ಚಿಕ್ಕಮಗಳೂರು: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮೂಡಿಗೆರೆ ಬಣಕಲ್ ನಡುವೆ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಗುರುವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ...
ಮಂಗಳೂರು: ಕೇರಳ ಕರ್ನಾಟಕ ಗಡಿ ಪ್ರದೇಶವಾದ ತಲಪಾಡಿ ಬಳಿ KSRTC ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ 6 ಮಂದಿ ಸಾವನ್ನಪ್ಪಿರುವ ಘಟನೆಗೆ ಬಸ್ ಚಾಲಕನ ಅತೀ ವೇಗ ಮತ್ತು ಅಜಾಗರೋಕತೆಯೇ ಕಾರಣ ಎಂದು KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಂಗಳೂರು ವಿಭಾಗದ ಒಂದನೇ ಘಟಕದ ಕೆಎಸ...
ಮಂಗಳೂರು: ಭಾರೀ ಮಳೆ ಹಿನ್ನೆಲೆ ಆಗಸ್ಟ್ 29ರಂದು ಹವಾಮಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂಜಾಗೃತಾ ಕ್ರಮಕೈಗೊಂಡಿದೆ. ಭಾರೀ ಮಳೆಯ ಹಿನ್ನೆಲೆ ಆ.29ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ಎಸ್ ಐಟಿ ಕಚೇರಿಗೆ ಸೌಜನ್ಯ ತಾಯಿ ಕುಸುಮಾವತಿ ಭೇಟಿ ನೀಡಿ ದೂರು ನೀಡಿದ್ದಾರೆ. ಸಾಕ್ಷಿ ದೂರುದಾರನಾಗಿರುವ ಚೆನ್ನಯ್ಯ ಯೂಟ್ಯೂಬರ್ಸ್ ಗೆ ನೀಡಿರುವ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ ಬಗ್ಗೆ ಹಲವು ಹೇಳಿಕೆಗ...
ಚಿಕ್ಕಮಗಳೂರು: ಮುದ್ದೆಯಲ್ಲಿ ನಿದ್ದೆ ಮಾತ್ರೆ ಹಾಕಿ ಅತ್ತೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿರೋ ಮೃತದೇಹ ತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಿರುವ ಘಟನೆ ನಟೆದಿದೆ. ಅಜ್ಜಂಪುರ ತಾಲೂಕಿನ ತಡಗ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಸೊಸೆ ಹಾಗೂ ಆಕೆಯ ಪ್ರಿಯಕರನಿಂದ ಚಿನ್ನಾಭರಣ ಮತ್ತು ಟಿಟಿ ವಾಹನ...
ಕೊಟ್ಟಿಗೆಹಾರ: ರಾಷ್ಟ್ರೀಯ ಹೆದ್ದಾರಿ 173ಯಲ್ಲಿ ಭೀಕರ ಸರಣಿ ಅಪಘಾತವಾಗಿದ್ದು, ಕಾರಿಗೆ ಗುದ್ದಿದ ರಭಸಕ್ಕೆ ಕಾರಿನ ಹಿಂದಿನ ಗ್ಲಾಸ್ ನಲ್ಲೇ ಬೈಕ್ ಸವಾರನ ಹೆಲ್ಮೆಟ್ ಸಿಕ್ಕಿ ಹಾಕಿಕೊಂಡಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಆತನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಈ ಘ...
ಮಂಗಳೂರು: ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರು ನೀಡಿದ್ದ ದೂರುದಾರ ಸಿ.ಎನ್.ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ಒಪ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. ಇಂದು ಬೆಳಗ್ಗೆ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾ...
ಮಂಗಳೂರು: ಬೀದಿ ವ್ಯಾಪಾರದ ಜಾಗದಲ್ಲಿ ಅನಧಿಕೃತ ಆಟೋ ರಿಕ್ಷಾ ಪಾರ್ಕ್ ನಿರ್ಮಾಣ ಮಾಡಿ ಮಹಿಳಾ ಬೀದಿಬದಿ ವ್ಯಾಪಾರಿಗೆ ಆಟೋ ರಿಕ್ಷಾ ಚಾಲಕರ ಸಂಘ ಮತ್ತು ಪಾಲಿಕೆ ಅಧಿಕಾರಿಗಳು ಕಿರುಕುಳ ನೀಡಿದ್ದರಿಂದ ನೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಶಾಲಿನಿ (48) ಆತ್ಮಹತ್ಯೆಗೆ ಯತ್ನಿಸಿದವರು ಎಂದು ಹೇಳ...
ಮಂಗಳೂರು: ಗುರುತು ಬಹಿರಂಗ ಪಡಿಸದ ಮಾಜಿ ಸ್ವಚ್ಚತಾ ಕಾರ್ಮಿಕ ನೀಡಿದ "ಕೊಂದು ಹಾಕಲಾದ ಅಪರಿಚಿತರ ಹೆಣಗಳನ್ನು ನನ್ನಿಂದ ಬಲವಂತವಾಗಿ ಹೂತು ಹಾಕಿಸಲಾಗಿದೆ" ಎಂಬ ದೂರಿನ ಹಿನ್ನಲೆಯಲ್ಲಿ ರಚಿಸಲಾದ SIT ತನಿಖೆಯ ಕುರಿತು ನಾಡಿನ ಜನತೆಗೆ ನಂಬಿಕೆ ಹಾಗೂ ನಿರೀಕ್ಷೆಗಳಿವೆ. ಬಿಜೆಪಿ ಹಾಗೂ ಪಟ್ಟಭದ್ರ ಶಕ್ತಿಗಳು SIT ತನಿಖೆಯನ್ನು ಸ್ಥಗಿತಗೊಳಿಸಲು ಇನ್...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮುಂದೆ ಪೊಲೀಸರ ದಂಡೇ ನೆರೆದಿದ್ದು, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರು ಬೆಳ್ತಂಗಡಿಗೆ ಆಗಮಿಸಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಹೇಳಿಕೆ ನೀಡಿದ್...