ಬೆಂಗಳೂರು: ಬೀದಿ ಕಾಮುಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆಯೇ ಎನ್ನುವ ಅನುಮಾನ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯಿಂದ ಸೃಷ್ಟಿಯಾಗಿದೆ. ಹಾಡಹಗಲೇ ಕಾಮುಕನೋರ್ವ ವಿದ್ಯಾರ್ಥಿನಿಯರ ಮುಂದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ವಿ.ವಿ. ಪುರಂ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ...
ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವೇ ಸ್ಪರ್ಧಿಸಿ ಬಿಜೆಪಿ ನಾಯಕರ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡಿದ್ದ ಈಶ್ವರಪ್ಪ ಬಳಿಕ ಹೀನಾಯವಾಗಿ ಸೋಲನುಭವಿಸಿದ್ದರು. ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದ್ದರೂ, ಇದೀಗ ಈಶ್ವರಪ್ಪ ತಾನು ಬಿಜೆಪಿಯಲ್ಲೇ ಈಗಲೂ ಇದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ...
ಗದಗ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿರುಂಜ ಗ್ರಾಮದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಭಾನುವಾರ ನಡೆದಿದೆ. ಚಿರಾಯು ಹೊಸಮನಿ (5) ಮೃತಪಟ್ಟ ಬಾಲಕನಾಗಿದ್ದಾನೆ. ಬಾಲಕನ ಸಾವಿನ ಬೆನ್ನಲ್ಲೇ ವೈದ್ಯರ ನಿರ್ಲಕ್ಷ್ಯದ ಶಂಕೆ ವ್ಯಕ್ತವಾಗಿದ್ದು, ವೈದ್ಯರು ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದ ಕಾರಣ ...
ರಾಜ್ಯಾದ್ಯಂತ ಡೆಂಗ್ಯೂ ಹಾವಳಿ ಮುಂದುವರಿದಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಬಾಲಕನೋರ್ವ ಬಲಿಯಾಗಿದ್ದಾನೆ. ಮೃತ ಬಾಲಕನನ್ನು ಅಂಜನಾಪುರದ ಗಗನ್ (11 ) ಎಂದು ಗುರುತಿಸಲಾಗಿದೆ. ಈತ ಜಂಬೂಸವಾರಿ ದಿಣ್ಣೆಯ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದು, ಜ್ವರದಿಂದಾಗಿ ಕಳೆದ ಮೂರು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ...
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ದೇಶಾದ್ಯಂತ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವಂತಹ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಭಾರತ ದೇಶಾದ್ಯಂತ ಒಟ್ಟು 6128 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ ಕರ್ನಾಟಕ ರಾಜ್ಯದವರಿಗಾಗಿಯೇ 457 ಹುದ್ದೆಗಳನ್ನು ಮೀಸಲಾತಿ ನೀಡಲಾಗಿದ್ದು ಬ್ಯಾಂಕಿಂಗ್ ಕ್ಷೇತ್ರದ...
ಲಾಲ್ ಕೃಷ್ಣ ಅಡ್ವಾಣಿ ಸಾವಿನ ಬಗ್ಗೆ ಅಧಿಕೃತ ಮಾಹಿತಿ ಮುನ್ನವೇ ಕೇಂದ್ರ ಸಚಿವ ವಿ.ಸೋಮಣ್ಣ ಶೃದ್ಧಾಂಜಲಿ ಸಲ್ಲಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ಶೃದ್ಧಾಂಜಲಿ ಸಲ್ಲಿಸಿದ ಸೋಮಣ್ಣ ಬಹಿರಂಗ ಸಭೆಯಲ್ಲಿಯೇ ಶೃದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಆಯೋಜನೆಗೊಂಡಿದ್ದ...
ಬೆಂಗಳೂರು: ಬಿಡದಿ ಬಿಟ್ಟು ಓಡಿ ಹೋಗಿರುವ ಭಕ್ತರ ಸ್ವಂತ ದೇವರು ನಿತ್ಯಾನಂದ ಸ್ವತಂತ್ರ 'ಕೈಲಾಸ' ದೇಶ ಸ್ಥಾಪನೆ ಮಾಡಿದ್ದಾನೆ ಎಂದು ಹೇಳಿಕೊಂಡಿದ್ದ. ಇದೀಗ ಹಲವು ವರ್ಷಗಳಿಂದ ತಲೆಮರೆಸಿಕೊಂಡಿರುವ ನಿತ್ಯಾನಂದ ತನ್ನ ಕೈಲಾಸ ದೇಶದ ಸ್ಥಳ ಎಲ್ಲಿದೆ ಎನ್ನುವುದನ್ನು ಪ್ರಕಟಿಸುವುದಾಗಿ ಘೋಷಿಸಿದ್ದಾನೆ. ಇದೇ ಮೊದಲ ಬಾರಿಗೆ ನಿತ್ಯಾನಂದ ಕೈಲಾಸದ ಸ...
ಬೆಂಗಳೂರು: ಸ್ಪಾ ಮ್ಯಾನೇಜರ್ ಗೆ ಬ್ಲಾಕ್ ಮೇಲ್ ಮಾಡಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇರೆಗೆ ಪೊಲೀಸರು ಖಾಸಗಿ ಚಾನಲ್ ನ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಖುಷಿ ಸುದ್ದಿ ದಿವ್ಯಾ ವಸಂತ ಅವರನ್ನು ಪೊಲೀಸರು ಹುಡುಕುತ್ತಿದ್ದಾರೆ ಎಂದು ವರದಿಯಾಗಿದೆ. ಖಾಸಗಿ ಚಾನೆಲ್ ನಲ್ಲಿ ಕೆಲ...
ರಾಯಚೂರು: ದರೋಡೆಯ ಕಥೆ ಸೃಷ್ಟಿಸಿ, ಭಕ್ತರಿಗೆ ಸೇರಿದ್ದ 40 ಲಕ್ಷ ರೂಪಾಯಿಯನ್ನು ಗುಳುಂ ಮಾಡಲು ಹೊರಟಿದ್ದ ಸ್ವಾಮೀಜಿ ಪೊಲೀಸರಿ ತನಿಖೆಯಿಂದ ಸಿಕ್ಕಿ ಬಿದ್ದಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿರೋ ವಿಜಯಮಹಾಂತೇಶ್ವರ ಶಾಖಾ ಮಠದಲ್ಲಿ ನಡೆದಿದೆ. ದರೋಡೆಕೋರರು ತಮ್ಮನ್ನು ಬೆದರಿಸಿ 40 ಲಕ್ಷ ರೂಪಾಯಿ ಹಣ ದರೋಡೆ ಮಾಡಿದ್ದಾರ...
ಶಿವಮೊಗ್ಗ: ಎರಡು ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ನಡೆದಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಶಿಫ್ಟ್ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಸಿಗಂದೂರಿಗೆ ಹೋಗುತ್ತಿದ್ದ ಇನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಶಿಫ್ಟ್ ಕಾರಿನಲ್ಲಿ...