ವಿಜಯಪುರ: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. 1,20,000 ಕ್ಯೂಸೆಕ್ ನೀರು ಭೀಮಾ ನದಿಗೆ ಹರಿಸಲಾಗಿದೆ. ಇದರಿಂದಾಗಿ ವಿಜಯಪುರ ಜಿಲ್ಲೆಯಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದ್ದು, ಅಪಾ...
ಬೆಂಗಳೂರು: ರಸ್ತೆ ಬದಿ ನಿಂತಿದ್ದ ಮಹಿಳೆಯನ್ನು ಎಳೆದಾಡಿ, ಚುಂಬಿಸಿ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್(25) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಕ್ಯಾಬ್ ಚಾಲಕ ಎಂದು ತಿಳಿದು ಬಂದಿದೆ. ಆಗಸ್ಟ್ 2ರಂದು ಬೆಳಗಿನ ಜಾವ ಐದು ಗಂಟೆ ಕೋಣನಕುಂಟೆ ಬಳಿಯ ಕೃಷ್ಣಾನಗರದ ಪ...
ಮಂಡ್ಯ: ನೀನು ಬಿಜೆಪಿಗೆ ಹೋಗಿ ಮಂತ್ರಿಯಾದ ತಕ್ಷಣ ಯಾರನ್ನೂ ಸಂವಿಧಾನದಿಂದ ಓಡಿಸಲು ಆಗಲ್ಲ. ನಿನ್ನ ಧಮ್ಕಿಗೆ ಮುಸಲ್ಮಾನರು ಹೆದರಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಮದ್ದೂರಿನಲ್ಲಿ ನಡೆಯುತ್ತಿರುವ ಎರಡು ದಿನಗಳ ಜನಾಂದೋಲನ ಕಾರ್ಯಕ್ರಮವನ್ನುದ್ದೇಶಿಸಿ ಮಾತ...
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಪಾಲರಿಂದ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ ಇದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ (Thawarchand Gehlot) ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ತೆಗೆದುಕೊಳ್ಳಬಹುದಾದ ಮುಂದಿನ ಕ್ರಮದ ಬಗ್ಗೆ ತೀವ್ರ ಕುತೂಹಲ ...
ಬೆಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ತಿಮ್ಮೇಗೌಡ(Inspector Thimmegowda) ಬಿಡದಿ ಬಳಿ ಸಾವಿಗೆ ಶರಣಾಗಿರುವ ಮಾಹಿತಿ ಲಭ್ಯವಾಗಿದೆ. ಇವರು ಸಿಸಿಬಿ (CCB) ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯಾವ ಕಾರಣಕ್ಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇ...
ರಾಯಚೂರು: ಪೆನ್ನು ಕದ್ದ ಆರೋಪ ಹೊರಿಸಿ 3ನೇ ತರಗತಿಯ ಬಾಲಕನೊಬ್ಬನಿಗೆ ಸತತ ಮೂರು ದಿನಗಳ ಕಾಲ ಚಿತ್ರ ಹಿಂಸೆ ನೀಡಿದ್ದ ರಾಯಚೂರು ನಗರದಲ್ಲಿರುವ ರಾಮಕೃಷ್ಣ-ವಿವೇಕಾನಂದ ಆಶ್ರಮ ಸಂಚಾಲಕ, ಗುರೂಜಿ ವೇಣುಗೋಪಾಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 31ರಂದು ಬಾಲಕನ ತಾಯಿ ಬಾಲಕನನ್ನು ನೋಡಲು ಆಶ್ರಮಕ್ಕೆ ಹೋಗಿದ್ದರು. ಈ ವೇಳೆ ಬಾಲಕ ಕಂಗಾಲ...
ಇಂದು ಸ್ನೇಹಿತರ ದಿನ, ಸ್ನೇಹ ಎನ್ನುವುದು ನಿರಂತರ ಮಾತ್ರವಲ್ಲ, ನಿಸ್ವಾರ್ಥ ಕೂಡ. ಸ್ನೇಹಿತರು ಎನ್ನುವ ಪರಿಕಲ್ಪನೆಯ ವ್ಯಾಪ್ತಿ ಬಹಳ ವಿಸ್ತಾರವಾದದ್ದು. ಸ್ನೇಹಿತರ ದಿನದಂದು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವಿಡಿಯೋವೊಂದನ್ನು ಟ್ವೀಟ್ ಮಾಡಿದೆ. ನಿಮ್ಮ ನೆರಳು ನಿಮ್ಮ ಬೆಸ್ಟ್ ಫ್ರೆಂಡ್ ಎಂದು ಟ್ಯಾಗ್ ಲೈನ್ ನೀಡಿದೆ. ಈ ವಿಡಿಯೋದಲ್ಲಿ ಚಿರ...
ಬೆಂಗಳೂರು: ದಲಿತರಿಗೆ ಸೇರಬೇಕಿದ್ದ 68 ಎಕರೆ ಜಮೀನು, ದಲಿತರಿಗೆ ಸಿಗಬೇಕಾಗಿದ್ದ ನಿವೇಶನಗಳನ್ನು ಡಿ.ಕೆ.ಶಿವಕುಮಾರ್ ಲಪಟಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ—ಜೆಡಿಎಸ್ ಪಾದಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ನ...
ಹಾಸನ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತಗೊಂಡ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡಿದರು. ಇದೇ ವೇಳೆ ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು. ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದನ್ನು ಪ್ರಶ್ನಿಸಿದ ಅವರು, ಗುಡ್ಡ ಕುಸಿತಕ್ಕೆ ಇದುವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ...
ಔರಾದ್: ಸಾಧಿಸುವ ಛಲ, ಗುರುಭಕ್ತಿ, ಆತ್ಮ ವಿಶ್ವಾಸ, ಸತತ ಪರಿಶ್ರಮ ಇದ್ದಲ್ಲಿ ಅಸಾಧ್ಯವಾದದ್ದು ಸಹ ಸಾಧಿಸಬಹುದಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅಂಬಿಕಾದೇವಿ ಕೋತಮಿರ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಳೆಯ ವಿದ್ಯಾರ್ಥಿಗಳ ಸಂಘದ ಸಹಭಾಗಿತ್ವದಲ್ಲಿ ನಡೆದ ಬೇರು-ಚಿಗು...