ಕೊಟ್ಟಿಗೆಹಾರ: ಬಾಳೂರು ಹೋಬಳಿಯ ಅರಮನೆ ತಲಗೂರಿನ ಬೆದೆಮಕ್ಕಿ ಗ್ರಾಮದಲ್ಲಿ ಗದ್ದೆಯಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹೆಜ್ಜೇನು ದಾಳಿ ಮಾಡಿ ಹಸು ಸಾವನ್ನಪ್ಪಿದ ಘಟನೆ ನಡೆದಿದೆ. ಅರಮನೆ ತಲಗೂರಿನ ಕೃಷ್ಣೇಗೌಡ ಅವರ ಹಸುವಿಗೆ ಹೆಜ್ಜೇನು ದಾಳಿ ನಡೆದಿದ್ದು ಕೆಲವೇ ದಿನಗಳಲ್ಲಿ ಅದು ಕರುವನ್ನು ಹಾಕುತ್ತಿತ್ತು ಎಂದು ಹಸುವಿನ ಮಾಲಿಕ ಕೃಷ್ಣೇಗ...
ಕೊಟ್ಟಿಗೆಹಾರ: ಮಲೆನಾಡು ದಕ್ಷಿಣ ಕನ್ನಡ ಸಂಪರ್ಕಿಸುವ ದಾರಿ ಉದ್ದಕ್ಕೂ ಕಸದ ರಾಶಿಗಳೇ ಕಂಡು ಬರುತ್ತಿವೆ. ರಾಜ್ಯದ ವಿವಿಧ ಮೂಲೆಗಳಿಂದ ಪಾದಯಾತ್ರೆ ಕೈಗೊಳ್ಳುವ ಧರ್ಮಸ್ಥಳ ಯಾತ್ರಿಕರಿಂದಾಗಿ ಇದೀಗ ಇಲ್ಲಿನ ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದಾರೆ. ಧರ್ಮಸ್ಥಳ ಯಾತ್ರಿಗಳು ಸಾಗುವ ಮಾರ್ಗದುದ್ದಕ್ಕೂ ಕಸದ ರಾಶಿ ಬೀಳುತ್ತಿದ್ದು, ಪ್ಲ...
ಕಾರ್ಕಳ: ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹುಲಿಗಳ ಸಂಚಾರ ನಿರಂತರವಾಗಿದೆ ಎಂದು ಇಲ್ಲಿನ ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ನಿರ್ಲಕ್ಷ್ಯವಹಿಸಿದ್ದಾರೆ. ಈ ನಡುವೆ ಎರಡು ದನಗಳನ್ನು ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿ...
ಮಂಗಳೂರು: ಖಾಸಗಿ ಬಸ್ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಉದ್ಯಮಿಯೋರ್ವರು ನೇಣು ಬಿಗಿದು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ಬಜಾಲ್ ನಿವಾಸಿ ಪ್ರಜ್ವಲ್ ಡಿ.(35) ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ. ಇವರು ಭವಾನಿ ಬಸ್ ಮಾಲಿಕರಾಗಿದ್ದ ದೇವೇಂದ್ರ ಅವರ 2ನೇಯ ಪುತ್ರ ಆಗಿದ್ದಾರೆ. ಎಂ.ಜೆ.ರೋಡ್ ನಲ್ಲಿರುವ ಸ್ವಗೃಹದಲ್ಲ...
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕೆ.ಎಫ್.ಡಿ. ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಕೂಲಿ ಕಾರ್ಮಿಕರಾಗಿದ್ದ ಮಹಿಳೆಯೊಬ್ಬರು ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ. ಕೊಟ್ರಮ್ಮ (43) ಕೆ.ಎಫ್.ಡಿ.ಗೆ ಬಲಿಯಾದವರಾಗಿದ್ದಾರೆ. ಕೊಪ್ಪ ತಾಲ್ಲೂಕಿನ ನುಗ್ಗಿ ಗ್ರಾ.ಪಂ ವ್ಯಾಪ್ತಿಯ ದೇವಗನ್ ಎಸ್ಟೇಟ್ ಮಹಿಳೆ ಇವರಾಗಿದ್ದು, ಜ್ವರ, ಸುಸ್ತು, ಉ...
ಚಿಕ್ಕಮಗಳೂರು: ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆ ಸಚಿವೆ ಶೋಭಾ ಕರಂದ್ಲಾಜೆ ತಾವೂ ಕೈಯಲ್ಲಿ ಬ್ರಷ್ ಹಿಡಿದು ಗೋಡೆಗಳಲ್ಲಿ ಕಮಲದ ಚಿತ್ರ ಬರೆದಿದ್ದಾರೆ. ಗೋ ಬ್ಯಾಕ್ ಶೋಭಕ್ಕ, ಪತ್ರ ಚಳವಳಿ ಮಧ್ಯೆಯೂ ಶೋಭಾ ಕರಂದ್ಲಾಜೆ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ರಸ್ತೆ ಬದಿ ಗೋಡೆ ಮೇಲೆ ಕಮಲದ ಹೂ ಚಿತ್ರ ಬಿಡಿಸಿದರು. ಚಿಕ್ಕಮಗಳೂರು ನಗರ...
ಚಿಕ್ಕಮಗಳೂರು: ಚಾರಣಕ್ಕೆ ಬಂದಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಬಲ್ಲಾಳ ರಾಯ ದುರ್ಗದಲ್ಲಿ ನಡೆದಿದ್ದು, ಪೊಲೀಸರು ಹಾಗೂ ಸ್ಥಳೀಯರ ಸಹಾಯದೊಂದಿಗೆ ಕೊನೆಗೂ ಯುವಕನನ್ನು ರಕ್ಷಿಸಿ ಕರೆತರಲಾಗಿದೆ. ಕೆಎಂಸಿ ಆಸ್ಪತ್ರೆಯಲ್ಲಿ MBBS ಅಭ್ಯಾಸ ಮಾಡುತ್ತಿದ್ದ 10 ಯುವಕರು ಸೇರಿಕೊಂಡು ಬಾಳೂರು ಠಾಣಾ ವ್ಯಾಪ್ತಿಯ ಬಲ್ಲಡ ರಾಯ ದುರ್ಗ ಹಾಗೂ ಭಂಡಾಜೆ...
ಮಂಗಳೂರು: ಪೆ. 24ರಂದು ಪಣಂಬೂರು ಬೀಚ್ ನಲ್ಲಿ ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಯೊಂದಿಗೆ ಕೊಚ್ಚಿ ಹೋಗಿದ್ದ ವಿದ್ಯಾರ್ಥಿಯ ಮೃತದೇಹ ಭಾನುವಾರ ಮುಂಜಾನೆ ತಣ್ಣೀರು ಬಾವಿ ಬಳಿ ಪತ್ತೆಯಾಗಿದೆ. ಉತ್ತರ ಕರ್ನಾಟಕ ಮೂಲದ ತುಕಾರಾಮ(13) ಮೃತ ಬಾಲಕನಾಗಿದ್ದಾನೆ. ತಣ್ಣೀರು ಬಾವಿ ಬಳಿ ಬಾಲಕನ ಮೃತದೇಹ ತೇಲುತ್ತಿರುವುದನ್ನು ಕಂಡ ಮೀನುಗಾರರು ಪೊಲೀ...
ಮಂಗಳೂರು: ನಿರುದ್ಯೋಗ ಯುವಜನರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಐವತ್ತು ವರ್ಷಗಳಲ್ಲಿ ದೇಶ ಕಾಣದ ನಿರುದ್ಯೋಗ ಪ್ರಮಾಣ ಪ್ರಸ್ತುತ ದೇಶದಲ್ಲಿದೆ. ನಮ್ಮಲ್ಲಿ ವಿದ್ಯೆ ಇದೆ, ಪದವಿ ಇದೆ ಆದರೆ ಉದ್ಯೋಗವಿಲ್ಲ. ನಮ್ಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗವು ಸಿಗುತ್ತಿಲ್ಲ. ಪದವಿ ಇದ್ದರೂ ಏನು ಪ್ರಯೋಜನವಿಲ್ಲದಂತಾಗಿದೆ. ಎಲ್ಲ ವಲಯದಲ್ಲಿ ಅರ್ಹ ಅಭ್ಯರ...
ಬಂಟ್ವಾಳ: ಅಪ್ರಾಪ್ತ ಶಾಲಾ ಬಾಲಕಿಗೆ ಹೊಟೇಲ್ ಮಾಲಿಕನೋರ್ವ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಜೀಪ ನಡು ಗ್ರಾಮದ ಅಬ್ದುಲ್ಲಾ ಬಂಧಿತ ಆರೋಪಿಯಾಗಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಅಪ್ರಾಪ್ತ ಬಾಲಕಿಗೆ ದೈಹಿಕ...