ಸುಳ್ಯ: ಪ್ರತಾಪ ಯುವಕ ಮಂಡಲ (ರಿ) ಅಜ್ಜಾವರ ಮತ್ತು ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ ಇದರ ವತಿಯಿಂದ 3ನೇ ವರ್ಷದ ‘ಕಂಡದ ಗೌಜಿ ಕೆಸರ್ದ ಪರ್ಬ—2024 ಜುಲೈ 14 ರಂದು ಸುಳ್ಯ ತಾಲೂಕಿನ ಅಜ್ಜಾವರ ಕೊರಂಗುಬೈಲು ಗದ್ದೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9:30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಪ್ರತಾಪ ಯುವಕ ಮಂಡಲದ ಅ...
ಔರಾದ್: ಕಾಂಗ್ರೆಸ್ ಪಕ್ಷದ ಔರಾದ ಬ್ಲಾಕ್ ನಗರ ಘಟಕದ ಪರಿಶಿಷ್ಟ ಪಂಗಡ ವಿಭಾಗದ ತಾಲೂಕು ಅಧ್ಯಕ್ಷರಾಗಿ ರಾಜಗೊಂಡ ಧನರಾಜ ಮುದಾಳೆ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ರಾಕೇಶ ಎನ್. ಕುರಬಖೇಳಗಿ ನೇಮಕಾತಿ ಆದೇಶ ಹೊರಡಿಸಿದ್ದಾರೆ. ರಾಜ್ಯಾಧ್ಯಕ್ಷ ವಿಜಯ ನಾಯ್ಕ್ ಎಂ ಒ...
ಔರಾದ್ : ತಾಲೂಕಿನಲ್ಲಿ ಅಂಗನವಾಡಿ ನೇಮಕಾತಿಯಲ್ಲಿ ಲೋಪದೋಷಗಳಾಗಿವೆ. ಅವುಗಳನ್ನು ಸರಿಪಡಿಸುವ ಮೂಲಕ ಇನ್ನೊಮ್ಮೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಹಾಗೂ ದಲಿತ ಸಂಘಟನೆಗಳ ಒಕ್ಕೂಟ ಶುಕ್ರವಾರ ಸಂತಪೂರ ಶಿಶು ಅಭಿವೃದ್ಧಿ ಇಲಾಖೆಯ ಎದುರು ಪ್ರತಿಭಟನೆ ನಡೆಸಿವೆ. ಈ ವೇಳೆ ಮಾತನಾಡಿದ ಕಾರ್ಯಕರ್ತ...
ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಡೆಂಗ್ಯೂ ಜ್ವರ ನಿಯಂತ್ರಣ ಕುರಿತಂತೆ ಜುಲೈ 11ರಂದು ಆರೋಗ್ಯ ಇಲಾಖೆ ಕಛೇರಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಸೇರಿದಂತೆ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸ್ವಚ್ಛತೆಯ ಕುರಿತಾಗಿ ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡರು. ಡೆಂಗ್ಯೂ ರೋಗ ದಿನೇ ದಿನೇ ಹೆಚ್ಚಾ...
ಕಲಬುರಗಿ: ತಂಗಿಯನ್ನು ಪ್ರೀತಿಸಿದ್ದಕ್ಕೆ ತನ್ನ ಸಂಬಂಧಿ ಯುವಕನನ್ನು ಯುವತಿಯ ಅಣ್ಣ ಬರ್ಬರವಾಗಿ ಹತ್ಯೆ ನಡೆಸಿರುವ ಆಘಾತಕಾರಿ ಘಟನೆ ಕಲಬುರಗಿ-- ಶಾಹಬಾದ್ ರಸ್ತೆಯ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಪ್ರವೀಣ್ ಬಿರಾದರ್(24) ಹತ್ಯೆಗೀಡಾದ ಯುವಕನಾಗಿದ್ದಾನೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಬೋಮ್ಮನಹಳ್ಳಿ ಗ್ರಾಮದ ಪ್ರವೀಣ್ , ನಗರದ ಓ...
ಔರಾದ: ಬೀದರ ಜಿಲ್ಲೆ ಔರಾದ ತಾಲೂಕಿನ ಮಹಾರಾಜವಾಡಿ ಗ್ರಾಮದ ಟಿಪ್ಪು ಸುಲ್ತಾನ ಚೌಕ್ ಮುಂಭಾಗದ ರಸ್ತೆಯಲ್ಲಿ ಕೊಳಚೆ ನೀರು ನಿಂತು ಮಾರಕ ರೋಗಕ್ಕೆ ಆಹ್ವಾನ ನೀಡುತ್ತಿದೆ ಈ ಕೊಳಚೆ ನೀರು ನಿಂತಿರುವ ರಸ್ತೆಯ ಸುತ್ತಲು ಸಾಕಷ್ಟು ಮನೆಗಳಿದ್ದು, ಇದರ ದುರ್ವಾಸನೆಯಿಂದಾಗಿ ಸುತ್ತಮುತ್ತಲಿನ ಜನರಿಗೆ ರೋಗದ ಭೀತಿ ಕಾಡುತಿದೆ. ಗ್ರಾಮದ ಮುಖ್ಯ ರಸ್...
ಬೆಂಗಳೂರು: ರಾಮನಗರ ಜಿಲ್ಲೆಗೆ ಹೊಸ ಹೆಸರು ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಭಾರೀ ಚರ್ಚೆಗಳು ರಾಜಕೀಯ ವಾದ ಪ್ರತಿವಾದಗಳು ನಡೆಯುತ್ತಿವೆ. ಇದರ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ರಾಮನಗರಕ್ಕೆ ಹೊಸ ಹೆಸರು ಇಡುವಂತೆ ಮನವಿ ಸಲ...
ಮಂಗಳೂರು: ಕುದ್ಮಲ್ ರಂಗರಾವ್ ಸ್ಮಾರಕಕ್ಕೆ ದಕ್ಷಿಣಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ರಂಜೀತ್ ರೈ ಮೇನಾಲ ಭೇಟಿ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ಕುದ್ಮಲ್ ರಂಗರಾವ್ ಸ್ಮಾರಕವನ್ನು ಪ್ರವಾಸಿ ತಾಣವನ್ನಾಗಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು. ಪ್ರಗತಿಗೆ ವಿದ್ಯೆಯೇ ಮೂಲ' ಎಂದು ...
ಕೊಟ್ಟಿಗೆಹಾರ: 'ನಮ್ಮೂರು ಕೊಟ್ಟಿಗೆಹಾರ' ವಾಟ್ಸಾಪ್ ಗ್ರೂಪ್ ವತಿಯಿಂದ ಮಲೆನಾಡಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯುತ್ ಸೇವೆ ನೀಡುವ ಉದ್ದೇಶದಿಂದ ಉತ್ತಮವಾದ ಅಲುಮಿನಿಯಂ ಏಣಿಯನ್ನು ಕೊಡುಗೆಯಾಗಿ ನೀಡಲಾಯಿತು. ಗ್ರೂಪ್ ನ ಸದಸ್ಯರಾದ ತನು, ಸಂಜಯ್ ಗೌಡ ಮಾತನಾಡಿ' ಕೊಟ್ಟಿಗೆಹಾರ ಮಳೆಗಾಲದಲ್ಲಿ ವಿದ್ಯುತ್ ಸೌಲಭ್ಯದಿಂದ...
ಔರಾದ್: ಜುಲೈ 9, 1949ರಲ್ಲಿ ಸ್ಥಾಪನೆಯಾದ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತನ್ನ 76 ವರ್ಷದ ಸುದೀರ್ಘ ದಾರಿಯಲ್ಲಿ 'ವಿದ್ಯಾರ್ಥಿಶಕ್ತಿ - ರಾಷ್ಟ್ರಶಕ್ತಿ' ಎಂಬ ಸಂದೇ ಶದೊಂದಿಗೆ ಕಾಲೇಜಿನ ಕ್ಯಾಂಪಸ್ ನಲ್ಲಿರುವ ಸಾಮಾನ್ಯ ವಿದ್ಯಾರ್ಥಿಯನ್ನು ಈ ದೇಶದ ಶಕ್ತಿಯನ್ನಾಗಿ ಬದಲಾವಣೆ ಮಾಡುವ ಕಾರ್ಯವನ್ನು ಮಾಡಿಕೊಂಡು ಬರುತ...