ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಅವರ ನಿವಾಸದಲ್ಲಿ ಉಡುಪಿ ಜಿಲ್ಲಾ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು ರವರು ಭೇಟಿಯಾಗಿ, ಉಡುಪಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ...
ಚಿಕ್ಕಮಗಳೂರು: ಸ್ನೇಹಿತರ ಜೊತೆಗೆ ಕೆರೆಗೆ ಈಜಲು ಇಳಿದಿದ್ದ 13 ವರ್ಷದ ಬಾಲಕನೊಬ್ಬ ಕೆರೆಯಲ್ಲಿ ಕಾಲು ಹೂತು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಕೆರೆಯಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಗಾಂಧಿನಗರ ಬಡಾವಣೆಯ ಬಾಲಕ, ಎಂಟನೇ ತರಗತಿ ವಿದ್ಯಾರ್ಥಿ ಶಶಾಂಕ್(13) ಮೃತಪಟ್ಟ ಬಾಲಕನಾಗಿದ್ದಾನೆ. ಒಟ್ಟು ನಾಲ್ವರು...
ಚಿಕ್ಕಮಗಳೂರು: ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಸವಾರೆ ಯುವತಿ ನಾಲಿಗೆ ಕಟ್ ಆದ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ನಡೆದಿದೆ. 26 ವರ್ಷದ ಶಿವರಾಜ್ ಮೃತಪಟ್ಟ ಯುವಕನಾಗಿದ್ದು, 20 ವರ್ಷದ ಲಾವಣ್ಯ ನಾಲಿಗೆ ಕಳೆದುಕೊಂಡ ಯುವತಿಯಾಗಿದ್ದಾಳೆ. ಯುವತಿ...
ಚಿಕ್ಕಮಗಳೂರು: ಹಾವು ಕಚ್ಚಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ. ಕರಕುಚ್ಚಿ ಗ್ರಾಮದ ಗಂಗಪ್ಪ (48) ಮೃತಪಟ್ಟವರಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಎರಡು ಬಾರಿ ಕಚ್ಚಿತ್ತು. ಆದರೆ ಯಾವುದೋ ಮುಳ್ಳು ಚುಚ್ಚಿದೆ ಎಂದು ಗಂಗಪ್ಪ ಭಾವಿಸಿದ್ದ...
ಬೆಳಗಾವಿ: ಆಟವಾಡುತ್ತಿದ್ದ 2 ವರ್ಷದ ಮಗುವೊಂದು ಸಂಪ್ ಗೆ ಬಿದ್ದು ದಾರುಣವಾಗಿ ಅಂತ್ಯಕಂಡ ಘಟನೆ ಖಡೇ ಬಜಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ. ಸಾಯೀಶಾ ಸಂದೀಪ್ ಬಡವನಾಚೆ(2) ಮೃತಪಟ್ಟ ಮಗುವಾಗಿದೆ. ಆಟವಾಡುತ್ತಿದ್ದ ಮಗು ಏಕಾಏಕಿ ಕಣ್ಮರೆಯಾಗಿ6ತ್ತು. ಮಗುವಿಗಾಗಿ ಪೋಷಕರು ಎಷ್ಟೇ ಹುಡುಕಾಟ ನಡೆಸಿದ್ದರೂ ಮಗು ಪತ್...
ಮಂಗಳೂರು: ದಲಿತ ಚಳವಳಿಯ ಹಿರಿಯ ನಾಯಕ, ದ.ಸಂ.ಸ. ಜಿಲ್ಲಾ ಸಂಘಟನಾ ಸಂಚಾಲಕರೂ ಆಗಿದ್ದ ದಿವಂಗತ ಭಾಸ್ಕರ್ ಎಂ. ಇವರ ಪರಿನಿಬ್ಬಾಣ ದಿನದ ನೆನಪಿನೊಂದಿಗೆ " ಸಾಮಾಜಿಕ ಚಳವಳಿಯೊಂದಿಗೆ ದಿ.ಭಾಸ್ಕರ್. ಎಂ.-ಒಂದು ನೆನಪು ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ -ದ. ಕ.ಜಿಲ್ಲಾ ಸಮಿತಿಯ ವತಿಯಿಂದ ಮ...
ಶಿವಮೊಗ್ಗ: ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ನಡೆದಿದೆ. ಅಕ್ಷತಾ(30) ಸಾವಿಗೆ ಶರಣಾದ ಮಹಿಳೆಯಾಗಿದ್ದಾರೆ. ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಅಕ್ಷತಾ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮಾಹಿತಿಗಳ ಪ್ರಕಾರ ಕೆಲವು ದಿನಗಳಿಂದ ಅಕ್ಷತಾ ...
ಕೊಟ್ಟಿಗೆಹಾರ: ಕನ್ನಡದ ಶ್ರೇಷ್ಠ ಲೇಖಕ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಬದುಕು ಬರಹ ಚಿಂತನೆಗಳ ಸಾಕಾರಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಕೀಟ ಸಂಗ್ರಹಾಲಯ ಮತ್ತು ವಸ್ತು ಸಂಗ್ರಹಾಲಯ ಸಾರ್ವಜನಿಕರ ವೀಕ್ಷಣೆಗೆ ಸಜ್ಜಾಗಿದ್ದು ಜ್ಞಾನಾಸಕ್ತರನ್ನು ಕೈ ಬೀಸಿ ಕರೆಯುತ್ತಿದೆ. ಕೀ...
ಹಾಸನ: ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಬ್ಬ ಬಾಲಕ ಸೇರಿದಂತೆ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ನಡೆದಿದೆ. ಕಾರು ಡ್ರೈವರ್ ನಿದ್ದೆಗಣ್ಣಿನಲ್ಲಿ ಕಾರು ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲ...
ಕೊಟ್ಟಿಗೆಹಾರ (ಚಿಕ್ಕಮಗಳೂರು): ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆಸ್ಕಾಂ ಲಾರಿ ಮತ್ತು ಓಮಿನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೀಕರ ಅಪಘಾತದಲ್ಲಿ ಚಿತ್ರದುರ್ಗದ ನಾಲ್ವರು ಮೃತಪಟ್ಟಿದ್ದಾರೆ. ಧರ್ಮಸ್ಥಳಕ್ಕೆ ತೆರಳಿದ್ದ ಒಂದೇ ಕುಟುಂಬದವರು ಓಮಿನಿ ವ್ಯಾನ್ ಹಾಗೂ ಆಲ್ಟೋ ಕಾರಿನಲ್ಲಿ ಚಿತ್ರದುರ್ಗಕ...