ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಪಾಲರಿಂದ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ ಇದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ (Thawarchand Gehlot) ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ತೆಗೆದುಕೊಳ್ಳಬಹುದಾದ ಮುಂದಿನ ಕ್ರಮದ ಬಗ್ಗೆ ತೀವ್ರ ಕುತೂಹಲ ...
ಬೆಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ತಿಮ್ಮೇಗೌಡ(Inspector Thimmegowda) ಬಿಡದಿ ಬಳಿ ಸಾವಿಗೆ ಶರಣಾಗಿರುವ ಮಾಹಿತಿ ಲಭ್ಯವಾಗಿದೆ. ಇವರು ಸಿಸಿಬಿ (CCB) ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯಾವ ಕಾರಣಕ್ಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇ...
ರಾಯಚೂರು: ಪೆನ್ನು ಕದ್ದ ಆರೋಪ ಹೊರಿಸಿ 3ನೇ ತರಗತಿಯ ಬಾಲಕನೊಬ್ಬನಿಗೆ ಸತತ ಮೂರು ದಿನಗಳ ಕಾಲ ಚಿತ್ರ ಹಿಂಸೆ ನೀಡಿದ್ದ ರಾಯಚೂರು ನಗರದಲ್ಲಿರುವ ರಾಮಕೃಷ್ಣ-ವಿವೇಕಾನಂದ ಆಶ್ರಮ ಸಂಚಾಲಕ, ಗುರೂಜಿ ವೇಣುಗೋಪಾಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 31ರಂದು ಬಾಲಕನ ತಾಯಿ ಬಾಲಕನನ್ನು ನೋಡಲು ಆಶ್ರಮಕ್ಕೆ ಹೋಗಿದ್ದರು. ಈ ವೇಳೆ ಬಾಲಕ ಕಂಗಾಲ...
ಇಂದು ಸ್ನೇಹಿತರ ದಿನ, ಸ್ನೇಹ ಎನ್ನುವುದು ನಿರಂತರ ಮಾತ್ರವಲ್ಲ, ನಿಸ್ವಾರ್ಥ ಕೂಡ. ಸ್ನೇಹಿತರು ಎನ್ನುವ ಪರಿಕಲ್ಪನೆಯ ವ್ಯಾಪ್ತಿ ಬಹಳ ವಿಸ್ತಾರವಾದದ್ದು. ಸ್ನೇಹಿತರ ದಿನದಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವಿಡಿಯೋವೊಂದನ್ನು ಟ್ವೀಟ್ ಮಾಡಿದೆ. ನಿಮ್ಮ ನೆರಳು ನಿಮ್ಮ ಬೆಸ್ಟ್ ಫ್ರೆಂಡ್ ಎಂದು ಟ್ಯಾಗ್ ಲೈನ್ ನೀಡಿದೆ. ಈ ವಿಡಿಯೋದಲ್ಲಿ ಚಿರ...
ಬೆಂಗಳೂರು: ದಲಿತರಿಗೆ ಸೇರಬೇಕಿದ್ದ 68 ಎಕರೆ ಜಮೀನು, ದಲಿತರಿಗೆ ಸಿಗಬೇಕಾಗಿದ್ದ ನಿವೇಶನಗಳನ್ನು ಡಿ.ಕೆ.ಶಿವಕುಮಾರ್ ಲಪಟಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ—ಜೆಡಿಎಸ್ ಪಾದಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ನ...
ಹಾಸನ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತಗೊಂಡ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡಿದರು. ಇದೇ ವೇಳೆ ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು. ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದನ್ನು ಪ್ರಶ್ನಿಸಿದ ಅವರು, ಗುಡ್ಡ ಕುಸಿತಕ್ಕೆ ಇದುವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ...
ಔರಾದ್: ಸಾಧಿಸುವ ಛಲ, ಗುರುಭಕ್ತಿ, ಆತ್ಮ ವಿಶ್ವಾಸ, ಸತತ ಪರಿಶ್ರಮ ಇದ್ದಲ್ಲಿ ಅಸಾಧ್ಯವಾದದ್ದು ಸಹ ಸಾಧಿಸಬಹುದಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅಂಬಿಕಾದೇವಿ ಕೋತಮಿರ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಳೆಯ ವಿದ್ಯಾರ್ಥಿಗಳ ಸಂಘದ ಸಹಭಾಗಿತ್ವದಲ್ಲಿ ನಡೆದ ಬೇರು-ಚಿಗು...
ಬೆಂಗಳೂರು: ವಯನಾಡಿನಲ್ಲಿ ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ 100 ಮನೆಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ದುರಂತ ಭೂಕುಸಿತದ ಸಂಕಷ್ಟದಲ್ಲಿ, ಕರ್ನಾಟಕವು ಕೇರಳದೊಂದಿಗೆ ಒಗ್ಗಟ್ಟಿನಿಂದ ನಿಂತಿದೆ. ನಾನು ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆ ಮಾತನಾಡಿ ಬ...
ಬೆಂಗಳೂರು: 10 ವರ್ಷ ಸರ್ಕಾರದಲ್ಲಿರುತ್ತೇವೆ ಅಂತ ಡಿ.ಕೆ.ಶಿವಕುಮಾರ್ ಹೇಳ್ತಾರೆ, 10 ತಿಂಗಳು ಈ ಸರ್ಕಾರ ಮುಂದುವರಿಯಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದಲ್ಲಿ ಬಿಜೆಪಿ- ಜೆಡಿಎಸ್ ಪಾದಯಾತ್ರೆಗೆ ಚಾಲನೆ ನೀಡಿ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತ...
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಒಟ್ಟು 34,967 ಮಂಜೂರಾತಿ ಹುದ್ದೆಗಳ ಪೈಕಿ 14,523 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಹಂತಹಂತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ. ಈ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿ...