ಕಲಬುರಗಿ: ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಶಾಸಕ ಬಿ.ಆರ್. ಪಾಟೀಲ್ ಗೆ ಬುಲಾವ್ ನೀಡಿದ್ದಾರೆ. ಬಿ.ಆರ್.ಪಾಟೀಲ್ಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ ಜೂ.25ರಂದು ಸಂಜೆ ಬೆಂಗಳೂರಿನಲ್ಲಿ ತನ್ನನ್ನು ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ವಸತಿ ಇಲಾಖೆಯಲ್ಲಿನ ...
ಬೆಂಗಳೂರು: ವಾರಕ್ಕೂ ಮೊದಲೇ ಮುಂಗಾರು ರಾಜ್ಯ ಪ್ರವೇಶಿಸಿದ ಬಳಿಕ ಜೂನ್ ತಿಂಗಳ ಆರಂಭದಿಂದಲೂ ಅಬ್ಬರದ ಮಳೆಯಾಗ್ತಿದೆ. ಕೆಲ ದಿನಗಳ ಬಿಡುವಿನ ನಂತರ ರಾಜ್ಯದಲ್ಲಿ ಮತ್ತೆ ಮಳೆ ಬಿರುಸುಗೊಳ್ಳಲಿದೆ. ರಾಜ್ಯದ ಕೆಲ ಭಾಗಗಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ...
ಬೆಂಗಳೂರು: ಸುಳ್ಳು ಸುದ್ದಿಗಳ ತಡೆಗೆ ಸುಳ್ಳು ಸುದ್ದಿ (ನಿಷೇಧ) ಮಸೂದೆ-2025ರ ರೂಪದಲ್ಲಿ ಕಾನೂನು ಬರಲಿದ್ದು, ಇದರಡಿಯಲ್ಲಿ ಸುಳ್ಳು ಸುದ್ದಿ ಹರಡುವವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷಾಂತರ ದಂಡ ವಿಧಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ (ನಿಷೇಧ) ಮಸೂದೆ--2025ರ ರೂಪದಲ್ಲಿ ಈ ಕಾನೂನನ...
ಬೆಂಗಳೂರು: ಕರಾವಳಿ ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜೂನ್ 26ರವರೆಗೂ ಮಳೆಯಾಗಲಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂ...
ಬೆಂಗಳೂರು: ಗೃಹಲಕ್ಷ್ಮಿ ಹಣ ಬಿಡುಗಡೆಗೆ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ. ಏಪ್ರಿಲ್ ತಿಂಗಳವರೆಗೂ ಹಣ ಕ್ಲಿಯರ್ ಆಗಿದೆ. ಮೇ ತಿಂಗಳ ಹಣ ಮಾತ್ರ ಬಾಕಿ ಇದ್ದು ಪ್ರತಿ ತಿಂಗಳು ಹಣಕಾಸು ಇಲಾಖೆಗೆ ಹಣ ಬಿಡುಗಡೆ ಆಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ...
ಬೆಂಗಳೂರು: ಬಿಸಿಯೂಟ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. 2025--26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕ...
ಬೆಂಗಳೂರು: ಕಳೆದ ಹಲವು ದಿನಗಳಿಂದ ನಿರಂತರ ಮಳೆಯಿಂದ ಕರ್ನಾಟಕದ ವಿವಿಧ ಜಿಲ್ಲೆಯ ಜನರು ತತ್ತರಿಸಿದ್ದರು. ಇಂದಿನಿಂದ ಮಳೆಯ ಪ್ರಮಾಣ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀ...
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ--ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ--ಮಳೆಗೆ ಮನೆ ಮೇಲೆ ಬೃಹತ್ ಮರ ಬಿದ್ದು, ಗೃಹಪಯೋಗಿ ವಸ್ತುಗಳು ಸಂಪೂರ್ಣ ನಾಶವಾಗಿದ್ದು, ಮನೆಯಲ್ಲಿದ್ದವರು ಜಸ್ಟ್ ಮಿಸ್ ಆಗಿದ್ದಾರೆ. ಮರ ಬೀಳುವ ಶಬ್ಧ ಕೇಳುತ್ತಿದ್ದಂತೆ ಮನೆಯಲ್ಲಿದ್ದವರು ಮನೆಯಿಂದ ಓಡಿಬಂದಿದ್ದಾರೆ. ಹೀಗಾಗಿ ಪ್ರಾಣಾಪಾಯ ತಪ್ಪಿದೆ. ಆದರೂ ಪ್ರ...
ಬೆಂಗಳೂರು: ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಮಹಿಳೆಗೆ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದ್ರೆ ಇದೀಗ ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ಹಲ್ಲೆಗೊಳಗಾದ ಮಹಿಳೆಯ ಅಸಲಿಯತ್ತು ಬಯಲಾಗಿದೆ. ಜೂನ್ 14ರ...
ಚಿಕ್ಕಮಗಳೂರು: ಭಾರೀ ಗಾಳಿ--ಮಳೆಗೆ ಮರ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಎನ್.ಆರ್.ಪುರ (N.R.Pura)ತಾಲೂಕಿನ ಎಲೆಕಲ್ ಘಾಟಿಯಲ್ಲಿ ನಡೆದಿದೆ. ಅನಿಲ್ (55) ಮೃತ ದುರ್ದೈವಿ. ಮರ ಬಿದ್ದ ಕೂಡಲೇ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದರೂ, ಬೈಕ್ ಸವಾರನ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಘಟನೆ ನಡೆದ ಕೂಡಲೇ ಆಂಬುಲೆನ್...