ಮೈಸೂರು: ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಶಂಕು ಸ್ಥಾಪನೆ ನೆರವೇರಿಸಿದರು ಟಿ.ನರಸೀಪುರ ತಾಲೂಕು ಯಾಚೇನಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ 1.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಭವನದ ಶಂಕುಸ್ಥಾಪನೆಯನ್ನು ನೆರವ...
ಬೆಂಗಳೂರು: ಬಿಜೆಪಿಯವರು ಸುಳ್ಳನ್ನು ಪ್ರತಿಪಾದಿಸುತ್ತಿದ್ದಾರೆ. ಇದನ್ನು ಪ್ರತಿ ಜಿಲ್ಲೆಗೆ ಹೋಗಿ ಜನರಿಗೆ ತಿಳಿಸುತ್ತೇವೆ. ಮುಖ್ಯಮಂತ್ರಿ ರೇಸ್ನಲ್ಲಿರುವವರು ಮೂಡಾ ಪ್ರಕರಣ ಬೆಳಕಿಗೆ ತಂದಿದ್ದಾರೆ ಎಂದಿರುವ ಕುಮಾರಸ್ವಾಮಿ ಆರೋಪ ಸತ್ಯಕ್ಕೆ ದೂರವಾದುದು. ತನಿಖೆ ಮಾಡಬೇಕು ಎಂಬ ನಿಟ್ಟಿನಲ್ಲಿ ನಿವೃತ್ತ ನ್ಯಾಯಾದೀಶರ ನೇತೃತ್ವದಲ್ಲಿ ಆಯೋಗ ರಚ...
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಉತ್ತಮ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಸಹ ಗಾಳಿಯೊಂದಿಗೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಬೆಳಗಾವಿ (ಚಿಕ್ಕೋಡಿ ಸಹಿತ) ಹಾಗೂ ಬಾಗಲಕೋಟೆ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಧಾರ...
ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಎಂಬ ಆರೋಪದ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಬಾಕ್ಸ್ ನಲ್ಲಿ ತರಿಸಲಾಗಿದ್ದ ಮಾಂಸವನ್ನ ಜಪ್ತಿ ಮಾಡಲಾಗಿದ್ದು, ಅಂ...
ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ಬಳಿಕ 1 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡಿದರು. ಚಿತ್ರರಂಗದ ಕೆಲ ನಿರ್ದೇಶಕರ ಜೊತೆ ಬೆಳಗ್ಗೆ ಚಿತ್ರದುರ್ಗಕ್ಕೆ ಆಗಮಿಸಿದ ವಿನೋದ್ ರಾಜ್, ವಿಆರ್ ಎಸ್ ಬಡಾವಣೆಯಲ್ಲಿರುವ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದರು....
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವಂತಹ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು (Pre-- Exam Training) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ (UPSC) ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಮನೆಯೂಟಕ್ಕೆ ಅನುಮತಿ ನೀಡುವಂತೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಮ್ಯಾಜಿಸ್ಟ್ರೇಟ್ ಮುಂದೆ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಇಂದು (ಜುಲೈ 25) ಅರ್ಜಿ ವಿಚಾರಣೆ ನಡೆಸಿದೆ. ನಟ ದರ್ಶನ್ ಆರೋಗ್ಯ ...
ಚಿಕ್ಕಮಗಳೂರು: ಹೆಬ್ಬಾಳೆ ಸೇತುವೆ ಮೇಲೆ ಎರಡು ಅಡಿ ಎತ್ತರಕ್ಕೆ ನೀರು ಹರಿಯುತ್ತಿದ್ದು, ಅಪಾಯದ ಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ, ರಸ್ತೆ ಸಂಚಾರ ಸ್ಥಗಿತಗೊಳಿಸಿದ್ದಾರೆ. ಆದರೆ ಜೀಪ್ ಚಾಲಕನೋರ್ವ ಬ್ಯಾರಿಕೇಡ್ ದಾಟಿ ರಸ್ತೆ ದಾಟಲು ಯತ್ನಿಸಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಕಳಸ ತಾಲೂಕ...
ಚಿಕ್ಕಮಗಳೂರು: ಇಂಧನ ಸಚಿವರ ತವರಲ್ಲಿ ಮೊಬೈಲ್ ಚಾರ್ಜಿಗೂ ಹಣ ಕೊಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಒಂದು ಮೊಬೈಲ್ ಚಾರ್ಜ್ ಮಾಡೋಕೆ 60 ರೂಪಾಯಿ ಹಣ ಕೊಡಬೇಕು. ಹೌದು…! ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಮಿಯಾನ ಅಂಗಡಿಯಲ್ಲಿ ಜನರೇಟರ್ ಆನ್ ಮಾಡಿ ಮೊಬೈಲ್ ಚಾರ್ಜಿಂಗ್ ನಡೆಸಲಾಗುತ್ತಿದ್ದು, ಮಳೆಯಿಂದ ಕಳೆ...
ಔರಾದ್: ತಾಲೂಕಿನ ಮುಸ್ತಾಪೂರ ಗ್ರಾಮದ ಸಮಾಜ ಸೇವಕ ಹೋರಾಟಗಾರ ಧನರಾಜ ಮುಸ್ತಾಪೂರ ಅವರಿಗೆ ನೆರೆಯ ತೆಲಂಗಾಣದ ಜಹೀರಾಬಾದನಲ್ಲಿ ಮೆಕ್ಸಿಕೊ ಟೋಲೋಸಾ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ. ಜಿಲ್ಲೆಯಾದಾದ್ಯಂತ ಸದಾ ಸಾಮಾಜಿಕ ಕಾರ್ಯಗಳಲ್ಲಿ ಹಾಗೂ ವಿವಿಧ ಹೋರಾಟಗಳ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮ...