ಮಂಗಳೂರು: ಚಂದ್ರ ದರ್ಶನದ ಹಿನ್ನೆಲೆ ಕರಾವಳಿಯಲ್ಲಿ ನಾಳೆಯೇ ಈದುಲ್ ಫಿತ್ರ್ ಆಚರಿಸಲು ಮುಸ್ಲಿಮ್ ಧಾರ್ಮಿಕ ಮುಖಂಡರು ಕರೆ ನೀಡಿದ್ದಾರೆ. ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾಗಿದ್ದು, ಹೀಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ...
ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಒಂಟಿ ಸಲಗ ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡುಬಂದಿದೆ. ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ. ಕೂದಲೆಳೆ ...
ಕೊಡಗು: ಮಡಿಕೇರಿ ಬಳಿಯ ಸಂಪಾಜೆ ಬಳಿ ಖಾಸಗಿ ಬಸ್ಸೊಂದು ರಸ್ತೆಯಲ್ಲೇ ಮಗುಚಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ರಾಷ್ಟೀಯ ಹೆದ್ದಾರಿ 275ರಲ್ಲಿ ನಡೆದಿದೆ. ಬೆಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಸುಳ್ಯಕ್ಕೆ ಹೋಗ್ತಿದ್ದ ಗೌರಿ ಶಂಕರ ಹೆಸರಿನ ಖಾಸಗಿ ಬಸ್ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್...
ಚಿತ್ರದುರ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರ್ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿವೆ. ಬಸ್ಸಿನಲ್ಲಿದ್ದವರು ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದರು ಎಂದು...
ಚಿಕ್ಕಮಗಳೂರು: ಕಡೂರು ಕಾಂಗ್ರೆಸ್ ನಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಅಭಿಯಾನ ಆರಂಭವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಯುದ್ಧ ಆರಂಭಗೊಂಡಿದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹರಿಯಬಿಟ್ಟಿದ್ದು, ಲೋಕಸಭಾ ಚುನಾವಣಾ ಕ್ವಿಜ್-- 2024 , ಪ್ರಜ್ವಲ್ ರೇವಣ್ಣ ಸಂಸದರಾದ ಬಳಿಕ ಕಡೂ...
ಉಳ್ಳಾಲ: 13 ವರ್ಷಗಳ ಹಿಂದೆ ನಡೆದಿದ್ದ ಪಂಜಿಮೊಗರು ತಾಯಿ ಹಾಗೂ ಮಗಳು ಕೊಲೆ ಪ್ರಕರಣದ ಮಗುವಿನ ತಂದೆ, ಮಹಿಳೆ ಪತಿ ಹಮೀದ್ ಎಂಬವರನ್ನು ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪಂಜಿಮೊಗರು ನಿವಾಸಿಯಾಗಿದ್ದ, ಸದ್ಯ ಉಳ್ಳಾಲ ನಗರಸಭೆ ಕಚೇರಿ ಬಳಿ ಬಾಡಿಗೆ ಮನ...
ಕಾರವಾರ: ಕೆಎಸ್ ಆರ್ ಟಿಸಿ ಬಸ್ ಅಡ್ಡಗಟ್ಟಿದ ಕಿಡಿಗೇಡಿಯೋರ್ವ ಚಾಲಕ ನಿರ್ವಾಹಕ ಮತ್ತು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ಜಾಂಬಾ ಕ್ರಾಸ್ ಬಳಿ ನಡೆದಿದೆ. ಶಿರವಾಡದ ಸುಭಾಷ್ ಬಾಡಕರ್ ಗೂಂಡಾ ವರ್ತನೆ ತೋರಿದ ವ್ಯಕ್ತಿಯಾಗಿದ್ದಾನೆ. ಬಸ್ ಕಾರವಾರದಿಂದ ಸಿದ್ದರಗೆ ತೆರಳುತ್ತಿತ...
ದಕ್ಷಿಣ ಕನ್ನಡ: ಬಾವಿಗೆ ಬಿದ್ದ ಅಪರೂಪದ ಕರಿ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಸೆರೆ ಹಿಡಿದ ಘಟನೆ ಮಂಗಳೂರು ತಾಲೂಕಿನ ಎಡಪದವು ಸಮೀಪದ ಗೊಸ್ಪೆಲ್ ಸನಿಲ ಎಂಬಲ್ಲಿ ನಡೆದಿದೆ. ಸನಿಲ ನಿವಾಸಿ ಶಕುಂತಲಾ ಆಚಾರ್ಯ ಎಂಬವರ ಮನೆಯ ಬಾವಿಯಲ್ಲಿ ಬೆಳಗ್ಗೆ ಕರಿಚಿರತೆ ಪತ್ತೆಯಾಗಿತ್ತು. ಇದರಿಂದ ಗಾಬರಿಗೊಂಡ ಮನೆಯವರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಪ್ರದೇಶದಲ್ಲಿ ರಸ್ತೆಯಲ್ಲೇ ಇಫ್ತಾರ್ ಕೂಟ ಆಯೋಜಿಸಿರುವ ವಿಡಿಯೋವೊಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಸ್ತೆಯ ಒಂದು ಬದಿಯನ್ನು ತಡೆದು ಇಫ್ತಾರ್ ಕೂಟ ಆಯೋಜಿಸಲಾಗಿದೆ. ಮುಡಿಪು ಜಂಕ್ಷನ್ ನಲ್ಲಿ ಆಟೋ ರಾಜಕನ್ಮಾರ್ ಎಂಬ ಸಂಘಟನೆ ಈ ಇಫ್ತಾರ್ ಕೂಟವನ್ನು ಆಯೋಜಿಸಿದೆ ಎಂದು ಹೇಳಲಾಗಿದೆ....
ಕಾಪು: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟಸ್ ನಲ್ಲೇ ನೇಣುಬಿಗಿದು ಸಾವಿಗೆ ಶರಣಾಗಿರುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ಜ್ಯೋತಿ(28) ಸಾವಿಗೆ ಶರಣಾದ ಮಹಿಳಾ ಸಿಬ್ಬಂದಿಯಾಗಿದ್ದಾರೆ. ಶುಕ್ರವಾರ ಎಂದಿನಂತೆಯೇ ಕರ್ತವ್ಯ ಮುಗಿಸಿ ಅವರು ಕ್ವಾರ್ಟಸ್ ಗೆ ಬಂದಿದ್ದರು. ಆದ್ರೆ ಶನಿವಾರ ನೇಣು ಬಿಗಿದ ಸ್ಥಿತಿಯಲ್...