ಚಿಕ್ಕಮಗಳೂರು: ಲಂಚ ಸ್ವೀಕರಿಸುವಾಗ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ನಗರಸಭೆಯಲ್ಲಿ ನಡೆದಿದ್ದು, ಬಿಲ್ ಕಲೆಕ್ಟರ್ ನನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ನಗರಸಭೆ ಬಿಲ್ ಕಲೆಕ್ಟರ್ ಪ್ರದೀಪ್ ಬಂಧಿತ ಆರೋಪಿಯಾಗಿದ್ದಾನೆ. ಇ--ಸ್ವತ್ತು ಮಾಡಿಕೊಡಲು ಏಳು ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪ್ರದೀಪ್, ಲಂಚ ...
ಚಿಕ್ಕಮಗಳೂರು: ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ಬಾಲಕನೋರ್ವ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. 7ನೇ ತರಗತಿಯ ಆಕಾಶ್ (13) ಮೃತಪಟ್ಟ ಬಾಲಕನಾಗಿದ್ದಾನೆ. ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಆವರಣ...
ರಾಮನಗರ: ಕಾರು ಮತ್ತು ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಬಿಡದಿ ಹೊರವಲಯದ ಕಪನಯ್ಯನದೊಡ್ಡಿ ಬಳಿಯ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ಆಂಧ್ರ ಮೂಲದ ವಿಶ್ವ (21) ಮತ್ತು ಸೂರ್ಯ (21) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ವಿದ್ಯಾರಣ್ಯಪುರದ ಎಂಜಿನಿಯರಿಂಗ್...
ಕೊಟ್ಟಿಗೆಹಾರ: ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಶರತ್ ಬಂಧಿತ ಆರೋಪಿಯಾಗಿದ್ದು, ಈತ ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನಾಗಿದ್ದಾನೆ. ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀ...
ಬಜ್ಪೆ: ಪರಿವರ್ತನಾ ಗ್ರಾಮೀಣ ಸಹಕಾರಿಸಂಘ ( ನಿ) ಇದರ ನೂತನ ಅಧ್ಯಕ್ಷರಾಗಿ ಕೃಷ್ಣಾನಂದ ಡಿ. ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷದ ಹಿಂದೆ ಆರಂಭವಾದ ಸಂಸ್ಥೆ ಕಡಿಮೆ ಅವಧಿಯಲ್ಲಿ ಉತ್ತಮ ವ್ಯವಹಾರ ಹೊಂದಿದೆ. ಈ ಭಾಗದ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಸಂಸ್ಥೆಯಿಂದ ಬಹಳ ಅನುಕೂಲವಾಗಿದೆ. ಈ ಹಿಂದೆ ಮೂರು ವರ್ಷಗಳ ಕಾ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆಯೊಂದು ಸುಮಾರು ಅರ್ಧ ಗಂಟೆಗಳವರೆಗೆ ರಸ್ತೆ ಅಡ್ಡವಾಗಿ ನಿಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ನಡೆದಿದೆ. ಕಳೆದ ಎರಡು ತಿಂಗಳಿಂದಲೂ ಚಾರ್ಮಾಡಿಯಲ್ಲೇ ಇರೋ ಈ ಸಲಗ ಹಗಲಿರುಳೆನ್ನದೇ ಚಾರ್ಮಾಡಿ ರಸ್...
ಔರಾದ: ನೀಟ್ ಪರೀಕ್ಷೆ ಫಲಿತಾಂಶದಲ್ಲಿ ಭಾರೀ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕದಲ್ಲಿ ಮೂಡಿರುವ ಆತಂಕಕ್ಕೆ ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್ ಡಿಎ ಆಗಲಿ, ಕೇಂದ್ರದ ನರೆಂದ್ರ ಮೋದಿ ಯವರ ಸರ್ಕಾರದವಾಗಲಿ ಉತ್ತರಿಸದೆ ಲಕ್ಷಾಂ...
ಉಳ್ಳಾಲ: ಸಮುದ್ರ ವಿಹಾರಕ್ಕೆ ಬಂದಿದ್ದ ನಾಲ್ವರು ಮಹಿಳೆಯರ ಪೈಕಿ ಒಬ್ಬರು ಮಹಿಳೆ ಸಮುದ್ರಪಾಲಾಗಿರುವ ಘಟನೆ ಉಳ್ಳಾಲ ಬೀಚ್ ಸಮುದ್ರದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್.ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ(57) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಉಳ್ಳಾಲ ಬೀಚ್ ಗೆ...
ಬೆಂಗಳೂರು: ತಂದೆಯೊಬ್ಬ ತನ್ನ ಮಗನನ್ನೇ ಬರ್ಬರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂಜನ್ ಕುಮಾರ್ (27) ಮೃತ ಯುವಕನಾಗಿದ್ದು, ಈತನ ತಂದೆ ವೆಂಕಟೇಶ್ (57) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡಿಕೊಂಡಿದ್ದ ವೆಂಕಟೇಶ್ ಗೆ ಅಂಜನ್...
ಕೊಟ್ಟಿಗೆಹಾರ : ಕೊಟ್ಟಿಗೆಹಾರ ಪ್ರವಾಸಿ ತಾಣವಾಗಿದ್ದು, ಇಲ್ಲಿಗೆ ಪ್ರವಾಸಿಗರು ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಕೊಟ್ಟಿಗೆಹಾರವು ಹೊರನಾಡು, ಧರ್ಮಸ್ಥಳ, ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ವಾರಾಂತ್ಯದಲ್ಲಿ ಈ ಪ್ರದೇಶ ಜನರಿಂದ ತುಂಬಿ ತು...