ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಆದೇಶ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಶಾಸಕರ ಬೆಂಬಲ ದೊರಕಿದ್ದು, ಬುಧವಾರ ಶಾಸಕಾಂಗ ಸಭೆ ಕೂಡ ಕರೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದಿಸಲು ...
ಔರಾದ್: ಜಗತ್ತಿನ ಶ್ರೇಷ್ಠ ತತ್ವಜ್ಞಾನಿಗಳಲ್ಲಿ ಒಬ್ಬರಾದ ಅಲ್ಲಮಪ್ರಭುಗೆ ಕನ್ನಡ ಸಾಹಿತ್ಯ ಪರಂಪರೆಯಲ್ಲಿ ವಿಶಿಷ್ಟ ಸ್ಥಾನವಿದೆ. ಅಲ್ಲಮಪ್ರಭು ಅಧ್ಯಾತ್ಮಿಕ ಲೋಕದ ಚಿಂತಕರು ಎಂದು ಬೀದರ್ ನ ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯದ ಸಂಚಾಲಕರಾದ ಸುವರ್ಣಾ ಚಿಮಕೋಡೆ ಹೇಳಿದರು. ಪಟ್ಟಣದ ಅನುಭವ ಮಂಟಪದಲ್ಲಿ ಶ್ರಾವಣಮಾಸದ ನಿಮಿತ್ತ ಹಮ್ಮಿಕೊಂಡ ಬಸವ...
ಸಂತೋಷ್ ಅತ್ತಿಗೆರೆ ಕೊಟ್ಟಿಗೆಹಾರ: ತರುವೆ ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ನೂರಾರು ಎಕರೆ ಕೃಷಿ ಭೂಮಿ ಸಂಪರ್ಕ ರಸ್ತೆ ಇಲ್ಲದೇ ಪಾಳು ಬಿದ್ದಿದೆ.ಇಲ್ಲಿನ ಪರಿಶಿಷ್ಟ ಪಂಗಡದ ಕುಟುಂಬವೊಂದು ಮಳೆಗಾಲ ಬಂತೆಂದರೆ ತಮ್ಮ ಮನೆ ತಲುಪಲು ಸಾಧ್ಯವಾಗದೇ ಕಂಗಾಲಾಗುತ್ತಿದೆ. ಕೊಟ್ಟಿಗೆಹಾರದ ತರುವೆ ಗ್ರಾಮದ ಸುರೇಶ್...
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿಯ ಪಾದಯಾತ್ರೆಗೆ ಸಿಕ್ಕ ಜಯ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಹೋರಾಟ ವ್ಯಕ್ತಿಯ ವಿರುದ್ಧವಲ್ಲ, ಅಕ್ರಮ ಬಯಲಿಗೆ ಬಂದು ತಪ್ಪಿತಸ...
ಚಿಕ್ಕಮಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಹಿನ್ನೆಲೆ, ತರೀಕೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ತರೀಕೆರೆ ಪಟ್ಟಣದಲ್ಲಿ ಟೈಯರ್ ಗೆ ಬೆಂಕಿ ಹಾಕಿ ಪ್ರತಿಭಟನೆ ನಡೆಸಿದರು. ಪಟ್ಟಣದ ಗಾಂಧಿ ವೃ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಪ್ರಾಸಿಕ್ಯೂಷನ್ ಗೆಹ್ಲೋಟ್ (Thawar Chand Gehlot) ಅನುಮತಿ ನೀಡಿದ್ದಾರೆ. ಈ ನಡುವೆ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಸಿಎಂ ಸಿದ್ದರಾಮಯ್ಯ ಪರ ನಿಂತಿದ್ದಾರೆ. ರಾಜ್ಯಪಾಲರ ವಜಾಕ್ಕೆ ಒತ್ತಾಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಈ ಬಗ...
ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಟಿ.ಜೆ.ಅಬ್ರಾಹಂ, ಸ್ನೇಹಜೀವಿ ಕೃಷ್ಣಾ ಹಾಗೂ ಪ್ರದೀಪ್ ಕುಮಾರ್ ಎಸ್ ಪಿ ಎಂಬವರು ನೀಡಿರುವ ದೂರಿನ ಮೇರೆಗೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ....
ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ನಟನೆಯ ತಂಗಳನ್ (Thangalaan) ಚಿತ್ರ ಭರ್ಜರಿಯಾಗಿ ಸೌಂಡ್ ಮಾಡ್ತಿದೆ. ಯಶ್ ನಟನೆಯ ಕೆಜಿಎಫ್ ಚಾಪ್ಟರ್ 1 ಮತ್ತು ಚಾಪ್ಟರ್ 2 ಚಿತ್ರಗಳನ್ನು ನೀವು ನೋಡಿದ್ದೀರಿ. ಆದ್ರೆ ಇದು ಕೇವಲ ಕಾಲ್ಪನಿಕ ಕಥೆಯಾಗಿದೆ. ಆದ್ರೆ ಕೆಜಿಎಫ...
ಚಿಕ್ಕಮಗಳೂರು: ಕೇಂದ್ರ ಸಚಿವ ಸೋಮಣ್ಣ ಅವರ ಕಚೇರಿ ಅನುಮೋದನೆ ವಾಪಸ್ ಪಡೆದು ರಾಜ್ಯ ಸರ್ಕಾರ ಶಾಕ್ ಹಿನ್ನೆಲೆ, ಬಾಳೆಹೊನ್ನೂರು ಮಠದಲ್ಲಿ ಕೇಂದ್ರ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡಿದರು. ನೋಡಪ್ಪ...ನಾನೊಬ್ಬ ಲೋಕಸಭಾ ಸದಸ್ಯ, ಕೇಂದ್ರ ಸಚಿವನಾಗಿದ್ದೇನೆ. ಬಹುತೇಕ ಕಡೆ ಮುಖ್ಯಮಂತ್ರಿಗಳೇ ಆದೇಶ ಮಾಡಿದ್ದಾರೆ, 50 ಲಕ್ಷ ಹಣವನ್ನು ಬಿಡುಗಡೆ...
ವಿಜಯಪುರ: ಸ್ವಪಕ್ಷದ ನಾಯಕತ್ವದ ವಿರುದ್ಧವೇ ಬಂಡಾಯವೆದ್ದಿರುವ ಬಸನಗೌಡ ಪಾಟೀಲ್ ಯತ್ನಾಳ್, ನಾವು ಬಿಜೆಪಿಯ ಬಂಡಾಯ ಅಂತಾ ಯಾರು ಮಾಧ್ಯಮದವರು ಸುದ್ದಿ ಮಾಡಬೇಡಿ. ಕೈ ಮುಗಿದು ಹೇಳ್ತಿದ್ದೇನೆ, ನಮ್ಮನ್ನು ಬಿಜೆಪಿ ನಿಷ್ಠಾವಂತರು ಅಂತಾ ಹೇಳಿ ಅಂತ ಮನವಿ ಮಾಡಿಕೊಂಡಿದ್ದಾರೆ. ವಿಜಯಪುರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿ...