ಮೈಸೂರು: ವಾಂತಿ ಆಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಸಾವನ್ನಪ್ಪಿದ್ದು, ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ ಘಟನೆ ಹೆಚ್.ಡಿ ಕೋಟೆಯ ಸೇಂಟ್ ಮೆರಿಸ್ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಜಿಲ್ಲೆಯ ಬೆಳಗನಹಳ್ಳಿ ಗ್ರಾಮದ ಶಿವರಾಜ್ ದಂಪತಿಯ ಪುತ್ರಿ ತನುಷ್ಕಾ (7) ಮೃತಪಟ್ಟ ಬಾಲಕಿಯಾಗಿದ್ದ...
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 'ರಾಷ್ಟ್ರೀಯ ವೈದ್ಯರ ದಿನಾಚರಣೆ'ಯನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯರು ತಮ್ಮ ವೃತ್ತಿ ಧರ್ಮವನ್...
ಬೆಂಗಳೂರು: ದೇಶದಲ್ಲಿ ಜಾರಿಯಾಗಿರುವ ಮೂರು ಹೊಸ ಅಪರಾಧ ಕಾನೂನುಗಳ ಪರಿಣಾಮದ ಬಗ್ಗೆ ಈಗಲೇ ಹೇಳಲು ಬರುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನುಗಳು ಅನ್ವಯವಾಗಲಿವೆ. ಹೊಸ ಕಾಯ್ದೆಗಳ ಸಕ್ಸಸ್ ಅಥ...
ಬೆಂಗಳೂರು: ಆರ್. ಎಂ. ಆರ್. ಹಳ್ಳಿಕಾರ್ ಫೌಂಡೇಷನ್ ಟ್ರಸ್ಟ್ ವತಿಯಿಂದ ಭಾನುವಾರ, ಬೆಂಗಳೂರು, ಜಯನಗರ 2ನೇ ಬ್ಲಾಕ್ ನಲ್ಲಿರುವ ಕಮ್ಯೂನಿಟಿ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸ್ಟಡೀಸ್ ಸಭಾಂಗಣದಲ್ಲಿ ಹಳ್ಳಿಕಾರ್ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. 2023-24ನೇ ಸಾಲಿನಲ್ಲಿ ಎಸ್...
ಮಂಡ್ಯ: ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾದ ಬ್ರಹ್ಮ ಹಂಸಲೇಖ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಮಗು ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ, ನಾನೂ ಅಷ್ಟೇ ನೋವು ತಿಂದಿದ್ದೀನಿ. ಆ ಮಗು ಕೂಡ ಅಷ್ಟೇ ನೋವು ಅನುಭವಿಸುತ್ತಿರುತ್ತದೆ ಎಂದು ಹೇಳಿದ್ದಾರೆ. ಮಂಡ್ಯದಲ್ಲಿ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯ...
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಜುಲೈ 1ರಿಂದ ಜಾರಿಗೆ ಬರುವಂತೆ ಗ...
ಬೆಳಗಾವಿ: ಕಳೆದ 2 ತಿಂಗಳುಗಳಿಂದ ಗೃಹ ಲಕ್ಷ್ಮೀ ಹಣ ಬಂದಿಲ್ಲ ಎಂದು ಬಡ ಮಹಿಳೆಯರು ಕಂಗಾಲಾಗಿದ್ದಾರೆ. ಕಷ್ಟದ ದಿನಗಳಲ್ಲಿ ಗೃಹ ಲಕ್ಷ್ಮೀ ಹಣ ಕುಟುಂಬ ನಿರ್ವಹಣೆಗೆ ಬೆಂಬಲವಾಗಿ ನಿಲ್ಲುತ್ತಿದೆ. ಹೀಗಾಗಿ ಗೃಹಲಕ್ಷ್ಮೀ ಹಣಕ್ಕಾಗಿ ಮಹಿಳೆಯರು ಕಾಯುತ್ತಿದ್ದಾರೆ. ಈ ನಡುವೆ ವಿಪಕ್ಷಗಳು ಗೃಹ ಲಕ್ಷ್ಮೀ ಯೋಜನೆ ನಿಲ್ಲುತ್ತದೆ ಎಂದು ಹೇಳಿಕೆ ನೀಡುತ...
ಕಲಬುರಗಿ: ಸಿಎಂ ಸ್ಥಾನದಿಂದ ಕೆಳಗಿಳಿದು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿದ್ದರಾಮಯ್ಯನವರ ಎದುರೇ ಹೇಳಿಕೆ ನೀಡಿ ಮುಜುಗರ ಸೃಷ್ಟಿಸಿದ್ದರು. ಇದೀಗ ಮತ್ತೋರ್ವ ಸ್ವಾಮೀಜಿ ಸಿಎಂ ಬದಲಾವಣೆ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ರಂಭಾಪುರಿ ಪೀಠದ ಜಗದ್ಗುರು ಇದೀಗ ಸಿಎಂ ಬದಲಾವಣ...
ಬೆಂಗಳೂರು: ಬೆಂಕಿ ತಗುಲಿ ಖಾಸಗಿ ನರ್ಸಿಂಗ್ ಕಾಲೇಜಿನ 5 ಬಸ್ ಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಹಳೆ ಬಸ್ ಗಳು ಕೆಟ್ಟು ಹೋಗಿರುವ ಹಿನ್ನಲೆ ಖಾಲಿ ಜಾಗದಲ್ಲಿ ನಿಲ್ಲಿಸಲಾಗಿತ್ತು. ಇಂದು(ಶನಿವಾರ) ಮಧ್ಯಾಹ್ನ 2:40ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ದುರ್ಘಟ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆಯಿಂದ ರಸ್ತೆ ಕಾಣದೇ ಹೇಮಾವತಿ ನದಿಗೆ ಕಾರೊಂದು ಬಿದ್ದ ಘಟನೆಯ ಬೆನ್ನಲ್ಲೇ ಇದೀಗ ಮತ್ತೊಂದು ಕಾರು ಅದೇ ಜಾಗದಲ್ಲಿ ನದಿಗೆ ಬಿದ್ದಿದೆ. ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಇದೀಗ ಬಿದ್ದ ಆಲ್ಟೋ ಕಾರು ನದಿಗೆ ಬಿದ್ದಿದೆ. ನಿನ್ನೆ ಇದೇ ಜಾಗದಲ್ಲಿ ಇದೇ ರೀತಿಯಲ್ಲಿ ಸ್ವಿಫ...