ಡೆಂಗ್ಯೂ ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ್ ಅವರು ಅಧಿಕಾರಿಗಳು ಮತ್ತು ವೈದ್ಯರಿಗೆ ಸೂಚಿಸಿದ್ದಾರೆ. ತಾಲ್ಲೂಕು ಆರೋಗ್ಯಾಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ...
ಮಂಗಳೂರು: ನಗರದ ಬಲ್ಮಠ ವಾಸುಲೇನ್ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹುಮಹಡಿ ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ಮಣ್ಣು ಕುಸಿತದಿಂದಾಗಿ ಸಾವನ್ನಪ್ಪಿದ ಹಾಗೂ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿರುವ ಉತ್ತರಭಾರತ ಮೂಲದ ಕಾರ್ಮಿಕರಿಬ್ಬರಿಗೆ ತಲಾ 50 ಲಕ್ಷ ರೂ.ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಕಾರ್ಮಿಕ ಇಲಾಖಾ ಕಚ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ದಿನಾಂಕ 19-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ...
ಕೊಟ್ಟಿಗೆಹಾರ: ಬಣಕಲ್ ಸಮೀಪದ ಪ್ರವಾಸಿ ತಾಣ ದೇವರ ಮನೆಯಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯ ಹೆಚ್ಚುತ್ತಿದ್ದು, ಪೊಲೀಸರು ಗಸ್ತು ತಿರುಗಿ ಮೋಜು ಮಸ್ತಿ ಮಾಡುವ ಪ್ರವಾಸಿಗರಿಗೆ ದಂಡದ ಜೊತೆಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿದ್ದ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಮಾತನಾಡಿ' ದೇವರಮನೆ ತಾಣ ಭಕ್ತಿಯ ತಾಣವಾಗಿದ್ದು...
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತೀವ್ರ ಮಳೆಯ ಹಿನ್ನೆಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಈ ಹಿನ್ನೆಲೆ ಜುಲೈ 9ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ...
ಬೀದರ್: ಇಲ್ಲಿಯ ಪ್ರತಾಪನಗರದಲ್ಲಿ ನಿರ್ಮಿಸಿದ ನೂತನ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸೊದ್ದಿನ್ ಉದ್ಘಾಟಿಸಿದರು. ಬಡಾವಣೆಯ ನಿವಾಸಿಗಳು ಭವನದ ಸದುಪಯೋಗ ಪಡೆಯಬೇಕು ಎಂದು ಅವರು ಹೇಳಿದರು. ನಗರಸಭೆ ಸದಸ್ಯ ಸೂರ್ಯಕಾಂತ ಸಾಧುರೆ ಮಾತನಾಡಿ, ಎಸ್ ಸಿಪಿ, ಟಿಎಸ್ ಪಿಯ ರೂ. 10 ಲಕ್ಷ ಅನುದಾನದಲ್ಲಿ ಭವನ ...
ಶಿವಮೊಗ್ಗ: ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯ ಮೃತದೇಹ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಆಗುಂಬೆಯ ಪೂಜಾ (24) ಮೃತಪಟ್ಟವರಾಗಿದ್ದಾರೆ. ಇವರು ಜೂನ್ 30ರಂದು ನಾಪತ್ತೆಯಾಗಿದ್ದರು. ಘಟನೆ ಸಂಬಂಧ ತನಿಖೆ ಕೈಗೊಂಡಿದ್ದ ನಾಲೂರಿನ ಮಣಿ ಪೊಲೀಸರು ಪೂಜಾ ಅವರ ಸ್ನೇಹಿ...
ಮಂಗಳೂರು: ಪ್ರಸಕ್ತ (2024-25ನೇ) ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ (IIT, IIM, IIIT, NIT, IISER, AIIMS, NLU, INI & IuSLA) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ...
ಚಿಕ್ಕಮಗಳೂರು: ಆಟವಾಡೊ ಮಕ್ಕಳೆಲ್ಲ ಬಾರಿಗೆ ಹೋಗ್ತಿದ್ದಾರೆ ಸರ್. ಆಟವಾಡ್ಕೊಂಡು ಬೆಳೆದು ಬದುಕಿ--ಬಾಳಬೇಕಾದ ಮಕ್ಕಳೆಲ್ಲಾ ಕುಡಿದು ಸಾಯ್ತಿದ್ದಾರೆ. ದಯವಿಟ್ಟು ನಮ್ಮೂರಲ್ಲಿ ಬಾರ್ ಕ್ಲೋಸ್ ಮಾಡಿಸಿ ಎಂದು ಮಹಿಳೆಯೊಬ್ಬಳು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಗೆ ಮನವಿ ಮಾಡಿದ್ದಾರೆ. ಅವರು ನಿನ್ನೆ ಚಿಕ್ಕಮಗಳೂರು ನಗರದ ಹೊರ...
ಔರಾದ: ಮಾಜಿ ಸಚಿವ ಹಾಗೂ ಔರಾದ ತಾಲೂಕಿನ ಶಾಸಕರಾದ ಪ್ರಭು ಬಿ ಚವ್ಹಾಣ್ ಅವರ ಹುಟ್ಟು ಹಬ್ಬದ ನಿಮಿತ್ಯ ಶ್ರೀ ಉದ್ಭವಲಿಂಗ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಔರಾದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಿಸಿ , ಹಾಗೂ ಸಸಿ ನೆಟ್ಟು, ಗೋವುಗಳಿಗೆ ಮೇವು ತಿನ್ನಿಸಲಾಯಿತು, ಈ ಮೂಲಕ ಹುಟ್ಟುಹಬ್ಬವನ್ನು ಅತಿ ಸರಳ ರೀತಿ ...