ಕೊಟ್ಟಿಗೆಹಾರ: ಬಾಳೂರು ಹೋಬಳಿಯ ಗಬ್ಗಲ್ ಸಮೀಪದ ಕೆ.ತಲಗೂರು ಗ್ರಾಮದಲ್ಲಿ ಸ.ನಂ 59ರಲ್ಲಿ (ಹಳೆ ಸ.ನಂ.48) 23.20 ಎಕರೆ ಆಲ್ದೂರು ಅರಣ್ಯ ವ್ಯಾಪ್ತಿಗೆ ಬರುವ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಪೊಲೀಸರ ನೇತೃತ್ವದಲ್ಲಿ ತೆರವುಗೊಳಿಸಿದ್ದಾರೆ. ಅರಣ್ಯ ಇಲಾಖೆಗೆ ಸೇರಿದ 23.20 ಎಕರೆ ಜಾಗದಲ...
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅ...
ಬೆಂಗಳೂರು: ಆನೆ -- ಮಾನವ ಸಂಘರ್ಷ ತಡೆಯಲು ಸಿಎಂ ಸಿದ್ದರಾಮಯ್ಯ ಹೊಸ ಯೋಜನೆಯನ್ನು ಘೋಷಿಸಿದ್ದು, 8 ವಿಶೇಷ ಗಜ ಕಾರ್ಯಪಡೆ ಸ್ಥಾಪಿಸಲಾಗಿದೆ. ಕರ್ನಾಟಕ ಅರಣ್ಯ ಸಾಮರಸ್ಯ ಯೋಜನೆಯು ಅರಣ್ಯ ಪ್ರದೇಶಗಳಲ್ಲಿ ಶೂನ್ಯ ಮಾನವ -- ಪ್ರಾಣಿ ಸಂಘರ್ಷ ವಲಯಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಜನ ವಸತಿ ಪ್ರದೇಶಗಳಿಗೆ ಕಾಡು ಪ್ರಾಣಿಗಳು ದಾರಿ...
ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಗೇಟ್ ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಆಗಸ್ಟ್ 13ರಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ತುಂಗಭದ್ರಾ ಆಣೆಕಟ್ಟು ಪರಿಶೀಲನೆ ಮತ್ತು ವೀಕ್ಷಣೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಆಗಸ್ಟ್ 10ರಂದು ರಾತ್ರಿ 10.50 ಗಂಟೆ ಸಮಯ...
ಮೈಸೂರು: ಸಿಎಂ ಸಿದ್ದರಾಮಯ್ಯಗೆ ಅಹಿಂದ ನಾಯಕ ಎನ್ನುವ ಯೋಗ್ಯತೆ ಇಲ್ಲ ಎಂದು ನಟ ಚೇತನ್ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತಾನು ಸಂವಿಧಾನ ರಕ್ಷಕ ಎಂದು ಹೇಳಿಕೊಂಡು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂತು, ಆದ್ರೆ ಈಗ ದಲಿತರಿಗೆ ವಂಚನೆ ಮಾಡುತ್ತಿದೆ ...
ತೀರ್ಥಹಳ್ಳಿ: ಪಿಕಪ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಅಗಸರಕೋಣೆ ಬಳಿ ಸಂಭವಿಸಿದೆ. ಅಗಸರಕೋಣೆಯ ಶರತ್ ಹಾಗೂ ಕೇರಳದ ಮೂಲದ ಸಂತೋಷ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತ...
ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೂರು ಕಾರುಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಫ್ಲೈ ಓವರ್ ಮೇಲೆ ನಡೆದಿದೆ. ಬಿಎಂಟಿಸಿ ವೋಲ್ವೋ ಬಸ್ ಎಚ್ಎಸ್ಆರ್ ಲೇಔಟ್ ಕಡೆಗೆ ಹೋಗುತ್ತಿತ್ತು. ಅದೇ ಸಮಯದಲ್ಲಿ ಯ...
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಬೆಂಗಳೂರಿನಲ್ಲಿಂದು ಬಿಡುಗಡೆ ಮಾಡಿದರು. ವಿಶ್ವ ಆನೆ ದಿನದ ಸಂದರ್ಭದಲ್ಲಿ ಗಾಂಧಿಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಆಯೋಜಿಸಿದ್ದ ಮಾನವ--ಆನೆ ಸ...
ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ದೋಸ್ತಿ ಪಕ್ಷಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಟಿಕೆಟ್ ಸಿಗದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇತ್ತ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಣಕ್ಕಿಳಿಯ...
ಶ್ರಾವಣ ಮಾಸದ ಪ್ರಯುಕ್ತ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರು ಆದ ಪ್ರಭು ಚವ್ಹಾಣ ಅವರು ಶಿರಡಿ ಸಾಯಿಬಾಬಾ ಮಂದಿರದಲ್ಲಿ ಏರ್ಪಡಿಸಿದ್ದ ಸಾಯಿಬಾಬಾ ದರ್ಶನ ಮತ್ತು ದಾಸೋಹದಲ್ಲಿ ಬೀದರ ಜಿಲ್ಲೆಯ ಭಾಜಪ ಕಾರ್ಯಕರ್ತರು ಹಾಗೂ ಗಣ್ಯರು ಭಾಗವಹಿಸಿದ್ದರು. ಬಸವಕಲ್ಯಾಣ ಶಾಸಕ ಶರಣು ಸಲಗರ ತಮ್ಮ ತಾಲೂಕಿನ ಭಾಜಪ ಮುಖಂಡರೊಂದಿಗೆ ಭಾಗವಹಿಸಿದ್ದರು. ಜ...