ಉಡುಪಿ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ನಡೆದಿದೆ. ಈ ಸುಡುಮದ್ದು ಘಟಕ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಇಂದು ಬೆಳಗ್ಗೆ ಸುಡುಮದ್ದು ತಯಾರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟ...
ಬೆಂಗಳೂರು: ಮಳೆ ಸುರಿಯುತ್ತಿದ್ದ ವೇಳೆ ಮರದ ಕೊಂಬೆ ಮುರಿದು ಬಿದ್ದು ರಸ್ತೆಯಲ್ಲಿ ಹೋಗುತ್ತಿದ್ದ ಟೆಕ್ಕಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿ.ವಿ.ರಾಮನ್ ನಗರದ ನಾಗವಾರಪಾಳ್ಯದ 2ನೇ ಕ್ರಾಸ್ ನಲ್ಲಿ ನಡೆದಿದೆ. ಐಟಿ ಕಂಪೆನಿಯ ಉದ್ಯೋಗಿ ರವಿ ಕುಮಾರ್(26) ಗಂಭೀರವಾಗಿ ಗಾಯಗೊಂಡವರಾಗಿದ್ದು, ಮರದ ಕೊಂಬೆ ಬಿದ್ದ ಪರಿಣಾಮ ಅವರ ಬೆನ್ನು ಮೂ...
ಚಿಕ್ಕಬಳ್ಳಾಪುರ: ವ್ಯಕ್ತಿಯೋರ್ವ ತನ್ನ ಪ್ರಿಯತಮೆಯ ಎದುರೇ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿರುವ ವಿಲಕ್ಷಣ ಘಟನೆ ಗೌರಿಬಿದನೂರು ತಾಲೂಕಿನ ಕೊನಗಾನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಲುಮೇಲಮ್ಮ(40) ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದ್ದು, ಸಂಜೀವಪ್ಪ ಎಂಬಾತ ಕೃತ್ಯ ನಡೆಸಿ...
“ದಾಸ್ ಹೋಮ್ ಕೇರ್ ಪ್ರೈವೇಟ್ ಲಿಮಿಟೆಡ್(ರಿ). ಇದು ವಿಭಿನ್ನ ಚಿಂತನೆಯೊಂದಿಗೆ ಪ್ರಾರಂಭವಾಗಿ, ಸೇವಾ ವಲಯದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ವಿಶಿಷ್ಟ ಸಂಸ್ಥೆ. ಈ ಸಂಸ್ಥೆಯ ಮಾಲಿಕರಾದ ಮಂಗಳೂರಿನ ಹೆಸರಾಂತ ಉದ್ಯಮಿ ಲಯನ್ ಅನಿಲ್ ದಾಸ್ ಅವರ ದೂರದೃಷ್ಟಿಯು ಯುವ ಜನತೆಗೆ ಉದ್ಯೋಗದ ಭರವಸೆಯನ್ನು ಮೂಡಿಸಿದೆ. ದಾಸ್ ಹೋಮ್ ಕೇರ್ ಪ್ರೈ...
ಉದನೆ (ಶಿರಾಡಿ) : ಕರಾವಳಿ ತೀರದ ದಕ್ಷಿಣ ಕನ್ನಡ ಜಿಲ್ಲೆಯ ಬೆಂಗಳೂರು--ಮಂಗಳೂರು ಹೆದ್ದಾರಿ 75ರ ಮಗ್ಗುಳಲ್ಲಿ ಇರುವ ಶಿರಾಡಿ ಗ್ರಾಮದಲ್ಲಿ ಕಾಣುವ ಒಂದು ಚಿಕ್ಕ ಪ್ರದೇಶವೇ ಉದನೆ. ಇಲ್ಲಿ ರಾರಾಜಿಸುವ ಭವ್ಯವಾದ ದೇವಾಲಯವೇ ಸಂತ ತೋಮಸರ ಈ ದೇವಾಲಯ. ಈ ದೇವಾಲಯವು ಕೇವಲ ಕ್ರೈಸ್ತ ವಿಶ್ವಾಸಿಗಳ ಆಶಾಕೇಂದ್ರವಾಗಿರದೆ, ಈ ಹೆದ್ದಾರಿಯಲ್ಲಿ ಸಂಚರಿ...
ಕಾರ್ಕಳ: ತಾಲೂಕಿನ ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವರಗುಡ್ಡೆ ಎಂಬಲ್ಲಿ ಕಾಡು ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಇಲ್ಲಿನ ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಕಾಡು ಪ್ರದೇಶಕ್ಕೆ ಬೆಂಕಿ ಬಿದ್ದು ವ್ಯಾಪಿಸುತ್ತಿರುವ ಬಗ್ಗೆ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಗ್ನಿ...
ಯಾದಗಿರಿ: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇವೇಗೌಡರೇ ಯೋಜನೆ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, , ವೀಸಾ ಕೊಡುವುದು ಯಾರು? ಕೇಂದ್ರದ...
ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೆಂದು ಗುರುತಿಸಿರುವ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ದಿನಗೂಲಿ ವಾಚರ್ ಆಗಿದ್ದ ಕುಂಡ್ರ ಗ್ರಾಮದ ಸುರೇಶ್ ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಮೂಡಿಗೆರೆ ನ್ಯಾಯಾಲಯದ ಸಮೀಪ ಸುರೇಶ್ ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮೂಡಿಗೆರೆ ಸಮೀಪದ ಕು...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಆಳಕ್ಕೆ ಬಸ್ಸೊಂದು ಉರುಳಿ ಬಿದ್ದ ಘಟನೆ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ನಡೆದಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ದತ್ತಪೀಠಕ್ಕೆ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಆಳಕ್ಕೆ ಬಿದ್ದಿದೆ. ...
ಶಿರ್ತಾಡಿ: ಮೂಡುಬಿದಿರೆ ತಾಲೂಕಿನ ಶಿರ್ತಾಡಿಯ ಡಾ. ಬಿ.ಆರ್. ಅಂಬೇಡ್ಕರ್ ನಗರ ದಡ್ಡಲ್ ಪಲ್ಕೆಯಲ್ಲಿ ಕರ್ನಾಟಕ ಭೀಮ್ ಆರ್ಮಿ ಮೂಡುಬಿದಿರೆ ತಾಲೂಕು ವತಿಯಿಂದ ವಿಭಿನ್ನ ರೀತಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಇಲ್ಲಿನ ಬಡ ಕುಟುಂಬವೊಂದಕ್ಕೆ ಕರ್ನಾಟಕ ಭೀಮ್ ಆರ್ಮಿ ದ.ಕ. ಜಿಲ್ಲಾಧ್ಯಕ್ಷ ವಿವೇಕಾನಂದ ಶಿರ್ತಾಡಿ ಅವ...