ಮಾಜಿ ಸಚಿವ, ಶಾಸಕ ಪ್ರಭು ಬಿ. ಚವ್ಹಾಣ ಅವರು ಜುಲೈ 1ರಂದು ಔರಾದ(ಬಿ) ಮತ್ತು ಕಮಲನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಸಂಚರಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಬಳತ್(ಬಿ) ಗ್ರಾಮದಲ್ಲಿ 3 ಕೋಟಿಯ ರಸ್ತೆ ಕಾಮಗಾರಿ, ಹಾಲಳ್ಳಿಯಲ್ಲಿ 1.10 ಕೋಟಿಯ ಪ್ರಾಥಮಿಕ ಶಾಲಾ ಕಟ್ಟಡ, ಬೋರಾಳನಲ್ಲ...
ಪರಿಸರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಪರಿಸರ ದಿನದಂದು 'ಏಕ್ ಪೇಡ್ ಮಾ ಕೆ ನಾಮ್'(ತಾಯಿಯ ಹೆಸರಿನಲ್ಲಿ ಒಂದು ಮರ) ಅಭಿಯಾನಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಘಮಸುಬಾಯಿ ತಾಂಡಾದಲ್ಲಿ ಜೂನ್ 30ರಂದು ತಮ್ಮ ತಾಯಿ ಸ್ವ.ಮೋತಿಬಾಯಿ ಅವರ...
ಬಿ.ಸಿ.ರೋಡ್: ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್ ಐ ಓ ಪಾಣೆಮಂಗಳೂರು ಶಾಖೆಯ ವತಿಯಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಉನ್ನತ ಪರೀಕ್ಷೆಗಳನ್ನು ಪಾರದರ್ಶಕವಾಗಿ ...
ಚಿಕ್ಕಮಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತಾಂಡವವಾಡುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬಾಲಕಿಯೊಬ್ಬಳು ಡೆಂಗ್ಯೂಗೆ ಬಲಿಯಾಗಿದ್ದಾಳೆ. ಆರು ವರ್ಷದ ಬಾಲಕಿ ಸಾನಿಯಾ ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ಈಕೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ನೇರವಾಗಿ ಬಿದ್ದಿದೆ. ಕಾರು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮಳೆಗೆ ತಿರುವು ಕಾಣದೇ ಹಳ್ಳಕ್ಕೆ ಬಿದ್ದಿದೆ. ಈ ಹೆದ್ದಾರಿಯಲ್ಲಿ ನೀರು ನಿಲ್ಲುವುದರಿಂದ ಈವರೆಗೆ ಸು...
ಔರಾದ: ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಾಹಾರಾಜವಾಡಿ ಗ್ರಾಮದಲ್ಲಿನ ಜೆಜೆಎಮ್ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥ ಸಾದುರೆ ಶಿವಕುಮಾರ ಮುಖ್ಯಮಂತ್ರಿ ಕಚೇರಿಗೆ X ಖಾತೇಯಲ್ಲಿ ದೂರು ಸಲ್ಲಿಸಿದ್ದಾರೆ. ಗ್ರಾಮದಲ್ಲಿ ಜೆಜೆಎಮ್ ಕಾಮಗಾರಿ ಸುಮಾರು...
ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ—ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳ ಸಹಿತ 13 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಮುಂಜಾನೆ 4 ಗಂಟೆಯ ಸುಮಾರಿಗೆ ನಡೆದಿದೆ. ಸುಭದ್ರಬಾಯಿ (65), ಮಾನಸ (29), ಮಂಜುಳಾ (50) ,ಆದರ್ಶ (21), ಆರ್ಯ (4), ವಿಶ...
ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರೆದಿದ್ದು, ಭಾರೀ ಗಾಳಿ--ಮಳೆಗೆ ಬೃಹತ್ ಮರವೊಂದು ರಸ್ತೆ ಗುರುಳಿದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಮೂಡಿಗೆರೆಯಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸೋ ಮಾರ್ಗ ಇದಾಗಿದೆ. ಘಟನೆಯಿಂದಾಗಿ ಸುಮಾರು ಅರ್ಧ ಗಂಟೆಗ...
ಚಿಕ್ಕಮಗಳೂರು : ಮಲೆನಾಡಲ್ಲಿ ಮುಂದುವರೆದ ಗಾಳಿ--ಮಳೆ ಅಬ್ಬರ ಹಿನ್ನೆಲೆ ಕಳಸ ತಾಲೂಕಿನ ಶಾಲೆ ಅಂಗನವಾಡಿಗೆ ರಜಾ ಘೋಷಣೆ ಮಾಡಲಾಗಿದೆ. ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆಗೆ ರಜೆ ಘೋಷಣೆ ಹಿನ್ನೆಲೆ ಶಾಲೆಗೆ ತೆರಳಿದ್ದ ವಿದ್ಯಾರ್ಥಿಗಳು ವಾಪಸ್ ಮನೆಯತ್ತ ನಡೆಯುತ್ತಿದ್ದಾರೆ. ಜೋರಾಗಿ ಮಳೆ ಸುರಿಯುತ್ತಿದ್ದ...
ಔರಾದ: ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ಔರಾದ್ ನಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುತ್ತಿವೆ. ಬಹುತೇಕ ಇಲಾಖೆಗಳಲ್ಲಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದಾಗಿ ನನ್ನ ಹೆಸರು ಕೆಡುತ್ತಿದೆ. ಇಷ್ಟವಿದ್ದರೆ ಮನಸ್ಪೂರ್ತಿಯಿಂದ ಕೆಲಸ ಮಾಡಬೇಕು. ಇಲ್ಲವೆಂದರೆ ಬಿಟ್ಟು ಹೋಗಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು...