ಚಾಮರಾಜನಗರ: ದೇಶದ ಭವಿಷ್ಯಕ್ಕೆ ಪ್ರತಿಯೊಬ್ಬ ಪ್ರಜೆಯ ಮತವೂ ಅತ್ಯಂತ ಪ್ರಮುಖ್ಯವಾದದ್ದು, ಇತ್ತೀಚೆಗಿನ ದಿನಗಳಲ್ಲಂತೂ ಮತದಾನದ ಬಗ್ಗೆ ಜನರು ಸಾಕಷ್ಟು ಜಾಗೃತರಾಗಿದ್ದಾರೆ. ಆದರೂ ಪ್ರತಿ ಬಾರಿಯ ಚುನಾವಣೆಯ ಸಂದರ್ಭದಲ್ಲೂ ಮತದಾನದ ಮಹತ್ವದ ಬಗ್ಗೆ ಇನ್ನೂ ಹೆಚ್ಚು ಜನರಲ್ಲಿ ಜಾಗೃತಿ ಮಾಡಿಸಲಾಗುತ್ತಿದೆ. ಬೀದಿ ನಾಟಕ, ಜಾಥಾಗಳು, ಪೋಸ್ಟರ್ ಗಳ...
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಬಣಕಲ್ ಪಟ್ಟಣದ ಯುಸೂಫ್ ಅವರ ಪತ್ನಿ ಹಾಗೂ ನಿವಾಸಿಯಾದ ಖುರ್ರತ್ ಉಲ್ ಐನ್ ಅನ್ಸಾರಿ ಯವರಿಗೆ ಪಿ.ಹೆಚ್.ಡಿ ಪದವಿ ಲಭಿಸಿದೆ. ಅನ್ಸಾರಿ ರವರು ಸೊರಬದ ಹಿರೇಕಸ್ವಿಯ ಜಿ.ಯು.ಎಚ್.ಪಿ.ಎಸ್, ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಕುವೆಂಪು ವಿಶ್ವವಿದ್ಯಾನಿಲಯದ ...
ಮೂಡುಬಿದ್ರೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ನೀಲಿಶಾಲು ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅವಹೇಳನಾಕಾರಿ ಬರಹ ಬರೆದು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ʼಪ್ರವೀಣ್ ಮದ್ದಡ್ಕʼ ಎಂಬಾತನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಭೀಮ್ ಆರ್ಮಿ ತಾಲೂಕು ಘಟಕ ಮೂಡುಬಿದಿರೆ ದೂರು ದಾಖಲಿಸಿದೆ....
ಮಂಗಳೂರು: ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಪಂಪ್ ವೆಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ತೊಕ್ಕೊಟ್ಟು ನಿವಾಸಿ ಸುಮಿತ್ ಶೆಟ್ಟಿ(30) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 6:15ರ ವೇಳೆಗೆ ತೊಕ್ಕೊಟ್ಟು ಕಡೆಗೆ...
ಸುಳ್ಯ: ಪ್ರವೀಣ್ ಮದ್ದಡ್ಕ(Praveen Maddadka) ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಅಂಬೇಡ್ಕರ್ ಅವರ ನೀಲಿ ಶಾಲು ಹಾಗೂ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಾಕಾರಿ ಬರಹ ಬರೆದು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಲಾಗುತ್ತಿದ್ದು, ಇದು ಖಂಡಿನೀಯ ಎಂದು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತಡ್ಕ ಆಕ್ರ...
ಮಂಗಳೂರು: ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮಳೆರಾಯ ತೆಂಪೆರೆದಿದ್ದು, ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆ ಸುರಿದಿದೆ. ಮಂಗಳೂರು ನಗರ ಹಾಗೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆಗಳಲ್ಲಿ ಮಳೆ ಸುರಿದಿದ್ದರೆ, ಇನ್ನು ಕೆಲವೆಡೆಗಳಲ್ಲಿ ಮಂಜಿನಂತೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಮುಂದಿನ ಎರಡು...
ರಾಯಚೂರು: ಲೇಡಿಸ್ ಹಾಸ್ಟೆಲ್ ನಲ್ಲಿ ಕುಡಿಯುವ ನೀರಿನ ವಿಚಾರವಾಗಿ ರಾಗಿಂಗ್ ನಡೆಸಿರುವ ಆರೋಪ ಕೇಳಿ ಬಂದಿದ್ದು, ಪಿಯು ವಿದ್ಯಾರ್ಥಿನಿಯನ್ನು ಸೀನಿಯರ್ ಗಳು ರೂಮ್ ನಲ್ಲಿ ಕೂಡಿ ಹಾಕಿ ಥಳಿಸಿರುವ ಗಂಭೀರ ಆರೋಪ ಕೇಳಿ ಬಂದಿದೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಇರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ಈ...
ವಿಜಯಪುರ: 70 ವರ್ಷದ ವೃದ್ಧನನ್ನು ಬೆಂಕಿಯಲ್ಲಿ ಹಾಕಿ ಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಲ್ಲಿ ನಡೆದಿದೆ. ವೃದ್ಧ ದುಂಡಪ್ಪ ಎಂಬವರು ತನ್ನ ಜಮೀನಿನಲ್ಲಿದ್ದ ಕಬ್ಬಿನ ರವದಿಗೆ ಬೆಂಕಿ ಹಚ್ಚಿದ್ದು, ಈ ವೇಳೆ ಆಕಸ್ಮಿಕವಾಗಿ ಗಾಳಿಯಲ್ಲಿ ಬೆಂಕಿ ಹಾರಿ ಪಕ್ಕದ ಮಲ್ಲಪ್ಪ ಆಸಂಗಿ ಎಂಬಾತನ ...
ಉಡುಪಿ: ಕಾಣೆ, ಅಂಜಲ್, ಭೂತಾಯಿ ಮೀನೆಂದರೆ ನನಗೆ ಇಷ್ಟ. ಅದೇ ರೀತಿ ಇಲ್ಲಿನ ಜನರ ಬಗ್ಗೆಯೂ ವಿಶೇಷ ಪ್ರೀತಿ ಇದೆ ಎಂದು ಸ್ಯಾಂಡಲ್ ವುಡ್ ಸ್ಟಾರ್ ನಟ ಶಿವರಾಜ್ ಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರಾವಳಿಯ ವಿಶೇಷತೆಗಳನ್ನು ನೆನಪಿಸಿಕೊಂಡರು. ...
ಚಾಮರಾಜನಗರ: ಪ್ರೊಬೇಷನರಿ ಪಿಎಸ್ ಐವೋರ್ವ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಫೇಸ್ ಬುಕ್ ನಲ್ಲಿ ಪರಿಚಿಯಿಸಿಕೊಂಡು ಮೊಬೈಲ್ ನಂಬರ್ ಪಡೆದು ವಿದ್ಯಾರ್ಥಿನಿಯರಿಗೆ ತನ್ನ ಖಾಸಗಿ ಅಂಗದ ಫೋಟೋ ಕಳುಹಿಸಿ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಪಿಎಸ್ ಐ ಜಗದೀಶ್ ಎಂಬಾತನ ವಿರುದ್ಧ ಈ ಗಂಭೀರ ಆರೋಪ ಕೇಳಿ ಬಂದಿದ...