ಕರ್ನಾಟಕದಲ್ಲಿ ಉದ್ಯೋಗ ಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರ ಈಗಾಗಲೇ ಉದ್ಯೋಗ ಮೀಸಲಾತಿ ತರಲು ಮುಂದಾಗಿದ್ದು, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಭದ್ರತೆ ತರಲು ಮುಂದಾಗಿತ್ತು. ಆದರೆ ಈ ನಡೆಯನ್ನು ವಿರೋಧಿಸಿ ಕನ್ನಡಿಗರ ಸ್ವಾಭಿಮಾನವನ್ನೇ ಟೀಕಿಸಿದ ಪೋನ್ ಪೇ(Phone Pay) ಸಂಸ್ಥೆಯ ಸಿಇಒ ಸಮೀರ್ ನಿಗಮ್ (CEO Sameer Nigam) ವಿರುದ್ಧ ...
ಚಿತ್ರದುರ್ಗ: ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎಂಬ ಆರೋಪದಲ್ಲಿ ಹತ್ಯೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ. ಮಂಜುಳಮ್ಮ (75) ನಿಧನರಾದವರಾಗಿದ್ದು, ಇಂದು ಕೋಳಿಬುರುಜನಹಟ್ಟಿ ಮನೆಯಲ್ಲಿ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಇವರು ಮಾನಸಿಕ ಅಸ್ವಸ್ಥತೆ...
ಕೊಪ್ಪಳ: ಮದ್ಯದ ಮತ್ತಿನಲ್ಲಿ ರೈಲು ಹಳಿಯ ಮೇಲೆ ಮಲಗಿದ್ದ ಮೂವರು ರೈಲಿನಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳದ ಗಂಗಾವತಿ ನಗರದಲ್ಲಿ ನಡೆದಿದೆ. ಗಂಗಾವತಿಯ ಹಿರೇಜಂತಕಲ್ ನ ಸುನೀಲ್ (23), ವೆಂಕಟ ಭೀಮನಾಯ್ಕ (20) ಹಾಗೂ ಇಲಾಯಿ ಕಾಲೋನಿಯ ಮೌನೇಶ್ ಪತ್ತಾರ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗುರುವಾರ ತಡರಾತ...
ಔರಾದ್ : ಸ್ಥಳೀಯ ಪತ್ರಿಕೆಗಳ ಉಳಿವಿಗೆ ಸರಕಾರ ಅನುಕೂಲ ಮಾಡಿಕೊಡಬೇಕು ಆಗ ಮಾತ್ರ ಗಡಿ ಭಾಗದಲ್ಲಿ ಕನ್ನಡ ಜೀವಂತವಾಗಿರಲು ಸಾಧ್ಯ ಎಂದು ಸಂಯುಕ್ತ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಸುಭಾಷ್ ಬಣಗಾರ್ ಹೇಳಿದರು. ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡ ಪತ್ರಿಕಾ ದಿ...
ಔರಾದ್ : ಸರಕಾರ ಮತ್ತು ಸಮಾಜದ ಕೊಂಡಿಯಾಗಿ ಪತ್ರಿಕೆಗಳು ಕೆಲಸ ಮಾಡುತ್ತಿವೆ. ಅದೇ ಕಾರಣಕ್ಕೆ ಮಾಧ್ಯಮಗಳ ಪಾತ್ರ ಸಮಾಜದಲ್ಲಿ ಬಹುಮುಖ್ಯವಾಗಿದೆ ಎಂದು ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷರಾದ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು. ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನ...
ಚಿಕ್ಕಮಗಳೂರು: ಕಾಫಿನಾಡ ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಹಾಮಳೆಗೆ ಕಲ್ಲತ್ತಿಗರಿ ಜಲಪಾತ ಭೀಕರ ಸ್ವರೂಪ ಪಡೆದುಕೊಂಡಿದ್ದು, ಯಾವಾಗಲೂ ಕಣ್ಣಿಗೆ ಖುಷಿ ನೀಡುತ್ತಿದ್ದ ಜಲಪಾತ ಇದೀಗ ಭೀತಿ ಸೃಷ್ಟಿರುವ ರೀತಿಯಲ್ಲಿ ಅಬ್ಬರಿಸುತ್ತಿದೆ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿ ಈ ಫಾಲ್ಸ್ ಇದೆ. ತರೀಕೆರೆ ತಾಲೂಕಿ...
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ದರ್ಶನ್ ಅವರನ್ನು ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್ ಭೇಟಿಯಾದರು. ಬಳಿಕ ಮಾತನಾಡಿದ ತರುಣ್, ಅವರೇನು ತಪ್ಪು ಮಾಡಿಲ್ಲ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದರು. ದರ್ಶನ್ ಅವರಿಗಿಂತ ನಾವೇ ವೀಕ್ ಆಗಿದ್ದೇವೆ. ಅವರಿಗೆ ಜ್ವರ ಇತ್ತು. ಈಗ ರಿಕವರಿ ಆಗಿದ್ದಾರೆ...
ಸುಳ್ಯ: ಅಜ್ಜಾವರ ಗ್ರಾಮ ಪಂಚಾಯತ್ ನ ಮೇನಾಲ 4 ವಾರ್ಡಿನ ಸಭೆಯಲ್ಲಿ ಮೇನಾಲ ಅಂಬೇಡ್ಕರ್ ಭವನದ ಎದುರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ನಿರ್ಮಿಸಲು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತ್ತಡ್ಕ, ಗ್ರಾಮ ಸಮಿತಿ ಅಧ್ಯಕ್ಷರಾದ ಹರೀಶ್ ಮೇನಾಲ...
ಹಾವೇರಿ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಗೋಡೆ ಕುಸಿದು ಬಿದ್ದು ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಚೆನ್ನಮ್ಮ (30), ಅಮೂಲ್ಯ (3), ಅನನ್ಯಾ (6) ಮೃತಪಟ್ಟವರು ಎಂದು ವರದಿಯಾಗಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸವಣೂರ...
ಬೆಳ್ತಂಗಡಿ: ತಾಲೂಕಿನಾದ್ಯಂತ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದ್ದು, ಮಳೆಯ ಪರಿಣಾಮ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಗುಡ್ಡ ರಸ್ತೆಗೆ ಕುಸಿದು ಬಿದ್ದಿದೆ. ಇದರಿಂದಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿದೆ. ಘಟನೆ ನಡೆದ ಸ...