ಚಿತ್ರದುರ್ಗ: ಪಾರಿವಾಳವನ್ನು ರಕ್ಷಿಸಲು ವಿದ್ಯುತ್ ಕಂಬ ಏರಿದ್ದ ಬಾಲಕನೊಬ್ಬ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡೆದಿದೆ. 6ನೇ ತರಗತಿಯ ವಿದ್ಯಾರ್ಥಿ ರಾಮಚಂದ್ರ (12) ಮೃತಪಟ್ಟ ಬಾಲಕನಾಗಿದ್ದಾನೆ. ವಿದ್ಯುತ್ ಕಂಬದ ಮೇಲಿನ ತಂತಿಗೆ ಪಾರಿವಾಳವೊಂ...
ಕರ್ನಾಟಕ ದಲಿತ ಸಂಘರ್ಷ ಸಮಿತಿ ( ರಿ.) ಸ್ವಾಭಿಮಾನಿ ಪ್ರೊ. ಬಿ. ಕೃಷ್ಣಪ್ಪ -- ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ 2024 ರ ಜುಲೈ 21 ಹಾಗೂ 22 ತಾರೀಖಿನಂದು ಜಿಲ್ಲಾ ದಲಿತ ಕಲಾ ಮಂಡಳಿಯ ಎರಡು ದಿನಗಳ "ತರಬೇತಿ ಶಿಬಿರ " ವು ಬಜ್ಪೆ ಸಿದ್ಧಾರ್ಥನಗರದ ಸಾಮ್ರಾಟ್ ಅಶೋಕ ಚಕ್ರವರ್ತಿ ಸಭಾ ಭವನದಲ್ಲಿ ನಡೆಯಿತು. ಜಿಲ್ಲೆಯಲ್ಲಿ ಪರಿ...
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಇಂದು ದಿನಕರ್ ತೂಗುದೀಪ್ ಕುಟುಂಬದ ಜೊತೆಯೇ ತೆರಳಿ ವಿನೋದ್ ರಾಜ್ ಭೇಟಿಯಾದರು. ದರ್ಶನ್ ಅವರನ್ನು ಭೇಟಿಯಾದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದರ್ಶನ್ ರನ್ನು ಜೈಲಿನಲ್ಲಿ ನೋಡಿ ಬೇಸರ ಆಯಿತು. ನನ್ನ ಮನೋಭಾವನೆಯಲ್ಲಿ ದರ್ಶನ್ ಒಬ್ಬ ಕಲಾವಿದ. ಬಂದ ತಕ್ಷಣ ನನ್...
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ. ಸೂರಜ್ ರೇವಣ್ಣಗೆ ವಿಧಿಸಲಾಗಿರುವ ಷರತ್ತುಗಳು: * ನ್ಯಾಯಾಲಯದಿಂದ ಲಿಖಿತ ಅನುಮತಿಯನ್ನು ಪಡೆದಿರಬೇಕು. * ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾ...
ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಅವರು ತಮಗೆ ಮನೆ ಊಟ ಪಡೆದುಕೊಳ್ಳಲು ಅವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದೆ. ಆರೋಪಿಗೆ ಜೈಲಿನಲ್ಲಿ ಇರುವಾಗ ಮನೆಯ ಊಟ ಪಡೆಯಬಹುದು. ಇದು ವಿಚಾರಣಾ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದೆ. ಮಲೆನಾಡಲ್ಲಿ ಬೀಸ್ತಿರೋ ರಣ ಗಾಳಿಯಿಂದ ವಿದ್ಯುತ್ ಕಂಬವೊಂದು ಮುರಿದು ಯುವಕನ ತಲೆಯ ಮೇಲೆ ಬಿದ್ದಿದೆ. ಯುವಕ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಕಂಬ ತಲೆ ಮೇಲೆ ಉರುಳಿ ಬಿದ್ದಿದೆ. ಪರಿಣಾಮವಾಗಿ ಯುವಕನಿಗೆ ಗಂಭೀರವಾಗಿ ಗಾಯವಾಗಿದೆ. ಮೂಡಿಗ...
ವಿಧಾನ ಸಭೆಯಲ್ಲಿ ವಿಪಕ್ಷಗಳ ಸದಸ್ಯರೊಂದಿಗಿನ ವಾಗ್ವಾದದ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿರುವ ಮಾತೊಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗ್ತಿವೆ. ವಿಪಕ್ಷಗಳ ನಾಯಕರ ವಿರುದ್ಧ ಪ್ರದೀಪ್ ಈಶ್ವರ್ ರೊಚ್ಚಿಗೆದ್ದಿದ್ದ ಸಂದರ್ಭದಲ್ಲಿ ಸ್ಪೀಕರ್ ಯು.ಟಿ ಖಾದರ್, ಪ್ರದೀಪ್ ಈಶ್ವರ್ ಗೆ ಏನಾಗಿದೆ? ಯಾ...
ಕರ್ನಾಟಕ ಸರ್ಕಾರವು ರಾಜ್ಯದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಪ್ರೋತ್ಸಾಹಿಸುವಂತೆ 35,000 ರೂಪಾಯಿವರೆಗೆ ಪ್ರೋತ್ಸಾಹ ಧನವನ್ನು ನೀಡಲು ವಿದ್ಯಾರ್ಥಿಗಳಿಂದ ಅರ್ಜಿ ಕರೆದಿದೆ. Prize Money Scholarship ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಅವಶ್ಯಕತೆ ಮಾಹಿತಿ ಇಲ್ಲಿದೆ ಓದಿ ತಿಳಿದುಕೊಳ್ಳಿ. Prize Money Sc...
ಕಾರವಾರ: ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ 10 ಮಂದಿ ಮೃತಪಟ್ಟಿದ್ದರೂ ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿರಲಿಲ್ಲ, ಇದೀಗ ಇಂದು ಸಿಎಂ ಸಿದ್ದರಾಮಯ್ಯ ಎಡೆ ಬಿಡದೇ ಸುರಿಯುತ್ತಿರುವ ಮಳೆಯ ನಡುವೆಯೇ ಸ್ಥಳಕ್ಕೆ ತೆರಳಿ ಸ್ಥಳ ವೀಕ್ಷಣೆ ಮಾಡಿದರು. ಕಂದಾಯ ಸಚಿವ ಕೃಷ್ಣಬೈರೇಗೌಡ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ...
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ನು ಮುಂದೆ ವಾರದ 6 ದಿನವೂ ಮೊಟ್ಟೆ ನೀಡಲು ಸರ್ಕಾರ ಮುಂದಾಗಿದೆ. ಇದೇ ಸಂದರ್ಭದಲ್ಲಿ ಈ ಯೋಜನೆಗೆ ಅಜೀಂ ಪ್ರೇಮ್ ಜೀ ಫೌಂಡೇಷನ್ 1,500 ಕೋಟಿ ರೂ. ನೆರವು ನೀಡಿದೆ. ವರದಿಗಳ ಪ್ರಕಾರ, ರಾಜ್ಯ ಸರಕಾರವು ಅಜೀಂ ಪ್ರೇಮ್ ಜೀ ಪ್ರತಿಷ್ಠಾನದೊಂದಿಗೆ ಮೂರು ವರ್ಷದ ಅವಧಿಗೆ ಒಡಂಬಡಿಕೆ ಮಾಡಿಕ...