ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲಾ ಭಾಗಗಳಲ್ಲಿ ಉತ್ತಮ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯಪ್ರದೇಶ, ರಾಜಸ್ತಾನ, ಗುಜರಾತ್ ಭಾಗಗಳಲ್ಲಿ ಉಂಟಾಗಿದ್ದ ತಿರುಗುವಿಕೆ ಶಿಥಿಲಗೊಂಡ ಕಾರಣ ಮುಂಗಾರು ಮತ್ತೆ ಉತ್ತಮ ಸ್ಥಿತಿಗೆ ತಲುಪಿದೆ. ಕೊಡಗು ಭಾರಿ ಮಳ...
ಹಾಸನ: ಸತತ ಮಳೆಯಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಮಣ್ಣಿನಡಿಯಲ್ಲಿ ಒಂದು ಟ್ಯಾಂಕರ್ ಸೇರಿದಂತೆ 6 ವಾಹನಗಳು ಸಿಲುಕಿವೆ. ಕಳೆದ 15 ದಿನಗಳಿಂದಲೂ ಈ ಪ್ರದೇಶದಲ್ಲಿ ಭೂ ಕುಸಿತವಾಗುತ್ತಿದೆ. ಇಂದು ಭಾರೀ ಪ್ರಮಾಣದಲ್ಲಿ ಮಣ್...
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ನಿರ್ಮಲಾ ಸೀತಾರಾಮನ್ ಅವರನ್ನು ಸಚಿವ ಸಂಪುಟದಿಂದ ತಕ್ಷಣವೇ ಕೈ ಬಿಡಬೇಕು ಎಂದು ಕೇಂದ್ರ ಸರ್ಕಾರದ ...
ಬೆಂಗಳೂರು: SSLC, PUCಯಲ್ಲಿ ಹೆಚ್ಚು ಅಂಕಗಳನ್ನು ಕಳಿಸುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗ...
ತುಮಕೂರು: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಮೃತಪಟ್ಟ ಶಾಲಾ ಬಾಲಕಿಯ ಅಂಗಾಂಗವನ್ನು ಪೋಷಕರು ದಾನ ಮಾಡಿರುವ ಮಾನವೀಯ ಘಟನೆ ತುಮಕೂರಿನಲ್ಲಿ ನಡೆದಿದೆ. ಮಗಳ ಸಾವಿನ ನೋವಿನಲ್ಲೂ ಪೋಷಕರು ಅಂಗಾಂಗ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ನಗರದ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆ...
ಬೆಂಗಳೂರು: ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಪ್ರಶಾಂತ್ (25) ಮತ್ತು ಶಿಲ್ಪ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಒಂದೇ ಕಂಪೆನಿಯಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಮೃತರಿಬ್ಬರೂ ಸ್ನೇಹಿತರಾಗಿದ್ದರು. ನಿನ್ನೆ ರಾತ್ರಿ 9 ...
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ವಾಲ್ಮೀಕಿ, ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ನಿಂದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿದೆ. ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಕು...
ರಾಮನಗರ: ಯುವಕನ ಕೈ ಕತ್ತರಿಸಿ ಪರಾರಿಯಾಗಿದ್ದ ರೌಡಿಶೀಟರ್ ಗಳ ಮೇಲೆ ಕನಕಪುರ ನಗರ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕಳೆದ ವಾರ ಕನಕಪುರ ತಾಲೂಕಿನ ಮಳಗಾಳು ಗ್ರಾಮದ ಯುವಕ ಅನೀಶ್ ಅವರ ಎಡಗೈ ಕತ್ತರಿಸಿದ್ದ ರೌಡಿ ಶೀಟರ್ ಗಳು ಪರಾರಿಯಾಗಿದ್ದರು. ಈ ಸಂಬಂಧ ಆರೋಪಿಗಳನ್ನು ಪೊಲೀಸರು ಶೋಧ ನಡೆಸುತ್ತಿದ್ದರು. ಇಂದು ಖಚಿತ ಮಾಹಿತಿ ಪಡ...
ಪ್ರಕರಣವೊಂದರಲ್ಲಿ 22 ವರ್ಷಗಳಿಂದ ಜೈಲಿನಲ್ಲಿದ್ದ ತುರುವನೂರು ಸಿದ್ಧಾರೂಢ ಇತ್ತೀಚೆಗೆ ಸನ್ನಡತೆ ಆಧಾರದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಜೈಲಿನಿಂದ ಹೊರ ಬಂದ ತಕ್ಷಣವೇ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಜೈಲಿನಲ್ಲಿ ಬಿಡುಗಡೆಗೂ ಮೊದಲು ಅಧಿಕಾರಿಗಳ ಅನುಮತಿ ಪಡೆದು ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ದರ್ಶನ್ ...
ಬೆಂಗಳೂರು: ರಾಜಸ್ತಾನದಿಂದ ಬಂದ ಮೇಕೆ ಮಾಂಸ ಇದೀಗ ರಾಜ್ಯದಲ್ಲಿ ಹೊಸ ಗೊಂದಲವನ್ನು ಸೃಷ್ಟಿ ಮಾಡಿದೆ. ಇದು ಮೇಕೆಯ ಮಾಂಸವೇ ಅಥವಾ ನಾಯಿಯ ಮಾಂಸವೇ ಎನ್ನುವ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಪುನೀತ್ ಕೆರೆಹಳ್ಳಿ ಆ್ಯಂಡ್ ಟೀಮ್ ಇದು ಮೇಕೆ, ಕುರಿ ಮಾಂಸ ಅಲ್ಲ ನಾಯಿಯ ಮಾಂಸ ಎಂದು ಗೊಂದಲ ಸೃಷ್ಟಿಸಿದ್ದರು. ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಈ ...