಾಗಿರುವ ಘಟನೆ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ನಂತೂರು ಬಳಿ ನಡೆದಿದೆ. ಸದ್ಯ ಈ ಘಟನೆಯ ಭೀಕರ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ರಸ್ತೆ ಹೊಂಡಗಳು ಕೇವಲ ಬೆಂಗಳೂರಿನಲ್ಲಿ ಮಾತ್ರವೇ ಸಮಸ್ಯೆ ಅಲ್ಲ ಮಂಗಳೂರಿನಾದ್ಯಂತ ರಸ್ತೆ ಗುಂಡಿಯಿಂದಾಗಿ ದಿನ ನಿತ್ಯ ಅಪಘಾತಗ...
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕಳಸ ತಾಲೂಕಿನ ಸುತ್ತಮುತ್ತಾ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಯಿಂದ ಟೀ ಎಸ್ಟೇಟಿಗೆ ನೀರು ನುಗ್ಗಿದೆ. ಕಳಸ ತಾಲೂಕಿನ ಕೆಳಗೂರು ಗ್ರಾಮದಲ್ಲಿ ಘಟನೆ ನಡೆದಿದೆ. ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕರು ಭಾರೀ ಪ್ರಮಾಣದ ನೀರು ಕಂಡು ಕಂಗಾಲಾಗಿದ್ದಾರೆ. ಬೆಳಗ್ಗೆಯಿ...
ಕಲಬುರಗಿ: ಬೇರೆ ಜಾತಿಯ ಯುವಕನನ್ನು ಪ್ರೀತಿಸಿದಳು ಎನ್ನುವ ಕಾರಣಕ್ಕೆ ತಂದೆ ಹಾಗೂ ಕುಟುಂಬಸ್ಥರು ಸೇರಿ ಯುವತಿಯನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯ ಮೇಳಕುಂದಾ (ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕವಿತಾ ಕೊಳ್ಳೂರ (18) ತನ್ನ ಕುಟುಂಬಸ್ಥರಿಂದಲೇ ಹತ್ಯೆಯಾದ ದುರ್ದೈವಿಯಾಗಿದ್ದಾಳೆ. ...
ದಕ್ಷಿಣ ಕನ್ನಡ(ಮಂಗಳೂರು): ದಕ್ಷಿಣ ಕನ್ನಡ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆಯಾಗ್ತಿದೆ. ಇದೇ ಹವಾಮಾನ ಮುಂದುವರಿಯುವ ಸೂಚನೆ ಕೂಡ ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಆ.30ರಂದು ರಜೆ ಘೋಷಣೆ ಮಾಡಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, N.R.ಪುರ ತಾಲೂಕು, ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ...
ಚಿಕ್ಕಮಗಳೂರು: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮೂಡಿಗೆರೆ ಬಣಕಲ್ ನಡುವೆ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಗುರುವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ...
ಮಂಗಳೂರು: ಕೇರಳ ಕರ್ನಾಟಕ ಗಡಿ ಪ್ರದೇಶವಾದ ತಲಪಾಡಿ ಬಳಿ KSRTC ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ 6 ಮಂದಿ ಸಾವನ್ನಪ್ಪಿರುವ ಘಟನೆಗೆ ಬಸ್ ಚಾಲಕನ ಅತೀ ವೇಗ ಮತ್ತು ಅಜಾಗರೋಕತೆಯೇ ಕಾರಣ ಎಂದು KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಂಗಳೂರು ವಿಭಾಗದ ಒಂದನೇ ಘಟಕದ ಕೆಎಸ...