ಚಿಕ್ಕಮಗಳೂರು: ಅಪಘಾತಕ್ಕೀಡಾದ ಕಾರನ್ನು ಬೇರೆಡೆಗೆ ಎಳೆದೊಯ್ಯುತ್ತಿದ್ದ ವೇಳೆ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆಯ ಬಾಲ್ಗಲ್ ಬಳಿ ನಡೆದಿದೆ. ಕಳಸ ತಾಲೂಕಿನ ಸಂಸೆಯ ಬಾಲ್ಗಲ್ ತಿರುವಿನಲ್ಲಿ ರಸ್ತೆ ಬದಿ ಇದ್ದ ಟಿಂಬರ್ ಮರಕ್ಕೆ ಕಾರು ಡಿಕ್ಕಿ ಹೊಡೆದಿತ್ತು. ಕಾರಿನಲ್ಲಿದ...
ಚಿಕ್ಕಮಗಳೂರು: ಯುವಕನೊಬ್ಬನ ಮೃತದೇಹ ಗುಂಡೇಟು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕು ಉಳುವಾಗಿಲು ಗ್ರಾಮದಲ್ಲಿ ಘಟನೆ ನಡೆದಿದೆ. ತಾಲ್ಲೂಕಿನ ಕೆರೆಮಕ್ಕಿ ಗ್ರಾಮದ ಯುವಕ ಸಂಜು(33) ಮೃತಪಟ್ಟ ಯುವಕನಾಗಿದ್ದಾನೆ. ಸಂಜುನ ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ ತೋಟ...
ವಿಜಯಪುರ : ಪ್ರೀತಿಸಿ ವಿವಾಹವಾಗಿದ್ದ ನವ ವಿವಾಹಿತ ಜೋಡಿಯೊಂದು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ವಿಜಯಪುರ ಹೊರಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ಮನೋಜ್ ಕುಮಾರ್ ಪೋಳ (30) ರಾಖಿ (23) ಸಾವಿಗೆ ಶರಣಾದ ನವವಿವಾಹಿತ ಜೋಡಿಗಳು ಎಂದು ಹೇಳಲಾಗುತ್ತಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಜೋಡಿ ನೇಣಿಗೆ ಶರಣಾಗಿದ...
ಕಡೂರು: ಡೀಸೆಲ್ ಖಾಲಿಯಾಗಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿ, 13 ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಯುನಿವರ್ಸಿಟಿ ಸಮೀಪದ ಬ್ರಿಡ್ಜ್ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಮಂಜುನಾಥ(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಹಾಸನ ತಾಲೂಕಿನ ವಂಗೆರೆ ಗ್ರಾಮ...
ಧಾರವಾಡ: ಬೆಂಕಿಯನ್ನು ದೇವರು ಅಂತಿರಲ್ಲ? ದೇವರು ಎಂದು ಅದರ ಜೊತೆ ಸ್ವಲ್ಪ ಹೊತ್ತು ಮಲಗುತ್ತೀರಾ? ಎಂದು ಮೂಢನಂಬಿಕೆಗಳ ವಿರುದ್ಧ ತೋಂಟದ ಶ್ರೀ ನಿಜಗುಣಾನಂದ ಸ್ವಾಮೀಜಿ ಸಾರ್ವಜನಿಕರಿಗೆ ಪ್ರಶ್ನೆ ಮಾಡಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ 'ಬಸವಣ್ಣ-ಸಾಂಸ್ಕೃತಿಕ ನಾಯಕ' ಕುರಿತಾದ ವಿಚಾರ ಸಂಕಿರಣದಲ್ಲಿ ಮಾತನಾಡಿರುವ ಶ...
ಸುಳ್ಯ: ಶ್ರೀ ಆದಿ ನಾಗಬ್ರಹ್ಮಮೊಗೇರ್ಕಳ ದೈವ ಸ್ಥಾನ ಟ್ರಸ್ಟ್ (ರಿ.) ಹಾಗೂ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಸೇವಾ ಸಮಿತಿ ಬಾಜಿನಡ್ಕ ಇದರ ಆಶ್ರಯದಲ್ಲಿ ಅರಂತೋಡು ನೆಹರೂ ಸ್ಮಾರಕ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಈ ಬಾರಿಯ ಪರೀಕ್ಷೆಯಲ್ಲಿ 577 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿ ...
ಸುಳ್ಯ: ಎಸ್ಸೆಸ್ಸೆಲ್ಸಿ ಫಲಿತಾಂಶ ಫಾತಿಮತ್ ಜುಮೈಲ ಬೇಲ್ಯ ಮೇನಾಲ 565 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಅಜ್ಜಾವರ ಗ್ರಾಮದ ಮೇನಾಲ ಬೇಲ್ಯ ಅಬ್ದುಲ್ಲಾ ಮತ್ತು ಫೌಝಿಯಾ ದಂಪತಿಗಳ ಪುತ್ರಿ ಪ್ರಸ್ತುತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಪ್ರೌಢ ಶಾಲೆ ಅಜ್ಜಾವರ ಅಡ್ಪಂಗಾಯ ವಿದ್ಯಾರ್ಥಿ ಫಾತಿಮ...
ಅಜ್ಜಾವರ: ಸುಳ್ಯ ತಾಲೂಕಿನ ಅಜ್ಜಾವರ ಅಡ್ಪಂಗಾಯ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿ ವೈಷ್ಣವಿ SSLC ಪರೀಕ್ಷೆಯಲ್ಲಿ ಸಾಧನೆ ಬರೆದಿದ್ದು, ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಅಜ್ಜಾವರ ಗ್ರಾಮದ ಮೇನಾಲ ನಿವಾಸಿಯಾಗಿರುವ ವೈಷ್ಣವಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 563 ಅಂಕಗಳನ್ನು ಪಡೆಯುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ ಪಾಸ್...
ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಶಾಫಿ ಹಾಗೂ ಕೈರುನ್ನಿಸಾ ದಂಪತಿಗಳ ಪುತ್ರ ಸಫ್ವಾನ್ ಎಸ್.ಎಂ. 550 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಸುಳ್ಯದ ಸರ್ಕಾರಿ ಪದವಿ ಪೂರ್ವ ಜೂನಿಯರ್ ಹೈಸ್ಕೂಲ್ ನ ವಿದ್ಯಾರ್ಥಿಯಾಗಿರುವ ಸಫ್ವಾನ್ ಎಸ್.ಎಂ. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಅಂಕಗಳಿಸುವ ಮೂಲಕ ತಮ್...
ಹಾಸನ: ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆ ಮೆರೆಸಿಕೊಂಡಿದ್ದ ಮುಸ್ತಫಾ ಪೈಚಾರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಬಂಧಿತ ಆರೋಪಿಗಳಾಗಿದ್ದು, ಎನ್ ಐಎ ಅಧಿಕಾರಿಗಳ ತಂಡ ಆರೋಪಿಗಳನ್ನು ಸಕಲೇಶ...