ಚಿಕ್ಕಮಗಳೂರು: ಮಳೆಯಲ್ಲಿ ಬಸ್ ಚಲಿಸುತ್ತಿದ್ದಾಗಲೇ ಟಯರ್ ಕಳಚಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ ನಲ್ಲಿ ನಡೆದಿದೆ. ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಖಾಸಗಿ ಬಸ್ ಚಲಿಸುವಾಗಲೇ ಹಿಂಬದಿ ಟೈರ್ ಕಳಚಿ ಹೋಗಿದ್ದು, ಏಕಕಾಲಕ್ಕೆ ಬಸ್ಸಿನ ಎರಡು ಟೈಯರ್ ಗಳು ಕಳಚಿ ಬೀಳು...
ಬಾಗಲಕೋಟೆ: ಕಿಡಿಗೇಡಿಗಳು ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಪೆಟ್ರೋಲ್ ತುಂಬಿಸಿ ಶೆಡ್ ಮೇಲೆ ಸುರಿದು ಬೆಂಕಿ ಹಚ್ಚಿ ಘಟನೆ ನಡೆದಿದ್ದು, ಪರಿಣಾಮವಾಗಿ ಶೆಡ್ ನಲ್ಲಿದ್ದ ತಾಯಿ ಮಗಳು ಸಜೀವ ಸಹನಗೊಂಡು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಈ ಅಮಾನವೀ...
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಮುಂದುವರೆದಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದೆ. ಮಳೆಗಾಲದಲ್ಲಿ ಈ ಭಾರೀ ಮೊದಲ ಸಲ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ. ಭದ್ರಾ ನದಿ ಅಬ್ಬರಕ್ಕೆ ಹೆಬ್ಬಾಳ ಸೇತುವೆ ಮುಳುಗಿದೆ. ಕಳಸ...
ದಕ್ಷಿಣ ಕನ್ನಡ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜುಲೈ 16ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ರಜೆ ಘೋಷಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ...
ಕಡಬ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾ...
ಉಪ್ಪಿನಂಗಡಿ: ವಿದ್ಯುತ್ ಸರಿಪಡಿಸಲು ಮುಂದಾದ ವೇಳೆ ಯುವಕನೋರ್ವ ವಿದ್ಯುತ್ ಶಾಕ್ ತಗುಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ. ಹರೀಶ(32) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ...
ಚಿಕ್ಕಮಗಳೂರು: ಕಬ್ಬಿಣದ ಸೇತುವೆ ಮಾಡಿದ ಅಧಿಕಾರಿಗಳು ಹಲಗೆ ಹಾಕೋದನ್ನೇ ಮರೆತಿದ್ದಾರೆ. ಇದೀಗ ಹಲಗೆ ಇಲ್ಲದ ಸೇತುವೆಯಲ್ಲಿ ಜನರು ನಿತ್ಯ ಸಾವಿನ ನಡಿಗೆ ಮಾಡುತ್ತಲೇ ಇದ್ದಾರೆ. ಈ ಘಟನೆ ನಡೆದಿರೋದು ಕೊಪ್ಪ ತಾಲೂಕಿನ ಅತ್ತಿಕೂಡಿಗೆ, ಅಬ್ಬಿಕಲ್ಲು ಗ್ರಾಮದಲ್ಲಿ. ಇಲ್ಲಿನ ಜನರಗೋಳು ಕೇಳುವವರೇ ಇಲ್ಲ ಎಂಬಂತಾಗಿದೆ. ಈ ಸೇತುವೆಯನ್ನು ಕಂಡರೆ,...
ಮೂಡಿಗೆರೆ: ತಾಲೂಕಿನ ರಾಣಿಝರಿಗೆ ಸಾಗುವ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟಕ್ಕೆ ಪ್ರವಾಸಿಗರು ಭಾನುವಾರ ಬೇಸತ್ತು ಹೋದ ಘಟನೆ ನಡೆದಿದೆ. ಉಜಿರೆ ಮೂಲದ ಐದಾರು ಜನ ಯುವಕರು ಮೊದಲೇ ಕೆಸರುಮಯವಾಗಿದ್ದ ರಸ್ತೆಯಲ್ಲಿ ರೀಲ್ಸ್ ಹುಚ್ಚಿಗೆ 50 ಕ್ಕೂ ಹೆಚ್ಚು ಬಾರಿ ಕುಡಿದ ಮತ್ತಿನಲ್ಲಿ ಯುವಕರು ಬೈಕ್ ವ್ಹೀಲಿಂಗ್ ಮಾಡಿದ ಪರಿಣಾಮ ರಸ್ತೆಯೇ ಹ...
ಉಡುಪಿ: ಫ್ರಿಡ್ಜ್ ನೊಳಗೆ ಇಟ್ಟಿದ್ದ ಹೂಕೋಸಿನೊಳಗೆ ಹಾವಿನ ಮರಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಕಾಪು ತಾಲೂಕು ಪಡುಬಿದ್ರೆಯಲ್ಲಿ ಬೇಂಗ್ರೆಯಲ್ಲಿ ನಡೆದಿದೆ. ಇಲ್ಲಿನ ಮಹಿಳೆಯೊಬ್ಬರು ಫ್ರಿಡ್ಜ್ ನಲ್ಲಿ ತರಕಾರಿ ಇಟ್ಟಿದ್ದರು. ಅಡುಗೆ ಮಾಡುವುದಕ್ಕಾಗಿ ಫ್ರಿಡ್ಜ್ ನಲ್ಲಿಟ್ಟಿದ್ದ ತರಕಾರಿ ತೆಗೆದು ಕತ್ತರಿಸಲು ಮುಂದಾಗಿದ್ದಾರೆ. ಈ ವೇ...
ಚಿಕ್ಕಮಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಬಿಡಾಡಿ ದನಗಳ ಹಿಡಿಯೋ ಕಾರ್ಯಾಚರಣೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ನೇತೃತ್ವದಲ್ಲಿ ನಡೆಯಿತು. ನಗರದಲ್ಲಿ ಹಗಲಿರುಳೆನ್ನದೇ ದನಗಳ ಓಡಾಟದಿಂದ ಸಾಕಷ್ಟು ವಾಹನಗಳ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆ ಖುದ್ದು ರಸ್ತೆಗೆ ಇಳಿದು ಬಿಡಾಡಿ ದನಗಳನ್ನು ಎಸ್.ಪಿ ವಿಕ್ರಮ್ ಅಮಟೆ ಹಿಡಿದರು. ಚ...