ಬೆಂಗಳೂರು: ಕುರಿ ಮಾಂಸವನ್ನು ನಾಯಿ ಮಾಂಸ ಎಂದು ವದಂತಿ ಹಬ್ಬಿಸಿದ್ದ ಪ್ರಕರಣದ ಹಿಂದಿನ ಸತ್ಯಾಂಶ ಇದೀಗ ಬೆಳಕಿಗೆ ಬಂದಿದ್ದು, ಲ್ಯಾಬ್ ರಿಪೋರ್ಟ್ ನಲ್ಲಿ ಮಾಂಸದ ರಹಸ್ಯ ಬಯಲಾಗಿದೆ. ಮಾಂಸದ ಸ್ಯಾಂಪಲ್ ಟೆಸ್ಟಿಂಗ್ ವರದಿಯನ್ನು ಆಹಾರ ಇಲಾಖೆ ಪ್ರಕಟಿಸಿದೆ. ಇದು ನಾಯಿ ಮಾಂಸ ಅಲ್ಲ, ಶಿರೋಹಿ ತಳಿಯ ಕುರಿ ಮಾಂಸ ಎಂದು ವರದಿ ತಿಳಿಸಿದೆ. ನಾಯಿ...
ಬೆಂಗಳೂರು: ಈವರೆಗೆ ಧರ್ಮರಕ್ಷಣೆಯ ಹೋರಾಟ ಮಾಡುತ್ತಿದ್ದ ಪುನೀತ್ ಕೆರೆಹಳ್ಳಿ ತಂಡ ಇದೀಗ ಮಾಂಸ ರಕ್ಷಣೆ ವಿಚಾರದಲ್ಲಿ ಪೊಲೀಸರ ಜೊತೆಗೆ ಸಮರ ಸಾರಿದೆ. ರಾಜಸ್ಥಾನದಿಂದ ತಂದ ಟನ್ ಗಟ್ಟಲೆ ಕುರಿ ಮಾಂಸವನ್ನು ನಾಯಿ ಮಾಂಸ ಎಂದು ಅಪಪ್ರಚಾರ ನಡೆಸಿ, ರಾದ್ಧಾಂತ ಸೃಷ್ಟಿಸಿದ್ದ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಪುನೀತ್...
ಬೆಂಗಳೂರು: ಮೂಡಾ ಹಾಗೂ ವಾಲ್ಮೀಕಿ ನಿಗಮದ ಹಗರಣ ವಿರುದ್ಧ ಬಿಜೆಪಿ—ಜೆಡಿಎಸ್ ಶನಿವಾರ ಪಾದಯಾತ್ರೆಗೆ ನಡೆಸುವುದಾಗಿ ಘೋಷಿಸಿದ್ದರು. ಆದರೆ ಇದೀಗ ಜೆಡಿಎಸ್ ಈ ಪಾದಯಾತ್ರೆಯಿಂದ ಹಿಂದಕ್ಕೆ ಸರಿಯುವ ಮೂಲಕ ಬಿಜೆಪಿಗೆ ಶಾಕ್ ನೀಡಿದೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಪೀಠಿಕೆ ಹಾಕಿರುವ ಕಮಿಟಿ ಅಧ್ಯಕ್ಷ ಶಾಸಕ ಜಿ.ಟಿ.ದೇವೇಗೌಡ, ರಾ...
ಮಂಡ್ಯ: ಕೇರಳದ ವಯನಾಡ್ ನಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ನೂರಾರು ಮಂದಿ ಪ್ರಾಣ ಬಿಟ್ಟಿದ್ದಾರೆ. ಇನ್ನೂ ಕೂಡ ರಕ್ಷಣಾ ಕಾರ್ಯಾಚರಣೆ ನಡೆಯುತ್ತಲೇ ಇದೆ. ಈ ದುರಂತದಲ್ಲಿ ಕನ್ನಡಿಗರೂ ಸಿಲುಕಿದ್ದಾರೆ. ಚಾಮರಾಜನಗರ ಜಿಲ್ಲೆಯ ಇರಸವಾಡಿ ಗ್ರಾಮದ ರಾಜೇಂದ್ರ (50), ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ (62), ರಾಣಿ (50 ಮೃತಪಟ್ಟಿದ್ದಾರೆ....
ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಪ್ರದೇಶದಲ್ಲಿ ಭೂ ಕುಸಿತದಿಂದ ಉಂಟಾಗಿರುವ ವಿಪತ್ತಿನ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಕರ್ನಾಟಕ ಸರ್ಕಾರವು ತ್ವರಿತವಾಗಿ ಎಲ್ಲ ರೀತಿಯ ಸಹಕಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದಕ್ಕಾಗಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿ, ಗಡಿಭಾಗದ ಮೈಸೂರು, ಚಾಮರಾಜನಗರ ಜಿಲ್...
ಬೀದರ್: ಪತ್ರಕರ್ತರು ಸರ್ಕಾರದ ಜನರ ಸಮಸ್ಯೆಗಳನ್ನು ಮುಂದಿಡುವ ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ವಿಷಾದಿಸಿದರು. ಜಿಲ್ಲಾ ಪತ್ರಿಕಾ ದಿನಾಚರಣೆ ಸಮಿತಿ ಹಾಗೂ ವಾರ್ತಾ ಇಲಾಖೆ ಸಹಯೋಗದಲ್ಲಿ ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡ...
ಬಜ್ಪೆ: ಹಳೆ ವಿದ್ಯಾರ್ಥಿ ಸಂಘ, ದ.ಕ.ಜಿ.ಪಂ. ಪ್ರಾಥಮಿಕ ಶಾಲೆ ಕರಂಬಾರು ನೇತೃತ್ವದಲ್ಲಿ ಶಾಲಾಭಿವೃದ್ಧಿ ಸಮಿತಿ , ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರ ಸಹಕಾರದೊಂದಿಗೆ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬುಧವಾರ ಬೆಳಗ್ಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 31ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮ...
ಕೇರಳದ ವಯನಾಡ್ ನಲ್ಲಿ ಗುಡ್ಡ ಕುಸಿತದ ಪರಿಣಾಮ 80ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯನವರು ಕೇರಳಕ್ಕೆ ಎಲ್ಲ ರೀತಿಯ ನೆರವು ನೀಡಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ವಯನಾಡ್ ನಲ್ಲಿ ನಡೆದ ಭೀಕರ ಘಟನೆಯ ಬಗ್ಗೆ ಕಳವಳ ವ್...
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನೇತ್ರಾವತಿ ಮತ್ತು ಕುಮಾರಧಾರ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಈ ನಡುವೆ ಉಪ್ಪಿನಂಗಡಿ ಬಳಿ ರಾಷ್ಟ್ರೀಯ ಹೆದ್ದಾರಿಗೆ ನೇತ್ರಾವತಿ ನದಿಯ ನೀರು ಹರಿದು ಬಂದಿದೆ. ರಸ್ತೆಯ ಮೇಲೆಯೇ ನೀರು ಹರಿಯುತ್ತಿರುವ ದೃಶ್ಯ ಇದೀಗ ಸೋಷಿಯಲ್ ಮೀಡಿಯಾಗಳಲ್...