ಔರಾದ್: ಬೀದರ್ --ಔರಾದ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಪೂರ್ಣ ಕಾಮಗಾರಿಯಿದ್ದು, ಅವೈಜ್ಞಾನಿಕವಾಗಿ ಮಾಡಲಾಗಿದೆ. ಇದರ ಬಗ್ಗೆ ತನಿಖೆ ನಡೆಸುವಂತೆ ಕೌಠಾ ಗ್ರಾಮಸ್ಥರು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರನ್ನು ಒತ್ತಾಯಿಸಿದರು. ಔರಾದ್ ತಾಲೂಕಿನ ನಾನಾ ಇಲಾಖೆಗಳ ಪರಿಶೀಲನೆಗೆ ಆಗಮಿಸಿದ ಡಿಸಿ ಅವರಿಗೆ ಕೌಠಾ ಗ್ರಾಮಸ್ಥರು ಮನವಿ ಮಾಡಿದರು. ಮಾ...
ಚಿಕ್ಕಮಗಳೂರು: ಜಾನುವಾರು ಕಟ್ಟಲು ಹೋದಾಗ ರೈತರೊಬ್ಬರು ಆಕಸ್ಮಿಕವಾಗಿ ಹೊಳೆಗೆ ಜಾರಿಬಿದ್ದಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಬೈದುವಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಈ ದುರ್ಘಟನೆ ನಡೆದಿದೆ. ಬೈದುವಳ್ಳಿ ಗ್ರಾಮದ ಕೃಷಿಕ ಬಿ.ಎಲ್. ಗೋಪಾಲಗೌಡ(63 ವರ್ಷ) ಎಂಬುವವರು ಇಂದು ಸುಮಾರು 9:30 ರ ಸಮಯದಲ್...
ಔರಾದ್: ಬೀದರ್--ಔರಾದ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಅಗೆದು ಕೇಬಲ್ ಕಾಮಗಾರಿ ಮಾಡಲಾಗುತ್ತಿದೆ ಎಂದು ಬುಧವಾರ ನಾನಾ ಸಂಘಟನೆಗಳ ಪದಾಧಿಕಾರಿಗಳು ದಿಢೀರ್ ಮಿಂಚಿನ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕಾರ್ಯಕರ್ತರು, ಪ್ರತಿಷ್ಠಿತ ಕಂಪನಿಯೊಂದರ ಸಿಸಿ ಕ್ಯಾಮರಾ ಕೇಬಲ್ ಅಳವಡಿಕೆಯ ನಿಯಮ ಬಾಹಿರ ನಡೆಯುತ್ತಿದೆ. ಸಂಚಾರ...
ಔರಾದ್: ಪತ್ರಕರ್ತರು ನಿರ್ಭೀತ ವರದಿ ಮಾಡುವ ಎದೆಗಾರಿಕೆ, ನ್ಯಾಯ ನಿಷ್ಠುರವಾಗಿ ಸಮಾಜಮುಖಿ ಚಿಂತನೆಗಳನ್ನು ಮಂಡಿಸುವ ಗುಣ ಹೊಂದಿರಬೇಕು ಎಂದು ಸಿಪಿಐ ರಘುವೀರಸಿಂಗ್ ಹೇಳಿದರು. ತಾಲ್ಲೂಕಿನ ಸಿದ್ಧರಾಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪತ್ರಕರ್ತರು ವೃತ್ತಿ ಧರ್ಮ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆಗಸ್ಟ್ 2 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿ...
ಚಾಮರಾಜನಗರ: ವಯನಾಡ್(Wayanad) ನಲ್ಲಿ ನಡೆದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಈ ನಡುವೆ ಮೃತಪಟ್ಟವರ ಕಥೆ ಹೇಳಲು ಅವರಿರ್ಯಾರೂ ಜೀವಂತವಿಲ್ಲ. ಆದರೆ ಈ ಮಹಾ ದುರಂತದಿಂದ ಸ್ವಲ್ಪದರಲ್ಲೇ ಪಾರಾದವರದ್ದು ಒಬ್ಬೊಬ್ಬರದ್ದು ಒಂದೊಂದು ರೀತಿಯ ಸಂಕಷ್ಟದ ಕಥೆಯಾಗಿದೆ. ಇಲ್ಲೊಂದು ಕುಟುಂಬವನ್ನು ಹಸುವೊಂದು ಅಪಾಯ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಸ್ವಾಭಿಮಾನಿ ಪ್ರೊಫೆಸರ್ ಬಿ. ಕೃಷ್ಣಪ್ಪ , ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜುಲೈ 29 ರಂದು ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ನಡೆದ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಆಡಳಿತದ ಕರ್ನಾಟಕ ಸರಕಾರ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ’ದ ವಿದ್ಯಾರ್ಥಿಗಳಿಗೆ ನೀಡುತ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ನಾಳೆ ಮಲೆನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಮಲೆನಾಡು ಭಾಗದ ಆರು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷ...
ಚಿಕ್ಕಮಗಳೂರು: ಮಲೆನಾಡಿನಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ನಾನಾ ಅವಾಂತರಗಳು ಸೃಷ್ಟಿಯಾಗಿದ್ದು, ಎಸ್ಟೇಟ್ ನ ಕೆರೆ ಏರಿ ಹೊಡೆದು ಭಾರೀ ಪ್ರಮಾಣದ ನೀರು ಹೊರಕ್ಕೆ ಬಂದ ಪರಿಣಾಮ ಜಮೀನುಗಳು ಜಲಾವೃತಗೊಂಡಿವೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ದೇವಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾರು ಎರಡು ಎಕರೆ ವಿಸ್ತೀರ್ಣದ ಕೆರೆ ಏರಿ ಹೊಡೆದು...
ಹಾಸನ: ರಾಜ್ಯದ ಹಲವೆಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ಜೊತೆಗೆ ಭೀಕರವಾದ ಗಾಳಿ ಎದೆ ಝಲ್ಲೆನಿಸುವಂತೆ ಬೀಸುತ್ತಿದೆ. ಇತ್ತ ಹಾಸನದಲ್ಲಿ ಮಳೆಯಿಂದಾಗಿ ಬೃಹತ್ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ರಸ್ತೆ 200 ಮೀಟರ್ಗೂ ಹೆಚ್ಚು ದೂರ ಕುಸಿದು ಹೋಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದ...