ಚಂದ್ರಕಾಂತ ಹಿರೇಮಠ, ಬೆಂಗಳೂರು ಹೆಣ್ಣು ಹೊರೆಯು ಅಲ್ಲ ಗಂಡು ದೊರೆಯು ಅಲ್ಲ, ಇದು ಕೇಳಲು ಮತ್ತು ಹೇಳಲು ಅಷ್ಟೇ ಸೀಮಿತವಲ್ಲ ಈ ರೀತಿ ಬಾಳಿದರೆ ಜೀವನ ತುಂಬಾ ಮಧುರ. ಎಂದು ಹೇಳುತ್ತಾ ಎಲ್ಲರಿಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳು. ಮಹಿಳೆಯು ತಂದೆಗೆ ಮಗಳಾಗಿ, ಗಂಡನ ಬೆಳವಣಿಗೆಗಾಗಿ, ಸಹೋದರನಿಗೆ ಆಸರೆಯಾಗಿ, ಮಗುವಿಗೆ ...
ರಶ್ಮಿಕಾ ಮಂದಣ್ಣ ಹೆಸರು ಕೇಳಿದ್ರೆನೇ ಕೆಲವರಿಗೆ ಸಹಿಸಲಾರದ ಉರಿ, ಆಕೆ ಏನು ಹೇಳಿದರೂ ಅದು ತಪ್ಪು ಎಂದು ಬೊಟ್ಟು ಮಾಡಿ ತೋರಿಸುವ ಒಂದು ಗುಂಪೇ ಇಲ್ಲಿದ್ದಾರೆ. ಇಲ್ಲಿಯವರೆಗೆ ರಶ್ಮಿಕಾ ಮಂದಣ್ಣನೇ ತಪ್ಪಾಗಿದ್ದಾರೆ ಅಂತ ಜನ ತಿಳಿದುಕೊಂಡಿದ್ರು, ಆದರೆ ಇದೀಗ ರಶ್ಮಿಕಾ ಮಂದಣ್ಣ ಅವರನ್ನು ವಿರೋಧಿಸಲೇ ಬೇಕು ಅಂತ ಕೆಲವರು ವಿರೋಧಿಸುತ್ತಿದ್ದಾರೆ ಅನ...
ಶಂಶೀರ್ ಬುಡೋಳಿ, ಮಂಗಳೂರು ಅವರ ವಯಸ್ಸು ಸುಮಾರು 64. ಅವರಿಗೆ ಸೈಕಲಲ್ಲೇ ದೇಶ ಸುತ್ತೋ ತವಕ. ಕೈಗೆ ಗಾಯ ಆದ್ರೂ ಛಲ ಬಿಡದ ಆ ನಾರಿ ದೇಶ ಸುತ್ತುವ ವೇಳೆ ಕಡಲನಗರಿಗೆ ಭೇಟಿ ಕೊಟ್ರು. ಅಂದ ಹಾಗೇ ಅವರು ಯಾರು..? ಅನ್ನೋದನ್ನು ತಿಳಿಯೋಣ ಬನ್ನಿ… ಈ ಮಹಿಳೆಯ ಹೆಸರು ಕಮಲೇಶ್ ರಾಣಾ. ವಯಸ್ಸು 64. ಹರಿಯಾಣದ ಸೈಕಲ್ ಸವಾರೆ. ರಾಷ್ಟ್ರೀಯ...
ಅಲಿಘರ್: ಕಂಠಪೂರ್ತಿ ಕುಡಿದು ಬಾವಿಯೊಂದಕ್ಕೆ ಬಿದ್ದ ಪತಿಯನ್ನು ನಾಲ್ಕು ದಿನಗಳ ನಂತರ ಪತ್ನಿಯೇ ಪತ್ತೆ ಹಚ್ಚಿದ ಘಟನೆ ಉತ್ತರ ಪ್ರದೇಶದ ಅಲಿಘರ್ ಜಿಲ್ಲೆಯ ಜಿಲ್ಲಾ ಪ್ರದೇಶದಲ್ಲಿ ನಡೆದಿದೆ. ಯೋಗೇಂದ್ರ ಯಾದವ್ ಎಂಬ ಈ ಟ್ರಕ್ ಚಾಲಕ ಮಣ್ಣು ಅನ್ ಲೋಡ್ ಮಾಡಲು ತೆರಳಿದ್ದ. ಈ ವೇಳೆ ಸಮೀಪದ ಹೋಟೆಲ್ ನಲ್ಲಿ ಕಂಠಪೂರ್ತಿ ಮದ್ಯ ಸೇವಿಸಿ ಊಟ ಮಾಡಿದ್...
ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಕೇಳಿ ಅತೀವ ನೋವು ಉಂಟಾಗಿದೆ. ಅತ್ಯಾಚಾರ ಮಾಡಿ ಕೊಲೆ ಮಾಡುವ ಅಮಾನವೀಯ ಕೃತ್ಯಗಳು ನಿರಂತರವಾಗಿ ನಡೆಯುತ್ತಿರುವುದು ದುಃಖಕರ ಸಂಗತಿಯಾಗಿದೆ ಎಂದು ಮಹಿಳಾ ಹೋರಾಟಗಾರ್ತಿ,...
ರಘೋತ್ತಮ ಹೊ.ಬ ಮಹಿಳೆಯರಿಗೆ ಇಂದು ಭರಪೂರ ಹಕ್ಕುಗಳಿವೆ. ಆಯೋಗವಿದೆ, ದೌರ್ಜನ್ಯಕ್ಕೆ ರಕ್ಷಣೆ ಇದೆ, ಆಸ್ತಿಯಲ್ಲಿ ಪಾಲೂ ಇದೆ. ಆಶ್ಚರ್ಯವೆಂದರೆ ಇದನ್ನೆಲ್ಲ ಭಾರತೀಯ ಮಹಿಳೆಯರಿಗೆ ನೀಡಿದ್ದು? ಅದು ಬಾಬಾಸಾಹೇಬ್ ಅಂಬೇಡ್ಕರರಲ್ಲದೆ ಬೇರಾರು ಅಲ್ಲ. ಹಾಗಿದ್ದರೆ ಅಂಬೇಡ್ಕರರು ಯಾಕೆ ಮಹಿಳೆಯರಿಗೆ ಹಾಗೆ ಹಕ್ಕುಗಳನ್ನು ನೀಡಿದರು ಎಂಬ ಪ್ರಶ್ನ...
ಪುಣೆ: ಬಸ್ ಚಾಲನೆಯಲ್ಲಿರುವ ವೇಳೆಯಲ್ಲಿಯೇ ಬಸ್ ಚಾಲಕನಿಗೆ ಫಿಟ್ಸ್ ಬಂದು ಆತ ಅಸ್ವಸ್ಥನಾಗಿದ್ದು, ಈ ವೇಳೆ ಚಾಲಕನಿಲ್ಲದ ಬಸ್ ವೇಗವಾಗಿ ಮುನ್ನುಗ್ಗಿ ಇನ್ನೇನು ಅಪಘಾತ ಸಂಭವಿಸಬೇಕು ಅನ್ನೋವಷ್ಟರಲ್ಲಿಯೇ ಮಹಿಳೆಯೊಬ್ಬರು ಏಕಾಏಕಿ ಚಾಲಕನ ಸೀಟ್ ನಲ್ಲಿ ಕುಳಿತು ಬಸ್ ನ್ನು ನಿಯಂತ್ರಿಸುತ್ತಾರೆ. ಇದು ಯಾವುದೋ ಸಿನಿಮಾದ ಸ್ಟೋರಿ ಅಲ್ಲ… ಪುಣೆಯಲ್...
ನವದೆಹಲಿ: ಸ್ಕೂಟಿಯ ನಂಬರ್ ಪ್ಲೇಟ್ ನಲ್ಲಿ SEX ಎಂದು ಬರೆದಿರುವುದು ಯುವತಿಗೆ ಮುಜುಗರ ಉಂಟು ಮಾಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇದೀಗ ದೆಹಲಿ ಮಹಿಳಾ ಆಯೋಗವು ಸಾರಿಗೆ ಇಲಾಖೆಗೆ ನೋಟಿಸ್ ಕಳುಹಿಸಿದೆ. SEX ಎಂಬ ನೋಂದಣಿ ಸಂಖ್ಯೆಯನ್ನು ಬದಲಿಸುವಂತೆ ಕೋರಿರುವ ದೆಹಲಿ ಮಹಿಳಾ ಆಯೋಗ ಈ ಸರಣಿಯಲ್ಲಿ ನೋಂದಣಿಯಾಗಿರುವ ಒಟ್ಟು ವಾ...
ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟ್ಸ್ ಆಫ್ ಇಂದಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟ್ಸ್(CA) ಪರೀಕ್ಷೆಯಲ್ಲಿ ಮಂಗಳೂರು ಮೂಲದ ಯುವತಿ ರುಥ್ ಕ್ಲೆರ್ ಡಿಸಿಲ್ವಾ ಅವರು ದೇಶದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಗರದ ಸಂತ ತೆರೆಸಾ ಸ್ಕೂಲ್ ನಲ್ಲಿ ಶಿಕ್ಷಣ ಪಡೆದ ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ದೂ...
ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಪರವಾಗಿ ನಟಿಯರು ಧ್ವನಿಯೆತ್ತುತ್ತಿದ್ದು, ಪುರುಷರ ಮನಸ್ಥಿತಿಗಳ ವಿರುದ್ಧ ನಟಿಯರು ಬೇಸರ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಟಿ ರಮ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಧ್ವನಿಯೆತ್ತಿದ ಬೆನ್ನಲ್ಲೇ ಇದೀಗ ನಟಿ ಶೃತಿ ಕೂಡ ಘಟನೆ ವಿರುದ್ಧ ಆಕ್ರೋಶ ವ್ಯಕ್ತಪ...