ಕೊಟ್ಟಿಗೆಹಾರ: ಕಾಫಿನಾಡು--ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ದಾರಿ ಚಾರ್ಮಾಡಿ ಘಾಟ್ನಲ್ಲಿ ಇದೀಗ ಹೊಸ ನಿಯಮ ಜಾರಿಗೆ ಬಂದಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇನ್ನು ಮುಂದೆ ಒಂದೆರಡು ವಾಹನಗಳಿಗಲ್ಲ, ಕನಿಷ್ಠ ಐದು ವಾಹನಗಳು ಸೇರಿದ್ದಾಗ ಮಾತ್ರ ಎಂಟ್ರಿ ಸಿಗಲಿದೆ. ರಾತ್ರಿ ವೇಳೆ ಚೆಕ್ ಪೋಸ್ಟ್ ದಾಟುವ ಎಲ್ಲಾ ವಾಹನಗಳನ್ನು ಕಡ್ಡಾ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಧಾನ ಸಭೆಯಲ್ಲಿ RSS ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದೊಳಗೆ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಈ ನಡುವೆ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್ ಈ ವಿಚಾರ ಇಲ್ಲಿಗೆ ಮುಕ್ತಾಯಗೊಳಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ. ನನಗೆ ಯಾರ ಮನಸ್ಸಿಗೂ ನೋಯಿಸಲು ನನ...
ಮೈಸೂರು: ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಫೋಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿರುವ ಲಾಡ್ಜ್ ಆರೋಪಿ ಈ ಕೃತ್ಯ ಎಸಗಿದ್ದು, ಗೆರಸನಹಳ್ಳಿ ಗ್ರಾಮದ ರಕ್ಷಿತಾ (20) ಎಂಬಾಕೆ ಕೊಲೆಯಾದ ಮಹಿಳೆಯಾಗಿದ್ದಾಳೆ. ಬಿಳಿಕೆರೆ...
ನವದೆಹಲಿ : ವಿಧಾನಸಭೆಯ ಕಲಾಪದಲ್ಲಿ RSS ಗೀತೆಯನ್ನು ಹಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಲಿ ಎಂದು ಕಾಂಗ್ರೆಸ್ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ಸಂದೇಶ ಕೊಡಲು ಅವರು RSS ಪ್ರಾರ್ಥನೆ ಮಾಡಿದ್ದಾರೋ ಗೊತ್ತಿಲ್ಲ. ಕೇವಲ ಉಪ ಮುಖ್ಯಮಂತ್ರಿಯ...
(Dharmasthala)ಕೊಟ್ಟಿಗೆಹಾರ: ಧರ್ಮಸ್ಥಳದ ವಿರುದ್ಧ ಹರಿದಾಡಿಸಲಾಗುತ್ತಿದೆ ಎಂದು ಆರೋಪಿಸಿ ಭಕ್ತಿ--ಏಕತೆಯ ಸಂದೇಶ ಸಾರಲು ಬೆಂಗಳೂರಿನ ಸಹೋದರರಾದ ಹೇಮಂತ್ ಮತ್ತು ಅನಿಲ್ ಕೊಟ್ಟಿಗೆಹಾರದಿಂದ ಧರ್ಮಸ್ಥಳದವರೆಗೆ ಕಾಲ್ನಡಿಗೆಯ “ಧರ್ಮ ಸಂರಕ್ಷಣಾ ಪಾದಯಾತ್ರೆ” ಕೈಗೊಂಡಿದ್ದಾರೆ. ಬೆಳಗಿನ ಜಾವ ಕೊಟ್ಟಿಗೆಹಾರದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲ...
ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 11 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೆ.ಆರ್.ಮಾರ್ಕೆಟ್ ಬಳಿ ನಡೆದಿದೆ. ಶಬರೀಶ್(11) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ತನ್ನ ಕುಟುಂಬಸ್ಥರ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಶಬರೀಶ್ ನ ತಂದೆ ದಿಲೀಪ...
ಶಿವಮೊಗ್ಗ: ಸಮಾಜಕ್ಕೆ ಅಂಜಿ ನವಜಾತ ಶಿಶುವಿನ ಕತ್ತು ಕೊಯ್ದು ಹತ್ಯೆ ಮಾಡಿದ್ದ ತಾಯಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 1 ದಿನದ ಗಂಡು ಮಗುವನ್ನು ತಾಯಿಯೇ ಕತ್ತುಸೀಳಿ ಹತ್ಯೆ ಮಾಡಿರುವುದು ತನಿಖೆಯಿಂದ ಬಯಲಾಗಿತ್ತು. ಶಿವಮೊಗ್ಗ ಜಿಲ್ಲೆಯ ಹೊನ್ನಾಳಿಯ ತಿಮ್ಲಾಪುರದ ಶೈಲಾ ಎಂಬ ಮಹಿಳೆ ಬಂಧಿತ ಮಹಿಳೆಯಾಗಿದ್ದಾಳೆ....
ತುಮಕೂರು: ಕೆಪಿಸಿಸಿ ಅಧ್ಯಕ್ಷರು RSS ಗೀತೆನೂ ಹಾಡಬಹುದು ಏನು ಬೇಕಾದ್ರೂ ಮಾಡಬಹುದು. ಆದ್ರೆ ನಾವು ಮಾತ್ರ ಏನೂ ಮಾಡುವ ಹಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಇತ್ತೀಚೆಗೆ ಸಚಿವ ಸ್ಥಾನದಿಂದ ವಜಾಗೊಂಡಿದ್ದ ಮಾಜಿ ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂ...
ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇಂದು ಬೆಳಗ್ಗಿನ ಜಾವ ತಮ್ಮ ಸ್ವಗೃಹದಲ್ಲಿ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ‘ ಆದಿನಗಳು’, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್ ಪಾರ್ಟಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನ...
ಬೆಂಗಳೂರು: ಕನ್ನಡದ ಹೆಮ್ಮೆಯ ಸಾಹಿತಿ ಬಾನು ಮುಷ್ತಾಕ್ ಅವರು ನಾಡ ಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ಎತ್ತಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿದ್ದು, ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗ...