ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರಿಗೆ ಕರೆದೊಯ್ದಿದ್ದಾರೆ. ಚಿನ್ನಯ್ಯನಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ಪಡೆದುಕೊಳ್ಳುವ ಹಿನ್ನೆಲೆ ಇಂದು ಬೆಳಗ್ಗೆ 6 ಗಂಟೆಗೆ ಎಸ್ ಐಟಿ ಅಧಿಕಾರಿಗಳು ಬಿಗಿ ಭದ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನಯ್ಯನಿಗೆ ಆಶ್ರಯ ನೀಡಿರುವ ಆರೋಪದಡಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಚೆನ್ನಯ್ಯನಿಗೆ ಆಶ್ರಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಎಸ್ ಐಟಿ ನೋಟೀಸ್ ನೀಡಿತ್ತು. ಆ.29ರಂದು ವಿಚಾ...
ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕರ್ನಾಟಕ ಕೇರಳ ಗಡಿ ಪ್ರದೇಶ ತಲಪಾಡಿಯಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ 1:30ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಆಟೋ ರಿಕ್ಷಾ ಕೆ.ಸಿ.ರೋಡ್ ನಿಂದ ತೆರಳುತ್ತಿತ್ತು ಎನ್ನಲಾಗಿದೆ. ಈ ನಡುವೆ ಬಸ್ ಹಾಗೂ ಆಟೋ ನಡುವೆ ಭೀಕರ ಅಪ...
ಕೊಟ್ಟಿಗೆಹಾರ: ಗೌರಿ ಗಣೇಶ್ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕೊಟ್ಟಿಗೆಹಾರ ಪಟ್ಟಣದಲ್ಲಿ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಪಥಸಂಚಲನ ಜರುಗಿತು. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ನಡೆದ ಈ ಪಥಸಂಚಲನದಲ್ಲಿ ಮೂಡಿಗೆರೆ ಸರ್ಕಲ್ ಇನ್ಸ್ಪೆಕ್ಟರ್, ಮೂಡಿಗೆರೆ, ಗೋಣಿಬೀಡು, ಬಣಕಲ್ ಹಾಗ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಭಾರೀ ಮಳೆ ಹಿನ್ನೆಲೆ 6 ತಾಲೂಕುಗಳ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲೂಕುಗಳ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಮುಲ್ಕಿ, ಮೂಡುಬಿದಿರೆ ಮತ್ತು ಪುತ್ತೂರು, ಬೆಳ್ತಂಗಡಿ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢ ಶಾಲೆಗ...
ಬೆಂಗಳೂರು: ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರ ವಿಜಯ್ ನಿರಾಣಿ ವಿರುದ್ಧದ ಶುಗರ್ ಕಾರ್ಖಾನೆ ಸ್ಫೋಟಕ ಪ್ರಕರಣಕ್ಕೆ ಹೊಸ ತಿರುವು ಲಭ್ಯವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. 2018ರಲ್ಲಿ ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ ನಲ್ಲಿನ ತ್ಯಾಜ್ಯ ವಿಲೇವಾರಿ ಘಟ...
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಲಿದೆ. ಸೆಪ್ಟಂಬರ್ 1ರವರೆಗೆ ಮಳೆ ಬೀಳುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆ.30ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ...
ಕೊಟ್ಟಿಗೆಹಾರ: ಕಾಫಿನಾಡು--ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ದಾರಿ ಚಾರ್ಮಾಡಿ ಘಾಟ್ನಲ್ಲಿ ಇದೀಗ ಹೊಸ ನಿಯಮ ಜಾರಿಗೆ ಬಂದಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಇನ್ನು ಮುಂದೆ ಒಂದೆರಡು ವಾಹನಗಳಿಗಲ್ಲ, ಕನಿಷ್ಠ ಐದು ವಾಹನಗಳು ಸೇರಿದ್ದಾಗ ಮಾತ್ರ ಎಂಟ್ರಿ ಸಿಗಲಿದೆ. ರಾತ್ರಿ ವೇಳೆ ಚೆಕ್ ಪೋಸ್ಟ್ ದಾಟುವ ಎಲ್ಲಾ ವಾಹನಗಳನ್ನು ಕಡ್ಡಾ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಧಾನ ಸಭೆಯಲ್ಲಿ RSS ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದೊಳಗೆ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಈ ನಡುವೆ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್ ಈ ವಿಚಾರ ಇಲ್ಲಿಗೆ ಮುಕ್ತಾಯಗೊಳಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ. ನನಗೆ ಯಾರ ಮನಸ್ಸಿಗೂ ನೋಯಿಸಲು ನನ...
ಮೈಸೂರು: ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಫೋಟಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿರುವ ಲಾಡ್ಜ್ ಆರೋಪಿ ಈ ಕೃತ್ಯ ಎಸಗಿದ್ದು, ಗೆರಸನಹಳ್ಳಿ ಗ್ರಾಮದ ರಕ್ಷಿತಾ (20) ಎಂಬಾಕೆ ಕೊಲೆಯಾದ ಮಹಿಳೆಯಾಗಿದ್ದಾಳೆ. ಬಿಳಿಕೆರೆ...