ಬೆಂಗಳೂರು: ಕಳೆದ 24 ಗಂಟೆಗಳಿಂದ ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ನಿರಂತರ ಮಳೆಯಿಂದ ತತ್ತರಿಸಿವೆ. ಈ ನಡುವೆ ಮತ್ತೆ ಮೂರು ಗಂಟೆಯ ಒಳಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿಯಲ್ಲಿ ದಾಖಲೆಯ ಮಳೆಯಾಗ...
ಶಿವಮೊಗ್ಗ: ಇತ್ತೀಚೆಗೆ ಹಾವೇರಿ ಬಳಿಯಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಶಿವಮೊಗ್ಗದ ಎಮ್ಮಿಹಟ್ಟಿ ಗ್ರಾಮದ 13 ಜನರು ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರನ್ನು ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿ ಮಾಡಿ ಸ್ವಾಂತನ ಹೇಳಿದ್ದಾರೆ. ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಶಿವಕುಮಾರ್ ದಂಪತ...
ಮಂಗಳೂರು: ಉಳ್ಳಾಲದ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಜು. 8ರಂದು ಬೆಳಗ್ಗೆ ಅವರು ನಿಧನರಾಗಿದ್ದಾರೆ . ಅವರಿಗೆ 65 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ ಉಳ್ಳಾಲ ಸೈಯದ್ ಮದನಿ ದರ್ಗಾ ವಠಾರದಲ್ಲಿ ನಿಗದಿಯಾಗಿದ್ದ ಸೈಯದ್ ಮದನಿ ಶರೀಅತ್ ಕಾಲೇಜು ವಿದ್ಯಾರ್ಥಿಗಳ ನೂತನ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಅ...
ಕಲಬುರಗಿ: ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ನಿಧನರಾಗಿದ್ದಾರೆ. ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಸ್ವಾಮೀಜಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ--ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆ...
ಬೆಂಗಳೂರು: ಬೀದಿ ಕಾಮುಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆಯೇ ಎನ್ನುವ ಅನುಮಾನ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯಿಂದ ಸೃಷ್ಟಿಯಾಗಿದೆ. ಹಾಡಹಗಲೇ ಕಾಮುಕನೋರ್ವ ವಿದ್ಯಾರ್ಥಿನಿಯರ ಮುಂದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ವಿ.ವಿ. ಪುರಂ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ...
ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವೇ ಸ್ಪರ್ಧಿಸಿ ಬಿಜೆಪಿ ನಾಯಕರ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡಿದ್ದ ಈಶ್ವರಪ್ಪ ಬಳಿಕ ಹೀನಾಯವಾಗಿ ಸೋಲನುಭವಿಸಿದ್ದರು. ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದ್ದರೂ, ಇದೀಗ ಈಶ್ವರಪ್ಪ ತಾನು ಬಿಜೆಪಿಯಲ್ಲೇ ಈಗಲೂ ಇದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ...
ಗದಗ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿರುಂಜ ಗ್ರಾಮದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಭಾನುವಾರ ನಡೆದಿದೆ. ಚಿರಾಯು ಹೊಸಮನಿ (5) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕನ ಸಾವಿನ ಬೆನ್ನಲ್ಲೇ ವೈದ್ಯರ ನಿರ್ಲಕ್ಷ್ಯದ ಶಂಕೆ ವ್ಯಕ್ತವಾಗಿದ್ದು, ವೈದ್ಯರು ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದ ಕಾರಣ ...
ರಾಜ್ಯಾದ್ಯಂತ ಡೆಂಗ್ಯೂ ಹಾವಳಿ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಬಾಲಕನೋರ್ವ ಬಲಿಯಾಗಿದ್ದಾನೆ. ಮೃತ ಬಾಲಕನನ್ನು ಅಂಜನಾಪುರದ ಗಗನ್ (11 ) ಎಂದು ಗುರುತಿಸಲಾಗಿದೆ. ಈತ ಜಂಬೂಸವಾರಿ ದಿಣ್ಣೆಯ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದು, ಜ್ವರದಿಂದಾಗಿ ಕಳೆದ ಮೂರು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ...
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ದೇಶಾದ್ಯಂತ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವಂತಹ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಭಾರತ ದೇಶಾದ್ಯಂತ ಒಟ್ಟು 6128 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ ಕರ್ನಾಟಕ ರಾಜ್ಯದವರಿಗಾಗಿಯೇ 457 ಹುದ್ದೆಗಳನ್ನು ಮೀಸಲಾತಿ ನೀಡಲಾಗಿದ್ದು ಬ್ಯಾಂಕಿಂಗ್ ಕ್ಷೇತ್ರದ...
ಲಾಲ್ ಕೃಷ್ಣ ಅಡ್ವಾಣಿ ಸಾವಿನ ಬಗ್ಗೆ ಅಧಿಕೃತ ಮಾಹಿತಿ ಮುನ್ನವೇ ಕೇಂದ್ರ ಸಚಿವ ವಿ.ಸೋಮಣ್ಣ ಶೃದ್ಧಾಂಜಲಿ ಸಲ್ಲಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ಶೃದ್ಧಾಂಜಲಿ ಸಲ್ಲಿಸಿದ ಸೋಮಣ್ಣ ಬಹಿರಂಗ ಸಭೆಯಲ್ಲಿಯೇ ಶೃದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಆಯೋಜನೆಗೊಂಡಿದ್ದ...