ಚಿತ್ತಾಪುರ: ಕಳೆದೊಂದು ಒಂದು ತಿಂಗಳಿನ ಸತತ ಪ್ರಯತ್ನಗಳ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನವು ಭಾನುವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ನಡೆಯಿತು. ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರ ಪಟ್ಟಣದಲ್ಲಿ ಆರ್ ಎಸ್ ಎಸ್ ಗಣವೇಷಧಾರಿಗಳು ಪೊಲೀಸರ ಸರ್ಪಗಾವಲಿನ ನಡುವೆ ತನ್ನ 'ಸಂಘದ ಬಲ' ಪ್ರದರ್ಶಿ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂದಿಸಿದಂತೆ ಎಸ್ ಐಟಿ ತನಿಖೆ ನಡೆಸಲಾಗುತ್ತಿದೆ. ಇದೀಗ ಎಸ್ ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಸೌಜನ್ಯಪರ ಹೋರಾಟಗಾರ ಜಯಂತ್ ಟಿ. ದೂರು ನೀಡಿದ್ದಾರೆ. ಎಸ್ ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ ಪಿ ಆರ್.ಜಿ. ಮಂಜುನಾಥ್, ಇನ್ಸ್ ಪೆಕ್ಟರ್ ಮಂಜುನಾಥ ಗೌಡ...
ರಾಮನಗರ: 'ವೃಕ್ಷಮಾತೆ' ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅವರು ಶುಕ್ರವಾರ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರಾಗಿರುವ ತಿಮ್ಮಕ್ಕ ಅವರಿಗೆ ಪುತ್ರ ಪರಿಸರವಾದಿ ಉಮೇಶ್ ಬಳ್ಳೂರು (ಸಾಕುಮಗ) ಇದ್ದಾರೆ. ಸದ್ಯ ಬೆಂಗಳೂರಿನಲ್ಲಿ ಪುತ...
ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ನವೆಂಬರ್ 16ರ ಭಾನುವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30ರ ತನಕ ಗಣವೇಷಧಾರಿಗಳ ಪಥಸಂಚಲನಕ್ಕೆ ಹೈಕೋರ್ಟ್ ಅವಕಾಶ ನೀಡಿದೆ. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಕಲಬು...
ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಬೆಂಗಳೂರಿನ ಸದಾಶಿವನಗರ ಪೊಲೀಸರು ಬಿಹಾರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಊರಿನ ಸುಮಾರು 150 ಮಂದಿ ಯುವಕರು ಸೈಬರ್ ಅಪರಾಧದಲ...
ಬೆಂಗಳೂರು: ನರೇಂದ್ರ ಮೋದಿ ಪ್ರಧಾನಿಯಾದ ನಂತರ ಅವರು ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಮತ್ತು ಸ್ವತಂತ್ರ ಸಂಸ್ಥೆಗಳನ್ನು ನಾಶಪಡಿಸಿದ್ದಾರೆ. ಚುನಾವಣಾ ಆಯೋಗ ಸೇರಿದಂತೆ ಅವುಗಳನ್ನು ಕೇಂದ್ರ ಸರ್ಕಾರದ ತನ್ನ ಕೈಗೊಂಬೆಯನ್ನು ಆಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಬಿಜೆಪಿ 'ಮತ ಕಳ್ಳತನದಲ್ಲಿ ಪರಿಣಿತರು' ಎಂದು ಸಾಬ...
ಆನೇಕಲ್: ಯುವತಿಯೊಂದಿಗಿನ ಸಲಿಂಗ ಕಾಮಕ್ಕೆ ಅಡ್ಡಿಯಾಗುತ್ತಿದೆ ಎಂದು 5 ತಿಂಗಳ ಮಗುವನ್ನು ತಾಯಿಯೇ ಹತ್ಯೆ ಮಾಡಿರುವ ಘಟನೆ ಕರ್ನಾಟಕ ಗಡಿ ಭಾಗ ಅನೇಕಲ್ ಸಮೀಪ ತಮಿಳುನಾಡಿನ ಕೆಳಮಂಗಲಂ ಸಮೀಪದ ಚಿನ್ನಟ್ಟಿಯಲ್ಲಿ ನಡೆದಿದೆ. ಘಟನೆಯ ನಂತರ ಆರೋಪಿಗಳಾದ ಭಾರತಿ (26) ಹಾಗೂ ಸುಮಿತ್ರಾ (22) ಎಂಬ ಯುವತಿಯನ್ನು ಕೆಳಮಂಗಲಂ ಪೊಲೀಸರು ಬಂಧಿಸಿ ಜೈಲಿ...
ಮುಂಬೈ: ರಿಲಯನ್ಸ್ ಜಿಯೋ ಪ್ಲಾಟ್ ಫಾರ್ಮ್ಸ್ ಈಗ ತನ್ನ ಮುಂದುವರಿದ 5ಜಿ ತಂತ್ರಜ್ಞಾನದೊಂದಿಗೆ ಜಾಗತಿಕವಾಗಿ ವಿಸ್ತರಣೆ ಮಾಡಲು ತಯಾರಿ ನಡೆಸುತ್ತಿದೆ. ಕಂಪನಿಯು ಮುಕ್ತ RAN--ಆಧಾರಿತ ರೇಡಿಯೋ, ನೆಟ್ ವರ್ಕ್ ಕೋರ್, ಕ್ಲೌಡ್--ಸ್ಥಳೀಯ OSS/BSS ವ್ಯವಸ್ಥೆಗಳು ಮತ್ತು ಎಐ--ಆಧಾರಿತ ಯಾಂತ್ರೀಕೃತಗೊಂಡ ಪ್ಲಾಟ್ ಫಾರ್ಮ್ ಗಳು ಸೇರಿದಂತೆ ಮೊಬೈಲ್ ...
ಬೆಂಗಳೂರು: ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚಾಲಕನ ವಿಕೃತಿಯನ್ನು ವಿಡಿಯೋ ಮಾಡಿ ಯುವತಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. KA55 EA4344 ಬೈಕ್ ರೈಡ್ ಮಾಡುತ್ತಿದ್ದ ಚಾಲಕ ಲೋಕೇಶ್ ಎಂಬಾತ ಈ ದುಷ್ಕೃತ್ಯ ಎಸಗಿದ್ದಾನೆ. ತನ್ನ ಮೈಮುಟ್ಟಿ ಲೈಂಗಿಕ ಕಿರುಕ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಬಂಧನ ಆಗಿರುವ ನಟಿ ರನ್ಯಾ ರಾವ್ ಪ್ರಿಯಕರ ತರುಣ್ ರಾಜ್ ಜೈಲಿನಲ್ಲಿ ಟಿವಿ, ಮೊಬೈಲ್ ಬಳಕೆ ಮಾಡುತ್ತಿರುವ ಫೋಟೋ, ವಿಡಿಯೋಗಳು ವೈರಲ್ ಆಗಿವೆ. ಅತ್ಯಾಚಾರ ಪ್ರಕರಣದಲ್ಲಿ ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ...