ಬೆಂಗಳೂರು: 2023--24ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ: 17,18 ಮತ್ತು 19ನೇ ಆಗಸ್ಟ್ 2024ರವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿವೆ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾಗಿ Online ಮೂಲಕ ಹೆಸರು ನೋಂದಣಿ ಆಗಿರುವ ಕ್ರೀಡಾಪಟುಗಳು ಮಾತ್ರ ಈ ...
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮತ್ತು ಧರ್ಮಸ್ಥಳ, ಚಾರ್ಮಾಡಿ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕೊಡಗು, ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚ...
ಹಾಸನ: ಗುಡ್ಡ ಕುಸಿತದ ಪರಿಣಾಮ ಶಿರಾಡಿ ಘಾಟ್ ರಸ್ತೆ ಮತ್ತೆ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತದ ಪರಿಣಾಮ ಹಲವು ವಾಹನಗಳು ಮಣ್ಣಿನಡಿ ಸಿಲುಕಿದೆ. ಗುಡ್ಡ ಕುಸಿತದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆಗಸ್ಟ್ 1 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕ...
ಬೆಂಗಳೂರು: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಲೆನಾಡು ಭಾಗಗಳಲ್ಲಿಯೂ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚನೆ ಇದೆ. ಕೊಡಗು ಹಾಗೂ ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಶೃಂಗೇರಿ, ಕುದುರೆಮುಖ, ಮೂಡಿಗೆರೆ ಭಾಗಗಳಲ್ಲ...
ಕೊಡಗು: ಕೇರಳದಲ್ಲಿ ನಡೆದ ಭೀಕರ ಗುಡ್ಡ ಕುಸಿತ ಘಟನೆಯಲ್ಲಿ ಅದರಂತೆ ಕರ್ನಾಟಕದ ಕೊಡಗು ಜಿಲ್ಲೆಯ ವಿರಾಜಪೇಟೆಯ ಬಾಲಕನೊಬ್ಬ ಬಲಿಯಾಗಿರುವ ದುಃಖಕರ ಘಟನೆ ಬೆಳಕಿಗೆ ಬಂದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮಿಪದ ಗುಹ್ಯ ಗ್ರಾಮದ ರೋಹಿತ್(9) ಮೃತಪಟ್ಟ ಬಾಲಕನಾಗಿದ್ದಾನೆ. ಈತ ತಾಯಿಯ ಜೊತೆಗೆ ವಯನಾಡಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ...
ಬೆಂಗಳೂರು: ಕುರಿ ಮಾಂಸವನ್ನು ನಾಯಿ ಮಾಂಸ ಎಂದು ವದಂತಿ ಹಬ್ಬಿಸಿದ್ದ ಪ್ರಕರಣದ ಹಿಂದಿನ ಸತ್ಯಾಂಶ ಇದೀಗ ಬೆಳಕಿಗೆ ಬಂದಿದ್ದು, ಲ್ಯಾಬ್ ರಿಪೋರ್ಟ್ ನಲ್ಲಿ ಮಾಂಸದ ರಹಸ್ಯ ಬಯಲಾಗಿದೆ. ಮಾಂಸದ ಸ್ಯಾಂಪಲ್ ಟೆಸ್ಟಿಂಗ್ ವರದಿಯನ್ನು ಆಹಾರ ಇಲಾಖೆ ಪ್ರಕಟಿಸಿದೆ. ಇದು ನಾಯಿ ಮಾಂಸ ಅಲ್ಲ, ಶಿರೋಹಿ ತಳಿಯ ಕುರಿ ಮಾಂಸ ಎಂದು ವರದಿ ತಿಳಿಸಿದೆ. ನಾಯಿ...
ಬೆಂಗಳೂರು: ಈವರೆಗೆ ಧರ್ಮರಕ್ಷಣೆಯ ಹೋರಾಟ ಮಾಡುತ್ತಿದ್ದ ಪುನೀತ್ ಕೆರೆಹಳ್ಳಿ ತಂಡ ಇದೀಗ ಮಾಂಸ ರಕ್ಷಣೆ ವಿಚಾರದಲ್ಲಿ ಪೊಲೀಸರ ಜೊತೆಗೆ ಸಮರ ಸಾರಿದೆ. ರಾಜಸ್ಥಾನದಿಂದ ತಂದ ಟನ್ ಗಟ್ಟಲೆ ಕುರಿ ಮಾಂಸವನ್ನು ನಾಯಿ ಮಾಂಸ ಎಂದು ಅಪಪ್ರಚಾರ ನಡೆಸಿ, ರಾದ್ಧಾಂತ ಸೃಷ್ಟಿಸಿದ್ದ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಪುನೀತ್...
ಬೆಂಗಳೂರು: ಮೂಡಾ ಹಾಗೂ ವಾಲ್ಮೀಕಿ ನಿಗಮದ ಹಗರಣ ವಿರುದ್ಧ ಬಿಜೆಪಿ—ಜೆಡಿಎಸ್ ಶನಿವಾರ ಪಾದಯಾತ್ರೆಗೆ ನಡೆಸುವುದಾಗಿ ಘೋಷಿಸಿದ್ದರು. ಆದರೆ ಇದೀಗ ಜೆಡಿಎಸ್ ಈ ಪಾದಯಾತ್ರೆಯಿಂದ ಹಿಂದಕ್ಕೆ ಸರಿಯುವ ಮೂಲಕ ಬಿಜೆಪಿಗೆ ಶಾಕ್ ನೀಡಿದೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಪೀಠಿಕೆ ಹಾಕಿರುವ ಕಮಿಟಿ ಅಧ್ಯಕ್ಷ ಶಾಸಕ ಜಿ.ಟಿ.ದೇವೇಗೌಡ, ರಾ...
ಮಂಡ್ಯ: ಕೇರಳದ ವಯನಾಡ್ ನಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ನೂರಾರು ಮಂದಿ ಪ್ರಾಣ ಬಿಟ್ಟಿದ್ದಾರೆ. ಇನ್ನೂ ಕೂಡ ರಕ್ಷಣಾ ಕಾರ್ಯಾಚರಣೆ ನಡೆಯುತ್ತಲೇ ಇದೆ. ಈ ದುರಂತದಲ್ಲಿ ಕನ್ನಡಿಗರೂ ಸಿಲುಕಿದ್ದಾರೆ. ಚಾಮರಾಜನಗರ ಜಿಲ್ಲೆಯ ಇರಸವಾಡಿ ಗ್ರಾಮದ ರಾಜೇಂದ್ರ (50), ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ (62), ರಾಣಿ (50 ಮೃತಪಟ್ಟಿದ್ದಾರೆ....