ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಡೆಯುತ್ತಿದ್ದ ಸುದ್ದಿಗೋಷ್ಠಿ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಂಘದ ಮುಖಂಡ ರವಿಚಂದ್ರನ್ ಮೃತಪಟ್ಟವರಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆ ಸು...
ಮಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದರ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡ ಘಟನೆ ನಡೆದಿದೆ. ಮಂಗಳೂರಿನ ಲಾಲ್ ಭಾಗ್ ನ ಮನಪಾ ಕಚೇರಿ ಎದುರು ಪ್ರತಿಭಟನೆ ನಡೆದಿದ್ದು, ರಸ್ತೆ ತಡೆ ನಡೆಸಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್...
ಬೆಂಗಳೂರು: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಆರೋಪಿಯನ್ನು ಆಡುಗೋಡಿಯಲ್ಲಿ ಬಂಧಿಸಿದ್ದಾರೆ. ತಮಿಳುನಾಡು ಮೂಲದ ಮುಖೇಶ್ವರನ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಯುವತಿಗೆ ಡ್ರಾಪ್ ನೀಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಆಡುಗೋಡಿಯ ಚಂದ್ರಪ್ಪನಗರದಲ್ಲಿ ವಾಸವಾ...
ಬೆಂಗಳೂರು: ಯಾರೋ ಒಬ್ಬರು ಸಿದ್ದರಾಮಯ್ಯ ರಕ್ಷಣೆಗೆ ಬಂಡೆಯಂತೆ ನಿಲ್ಲುವೆ ಎಂದಿದ್ದಾರೆ. ಆದರೆ ಆ ಬಂಡೆಯಿಂದಲೇ ಸಿದ್ದರಾಮಯ್ಯನವರಿಗೆ ಅಪಾಯ ಅಂತ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಇತ್ತೀಚೆಗೆ ನೀಡಿ...
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಆದೇಶ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಶಾಸಕರ ಬೆಂಬಲ ದೊರಕಿದ್ದು, ಬುಧವಾರ ಶಾಸಕಾಂಗ ಸಭೆ ಕೂಡ ಕರೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದಿಸಲು ...
ಔರಾದ್: ಜಗತ್ತಿನ ಶ್ರೇಷ್ಠ ತತ್ವಜ್ಞಾನಿಗಳಲ್ಲಿ ಒಬ್ಬರಾದ ಅಲ್ಲಮಪ್ರಭುಗೆ ಕನ್ನಡ ಸಾಹಿತ್ಯ ಪರಂಪರೆಯಲ್ಲಿ ವಿಶಿಷ್ಟ ಸ್ಥಾನವಿದೆ. ಅಲ್ಲಮಪ್ರಭು ಅಧ್ಯಾತ್ಮಿಕ ಲೋಕದ ಚಿಂತಕರು ಎಂದು ಬೀದರ್ ನ ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯದ ಸಂಚಾಲಕರಾದ ಸುವರ್ಣಾ ಚಿಮಕೋಡೆ ಹೇಳಿದರು. ಪಟ್ಟಣದ ಅನುಭವ ಮಂಟಪದಲ್ಲಿ ಶ್ರಾವಣಮಾಸದ ನಿಮಿತ್ತ ಹಮ್ಮಿಕೊಂಡ ಬಸವ...
ಸಂತೋಷ್ ಅತ್ತಿಗೆರೆ ಕೊಟ್ಟಿಗೆಹಾರ: ತರುವೆ ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ನೂರಾರು ಎಕರೆ ಕೃಷಿ ಭೂಮಿ ಸಂಪರ್ಕ ರಸ್ತೆ ಇಲ್ಲದೇ ಪಾಳು ಬಿದ್ದಿದೆ.ಇಲ್ಲಿನ ಪರಿಶಿಷ್ಟ ಪಂಗಡದ ಕುಟುಂಬವೊಂದು ಮಳೆಗಾಲ ಬಂತೆಂದರೆ ತಮ್ಮ ಮನೆ ತಲುಪಲು ಸಾಧ್ಯವಾಗದೇ ಕಂಗಾಲಾಗುತ್ತಿದೆ. ಕೊಟ್ಟಿಗೆಹಾರದ ತರುವೆ ಗ್ರಾಮದ ಸುರೇಶ್...
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿಯ ಪಾದಯಾತ್ರೆಗೆ ಸಿಕ್ಕ ಜಯ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಹೋರಾಟ ವ್ಯಕ್ತಿಯ ವಿರುದ್ಧವಲ್ಲ, ಅಕ್ರಮ ಬಯಲಿಗೆ ಬಂದು ತಪ್ಪಿತಸ...
ಚಿಕ್ಕಮಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಹಿನ್ನೆಲೆ, ತರೀಕೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ತರೀಕೆರೆ ಪಟ್ಟಣದಲ್ಲಿ ಟೈಯರ್ ಗೆ ಬೆಂಕಿ ಹಾಕಿ ಪ್ರತಿಭಟನೆ ನಡೆಸಿದರು. ಪಟ್ಟಣದ ಗಾಂಧಿ ವೃ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಪ್ರಾಸಿಕ್ಯೂಷನ್ ಗೆಹ್ಲೋಟ್ (Thawar Chand Gehlot) ಅನುಮತಿ ನೀಡಿದ್ದಾರೆ. ಈ ನಡುವೆ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಸಿಎಂ ಸಿದ್ದರಾಮಯ್ಯ ಪರ ನಿಂತಿದ್ದಾರೆ. ರಾಜ್ಯಪಾಲರ ವಜಾಕ್ಕೆ ಒತ್ತಾಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಈ ಬಗ...