ತುಮಕೂರು: ಮನೆಯ ಬೀಗ ಮುರಿದು ನಗದು, ಚಿನ್ನ ದೋಚಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಕುವೆಂಪು ನಗರ ನಿವಾಸಿ ನಿವೃತ್ತ ಶಿಕ್ಷಕ ಹುಲಿರಾಜು ಮನೆಯಲ್ಲಿ ಕಳ್ಳತನ ನಡೆದಿದೆ. ಸುಮಾರು ಒಂದು ಕೆ.ಜಿ. ಬೆಳ್ಳಿ ಹಾಗೂ 30 ಸಾವಿರ ನಗದು ಕಳ್ಳತನವಾಗಿದೆ. ಮನೆಯ ಸದಸ್ಯರೆಲ್ಲ ಮದುವೆ ಕಾರ್ಯಕ್ರಮದ ನಿಮಿತ್ತ ಸಂಬಂಧ...
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ. ಇದರಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಡ್ಯಾಂ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಒಂದೇ ವಾರದಲ್ಲಿ 11 ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಕೆಆರ್ ಎಸ್ ನೀರಿನ ಮಟ್ಟ 98 ಅಡಿಗೆ ತಲುಪಿದೆ. ವಾರದ ಹಿಂದೆ ನೀರಿನ ಮಟ್ಟ 87 ಅಡಿಗೆ ಕುಸಿದಿತ್ತು. ಆದರೆ ಇ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ--ಮಳೆ ಮುಂದುವರೆದಿದ್ದು, ಚಾರ್ಮಾಡಿ, ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ನಿನ್ನೆ ರಾತ್ರಿಯಿಂದಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸೇರಿ ಹಲವೆಡೆ ಮಳೆ, ವಿದ್ಯುತ್ ಕಣ...
ಚಿಕ್ಕಮಗಳೂರು: ಮೀನು ಮಾರಾಟಗಾರರು ಹಾಗೂ ಗೂಡ್ಸ್ ವಾಹನಗಳು ಹೇಮಾವತಿ ನದಿ ನೀರಿಗೆ ತ್ಯಾಜ್ಯಗಳನ್ನು ಸುರಿಯುತ್ತಿದ್ದು, ಇದರ ವಿರುದ್ಧ ಮೂಡಿಗೆರೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೇಮಾವತಿ ನದಿ ದಡದಲ್ಲಿ ಈ ಘಟನೆ ನಡೆದಿದೆ. ನದಿಗೆ ತ್ಯಾಜ್ಯಗಳನ್ನು ಸುರಿಯುತ್ತಿರು...
ಚಿಕ್ಕಮಗಳೂರು : ಬಸ್ ಹತ್ತುವ ವೇಳೆ ಡೋರ್ ಲಾಕ್ ಕಟ್ ಆದ ಪರಿಣಾಮ ಮಹಿಳೆಯೊಬ್ಬರು ಬಸ್ ನಿಂದ ನೆಲಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದ ಬಳಿ ನಡೆದಿದೆ. ಚಿಕ್ಕಮಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಬಾಳೆಹೊನ್ನೂರಿಗೆ ತೆರಳಲು ಮಹಿಳೆ ಬಸ್ ಹತ್ತುವಾಗ ಈ ಘ...
ಬೆಂಗಳೂರು: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಬಿಜೆಪಿಯವರಿಗೆ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲವೋ, ಅಲ್ಲಿಯವರೆಗೂ ಅವರು ಗೊಂದಲದಲ್ಲಿರುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಧರ್ಮ ಎಲ್ಲರನ್ನು ಒಗ್ಗೂಡಿಸಿ ಶಾ...
ಭಾರತದಾದ್ಯಂತ ಹಲವು ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿದ್ದಾರೆ. ಮಕ್ಕಳ ಬೆಳವಣಿಗೆಗೆ ನೆರವಾಗುವ ಪೋಷಕಾಂಶಗಳು ಆಹಾರದಲ್ಲಿ ಸಿಗದೇ ಹೋದಾಗ ಪೌಷ್ಠಿಕಾಂಶದ ಕೊರತೆ ಉಂಟಾಗಬಹುದು. ಬೆಳೆಯುವ ಮಕ್ಕಳ ಮೂಳೆ, ಚರ್ಮ, ಸ್ನಾಯುಗಳು, ನರಗಳು ಸೇರಿದಂತೆ ದೇಹದ ವಿವಿಧ ಭಾಗಗಳು ಸರಿಯಾಗಿ ಕಾರ್ಯ ನಿರ್ವಹಿಸಲು ಪೋಷಕಾಂಶಗಳು ಅತ್ಯಗತ್ಯ. ವಿಟಮಿನ್...
ಬೆಂಗಳೂರು: ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಜನಾಭಿಪ್ರಾಯ ಮೂಡಿಸಲು ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಧ್ವನಿಯೆತ್ತಲು ವಿಪಕ್ಷ ನಾಯಕ ಆರ್.ಅಶೋಕ್ ವಿಫಲವಾಗಿದ್ದಾರೆ ಎಂದು ಸ್ವಪಕ್ಷೀಯರೇ ಟೀಕಿಸಿದ್ದು, ಕಮಲ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ವಿಪಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ...
ಹಾಸನ: ಮದುವೆ ಮನೆಗೆ ಬಂದ ಕೋತಿಯೊಂದು ಅತಿಥಿಗಳಿಗೆ ಉಪಟಳ ನೀಡಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯಲ್ಲಿನ ಕಲ್ಯಾಣ ಮಂಟಪ ಮದುವೆ ನಡೆಯುತ್ತಿದ್ದ ವೇಳೆ ಎಂಟ್ರಿ ನೀಡಿದ ಕೋತಿ ವರನ ಪಕ್ಕದಲ್ಲಿ ಬಂದು ಕುಳಿತು ಮದುವೆ ಕಾರ್ಯಕ್ರಮಕ್ಕೆ ತೊಂದರೆ ನೀಡಿದೆ. ನಂತರ ಊಟದ ಹಾಲ್ ...
ಮೈಸೂರು: ಪುತ್ರನ ಬರ್ಬರ ಹತ್ಯೆಯಿಂದ ಮನನೊಂದ ತಾಯಿಯೊಬ್ಬರು ಸಾವಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ. ಭಾಗ್ಯಮ್ಮ (46) ಸಾವಿಗೆ ಶರಣಾದವರಾಗಿದ್ದಾರೆ. ನಿನ್ನೆ ಮನೆಯಲ್ಲೇ ಭಾಗ್ಯಮ್ಮ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಮಗನ ಬರ್ಬರ ಹತ್ಯೆಯ ನಂತರ ತೀವ್ರ ದುಃಖದಲ್ಲಿದ್ದ ಅವರು ಸಾವಿನ ಹಾದಿ ತು...