ಬಜ್ಪೆ: ಹಳೆ ವಿದ್ಯಾರ್ಥಿ ಸಂಘ, ದ.ಕ.ಜಿ.ಪಂ. ಪ್ರಾಥಮಿಕ ಶಾಲೆ ಕರಂಬಾರು ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ , ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬುಧವಾರ ಬೆಳಗ್ಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 31ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮ...
ಕೇರಳದ ವಯನಾಡ್ ನಲ್ಲಿ ಗುಡ್ಡ ಕುಸಿತದ ಪರಿಣಾಮ 80ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯನವರು ಕೇರಳಕ್ಕೆ ಎಲ್ಲ ರೀತಿಯ ನೆರವು ನೀಡಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ವಯನಾಡ್ ನಲ್ಲಿ ನಡೆದ ಭೀಕರ ಘಟನೆಯ ಬಗ್ಗೆ ಕಳವಳ ವ್...
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಈ ನಡುವೆ ಉಪ್ಪಿನಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿಗೆ ನೇತ್ರಾವತಿ ನದಿಯ ನೀರು ಹರಿದು ಬಂದಿದೆ. ರಸ್ತೆಯ ಮೇಲೆಯೇ ನೀರು ಹರಿಯುತ್ತಿರುವ ದೃಶ್ಯ ಇದೀಗ ಸೋಷಿಯಲ್ ಮೀಡಿಯಾಗಳಲ್...
ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲಾ ಭಾಗಗಳಲ್ಲಿ ಉತ್ತಮ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯಪ್ರದೇಶ, ರಾಜಸ್ತಾನ, ಗುಜರಾತ್ ಭಾಗಗಳಲ್ಲಿ ಉಂಟಾಗಿದ್ದ ತಿರುಗುವಿಕೆ ಶಿಥಿಲಗೊಂಡ ಕಾರಣ ಮುಂಗಾರು ಮತ್ತೆ ಉತ್ತಮ ಸ್ಥಿತಿಗೆ ತಲುಪಿದೆ. ಕೊಡಗು ಭಾರಿ ಮಳ...
ಹಾಸನ: ಸತತ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಮಣ್ಣಿನಡಿಯಲ್ಲಿ ಒಂದು ಟ್ಯಾಂಕರ್ ಸೇರಿದಂತೆ 6 ವಾಹನಗಳು ಸಿಲುಕಿವೆ. ಕಳೆದ 15 ದಿನಗಳಿಂದಲೂ ಈ ಪ್ರದೇಶದಲ್ಲಿ ಭೂ ಕುಸಿತವಾಗುತ್ತಿದೆ. ಇಂದು ಭಾರೀ ಪ್ರಮಾಣದಲ್ಲಿ ಮಣ್...
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ನಿರ್ಮಲಾ ಸೀತಾರಾಮನ್ ಅವರನ್ನು ಸಚಿವ ಸಂಪುಟದಿಂದ ತಕ್ಷಣವೇ ಕೈ ಬಿಡಬೇಕು ಎಂದು ಕೇಂದ್ರ ಸರ್ಕಾರದ ...
ಬೆಂಗಳೂರು: SSLC, PUCಯಲ್ಲಿ ಹೆಚ್ಚು ಅಂಕಗಳನ್ನು ಕಳಿಸುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗ...
ತುಮಕೂರು: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಮೃತಪಟ್ಟ ಶಾಲಾ ಬಾಲಕಿಯ ಅಂಗಾಂಗವನ್ನು ಪೋಷಕರು ದಾನ ಮಾಡಿರುವ ಮಾನವೀಯ ಘಟನೆ ತುಮಕೂರಿನಲ್ಲಿ ನಡೆದಿದೆ. ಮಗಳ ಸಾವಿನ ನೋವಿನಲ್ಲೂ ಪೋಷಕರು ಅಂಗಾಂಗ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ನಗರದ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆ...
ಬೆಂಗಳೂರು: ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಪ್ರಶಾಂತ್ (25) ಮತ್ತು ಶಿಲ್ಪ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಒಂದೇ ಕಂಪೆನಿಯಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಮೃತರಿಬ್ಬರೂ ಸ್ನೇಹಿತರಾಗಿದ್ದರು. ನಿನ್ನೆ ರಾತ್ರಿ 9 ...