ಬೆಂಗಳೂರು: ಖ್ಯಾತ ಕನ್ನಡ ನಿರೂಪಕಿ ಅಪರ್ಣಾ ವಸ್ತಾರೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಖ್ಯಾತ ನಿರೂಪಕಿ ಅಪರ್ಣ ತಮ್ಮ ಬನಶಂಕರಿ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಅಪರ್ಣಾ ಅವರ ನಿಧನದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾ...
ಬೆಂಗಳೂರು: ‘ನಾನು ನಂದಿನಿ ಬೆಂಗಳೂರು ಬಂದಿನಿ’ ಎಂಬ ರೀಲ್ಸ್ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ವಿಕ್ಕಿಪಿಡಿಯಾ(Vickypedia The Gagster) ಕ್ರಿಯೇಟರ್ ವಿಕಾಸ್ ಗೆ ಸಂಕಷ್ಟ ಎದುರಾಗಿದೆ. ವಿಕ್ಕಿಪೀಡಿಯಾ ವಿಕಾಸ್ ಡ್ರಗ್ಸ್ (ಮಾದಕ ವಸ್ತು ವ್ಯಸನ) ವಿಚಾರಕ್ಕೆ ಸಂಬಂಧಿಸಿದಂತ ರೀಲ್ಸ್ ವೊಂದನ್ನು ಶೇರ್ ಮಾಡಿಕೊಂಡಿದ್ದರು. ಈ ವಿಡಿಯೋ ವೈ...
ಚಿಕ್ಕಮಗಳೂರು: ನೀವು ಹೇಳೋದ್ ಹೇಳ್ತಾ ಇರಿ... ನಾವು ಮಾಡೋದು ಮಾಡ್ತೀರ್ತೀವಿ ಇದು, ಕಾಫಿನಾಡ ಮಲೆನಾಡ ಜಲಪಾತಗಳ ಬಳಿ ಪ್ರವಾಸಿಗರ ಮೊಂಡತನ. 2-3 ಸಾವಿರ ಅಡಿ ಆಳದ ಪ್ರಪಾತದ ಜಲಪಾತಗಳ ಬಳಿ ಪ್ರವಾಸಿಗರು ಹುಚ್ಚಾಟವಾಡುತ್ತಿದ್ದು, ತಮ್ಮ ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುವ ಪರಿಸ್ಥಿತಿ ನಿರ್ಮಿಸುತ್ತಿದ್ದಾರೆ. ಮೂಡಿಗೆರೆ ತಾಲೂಕಿನ ರಾಣಿಝರಿ,...
ಝಾನ್ಸಿ: ಸರ್ಕಾರಿ ನೌಕರಿ ಸಿಗುತ್ತಿದ್ದಂತೆಯೇ ಮಹಿಳೆಯೊಬ್ಬಳು ಪತಿಯನ್ನು ತೊರೆದು ಮತ್ತೊಬ್ಬನ ಜೊತೆಗೆ ಮದುವೆ ಮಾಡಿಕೊಂಡಿರುವ ಘಟನೆಯೊಂದು ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ. ಪತ್ನಿ ಮಾಡಿದ ಕೆಲಸದಿಂದ ಕಂಗಾಲಾಗಿರುವ ಪತಿ ಇದೀಗ ಎಲ್ಲಿದ್ದರೂ ತನ್ನ ಮನೆಗೆ ಬರುವಂತೆ ಪತ್ನಿಗೆ ಮಾಧ್ಯಮಗಳ ಮೂಲಕ ಮನವಿ ಮಾಡಿಕೊಂಡಿದ್ದಾನೆ. ಕಾರ್...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಗೆ ಹೈಕೋರ್ಟ್ ನಲ್ಲಿ ನಿರಾಸೆಯಾಗಿದ್ದು, ಮನೆಯ ಊಟ, ಬಟ್ಟೆ, ಚಮಚ, ಪುಸ್ತಕಗಳನ್ನು ನಿರೀಕ್ಷೆ ಮಾಡಿ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಎಸ್.ಆರ್.ಕೃಷ್ಣಕುಮಾರ್ ನೇತೃತ್ವದ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ದರ್ಶನ್ ಪರ...
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ರಾಜ್ಯಾದ್ಯಂತ ಇಂದು ಬೆಳಗ್ಗಿನಿಂದಲೇ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ಶಾಕ್ ನೀಡಿದ್ದಾರೆ. ವರದಿಗಳ ಪ್ರಕಾರ, ಬೆಂಗಳೂರು, ಬಳ್ಳಾರಿ ಸೇರಿದಂತೆ ರಾಜ್ಯದ 18ಕ್ಕೂ ಹೆಚ್ಚು ಕಡೆ ದಾಳಿ ಮಾಡಿರುವ ಇ.ಡಿ ಅಧಿಕಾ...
ಚಿಕ್ಕಮಗಳೂರು: ಸರ್... ಪ್ಲೀಸ್ ಸರ್... ಸರ್... ಪ್ಲೀಸ್... ಇನ್ನೊಂದ್ ಸಲ ಮಾಡಲ್ಲ... ಪ್ಲೀಸ್ ಬಟ್ಟೆ ಕೊಡಿ ಅಂತ ಗೋಗರೆಯುತ್ತಾ ಪ್ರವಾಸಿಗರು ಪೊಲೀಸರ ಹಿಂದೆ ಚಡ್ಡಿಯಲ್ಲಿ ಓಡಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ. ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದರು...
ಬೆಂಗಳೂರು: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿತ್ತು. ಆದರೆ ಸದ್ಯ ಸಿಎಂ ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿಲ್ಲ ಎಂದು ಹೇಳಲಾಗಿದೆ. ಈ ನಡುವೆ ಸಿದ್ದರಾಮಯ್ಯ ಸರ್ಕಾರದ ಸಂಪುಟಕ್ಕೆ ಮೇಜರ್ ಸರ್ಜರಿಯಾಗಲಿದೆ ಎನ್ನಲಾಗುತ್ತಿದೆ. ಸರ್ಕಾರದಲ್ಲಿ ನಿಷ್ಕ್ರಿಯರಾಗಿರುವ ಸಚಿವರಿ...
ಬೆಂಗಳೂರು: ಕೆ.ಆರ್ ನಗರದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ಜಾಮೀನು ಪ್ರಶ್ನಿಸಿ SIT ಅಧಿಕಾರಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಸುಪ್ರೀಂಕೋರ್ಟ್ನಲ್ಲಿ ಎಸ್ಐಟಿ ಅಧಿಕಾರಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಕೋರ್ಟ್ ನೀಡುವ ತೀರ್ಪು ಭವಾನಿಯ ಭವಿಷ್ಯ ನಿರ್ಧಾರ ಮಾಡಲಿದೆ. ಕೆ.ಆರ್...
ಬೆಂಗಳೂರು: ಶಾಲಾ ವಾಹನಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಒಟ್ಟು 23 ಚಾಲಕರ ವಿರುದ್ಧ ಮದ್ಯ ಸೇವಿಸಿ ವಾಹನ ಚಲಾಯಿಸಿದ ಸಂಬಂಧ ಪ್ರಕರಣ ದಾಖಲಿಸಿಕೊಂಡು ಬಸ್ ಗಳನ್ನು ಜಪ್ತಿ ಮಾಡಿದ್ದಾರೆ. ಶಾಲಾ ವಾಹನ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬ...