ಚಿಕ್ಕಮಗಳೂರು: ಸರ್... ಪ್ಲೀಸ್ ಸರ್... ಸರ್... ಪ್ಲೀಸ್... ಇನ್ನೊಂದ್ ಸಲ ಮಾಡಲ್ಲ... ಪ್ಲೀಸ್ ಬಟ್ಟೆ ಕೊಡಿ ಅಂತ ಗೋಗರೆಯುತ್ತಾ ಪ್ರವಾಸಿಗರು ಪೊಲೀಸರ ಹಿಂದೆ ಚಡ್ಡಿಯಲ್ಲಿ ಓಡಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ. ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದರು...
ಬೆಂಗಳೂರು: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿತ್ತು. ಆದರೆ ಸದ್ಯ ಸಿಎಂ ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿಲ್ಲ ಎಂದು ಹೇಳಲಾಗಿದೆ. ಈ ನಡುವೆ ಸಿದ್ದರಾಮಯ್ಯ ಸರ್ಕಾರದ ಸಂಪುಟಕ್ಕೆ ಮೇಜರ್ ಸರ್ಜರಿಯಾಗಲಿದೆ ಎನ್ನಲಾಗುತ್ತಿದೆ. ಸರ್ಕಾರದಲ್ಲಿ ನಿಷ್ಕ್ರಿಯರಾಗಿರುವ ಸಚಿವರಿ...
ಬೆಂಗಳೂರು: ಕೆ.ಆರ್ ನಗರದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ಜಾಮೀನು ಪ್ರಶ್ನಿಸಿ SIT ಅಧಿಕಾರಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಸುಪ್ರೀಂಕೋರ್ಟ್ನಲ್ಲಿ ಎಸ್ಐಟಿ ಅಧಿಕಾರಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಕೋರ್ಟ್ ನೀಡುವ ತೀರ್ಪು ಭವಾನಿಯ ಭವಿಷ್ಯ ನಿರ್ಧಾರ ಮಾಡಲಿದೆ. ಕೆ.ಆರ್...
ಬೆಂಗಳೂರು: ಶಾಲಾ ವಾಹನಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಒಟ್ಟು 23 ಚಾಲಕರ ವಿರುದ್ಧ ಮದ್ಯ ಸೇವಿಸಿ ವಾಹನ ಚಲಾಯಿಸಿದ ಸಂಬಂಧ ಪ್ರಕರಣ ದಾಖಲಿಸಿಕೊಂಡು ಬಸ್ ಗಳನ್ನು ಜಪ್ತಿ ಮಾಡಿದ್ದಾರೆ. ಶಾಲಾ ವಾಹನ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬ...
ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಅವರನ್ನು ನೋಡಲು ಸ್ವಕ್ಷೇತ್ರ ಹಾಸನದ ಹೊಳೆನರಸೀಪುರದಿಂದ ಮಹಿಳೆಯೊಬ್ಬರು ಜೈಲಿಗೆ ಆಗಮಿಸಿದ ಘಟನೆ ನಡೆದಿದೆ. ಇನ್ನೂ ಜೈಲಿಗೆ ಬಂದ ಮಹಿಳೆಯನ್ನು ಸಿಬ್ಬಂ...
ಬೆಂಗಳೂರು: ಪಿಜಿ ಬೇಡ ಎಂದಿದ್ದಕ್ಕೆ ಯುವತಿಯೊಬ್ಬಳ ಮೊಬೈಲ್ ನಂಬರ್ ನ್ನು ಪಿಜಿ ಮ್ಯಾನೇಜರ್ ಕಾಲ್ ಗರ್ಲ್ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಿ ತೊಂದರೆ ನೀಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ವಿ ಸ್ಟೇಜ್ ಲೇಡಿಸ್ ಪಿಜಿಯಲ್ಲಿ ನಡೆದಿದೆ. ಯುವತಿಯೊಬ್ಬಳು ವಿ ಸ್ಟೇಜ್ ಪಿಜಿಗೆ ಅಡ್ಮಿಷನ್ ಆಗಿದ್ದಳು. ಬಳಿಕ ಪಿಜಿ ಇಷ್ಟ...
ಕಾರ್ಕಳ: ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕ್ರೈನ್ ಡಿಕ್ಕಿಯಾಗಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಾರ್ಕಳ ನಗರ ಠಾಣೆಯ ವ್ಯಾಪ್ತಿಯ ಅಯ್ಯಪ್ಪ ನಗರದಲ್ಲಿ ನಡೆದಿದೆ. ಅಂಗಾರ(75) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಕುಕ್ಕುಂದೂರು ಅಯ್ಯಪ್ಪ ನಗರದಿಂದ ಕುಕ್...
ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿರುವ ಹಿನ್ನೆಲೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ...
ಬೆಂಗಳೂರು: ಬಿಎಂಟಿಸಿ ಬಸ್ಸೊಂದು ರಸ್ತೆ ಮಧ್ಯೆಯೇ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಎಂ.ಜಿ.ರಸ್ತೆಯ ( M.G.Road) ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ. ರೋಸ್ ಗಾರ್ಡನ್ ನಿಂದ ಶಿವಾಜಿನಗರದ ಕಡೆಗೆ ಬಸ್ ಸಂಚರಿಸುತ್ತಿತ್ತು. ಈ ವೇಳೆ ಏಕಾಏಕಿ ಬಸ್ ನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಪಾಯ ಅರಿತ ಚಾಲಕ ಬಸ...
ಹಾವೇರಿ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ರಸ್ತೆ ಬದಿ ಕಾರು ನಿಲ್ಲಿಸಿ, ವಿಷ ಸೇವಿಸಿ ಸಾವಿಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಕೆ.ಜಿ. ಪ್ರತಾಪ್ ಕುಮಾರ್ (41) ಸಾವಿಗೆ ಶರಣಾದವರಾಗಿದ್ದಾರೆ. ಇವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದರು ಎಂದು ತಿಳಿದು ಬಂದಿದೆ. ಅವರನ...