ತುಮಕೂರು: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಮೃತಪಟ್ಟ ಶಾಲಾ ಬಾಲಕಿಯ ಅಂಗಾಂಗವನ್ನು ಪೋಷಕರು ದಾನ ಮಾಡಿರುವ ಮಾನವೀಯ ಘಟನೆ ತುಮಕೂರಿನಲ್ಲಿ ನಡೆದಿದೆ. ಮಗಳ ಸಾವಿನ ನೋವಿನಲ್ಲೂ ಪೋಷಕರು ಅಂಗಾಂಗ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ನಗರದ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆ...
ಬೆಂಗಳೂರು: ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಪ್ರಶಾಂತ್ (25) ಮತ್ತು ಶಿಲ್ಪ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಒಂದೇ ಕಂಪೆನಿಯಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಮೃತರಿಬ್ಬರೂ ಸ್ನೇಹಿತರಾಗಿದ್ದರು. ನಿನ್ನೆ ರಾತ್ರಿ 9 ...
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ವಾಲ್ಮೀಕಿ, ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ನಿಂದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿದೆ. ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಕು...
ರಾಮನಗರ: ಯುವಕನ ಕೈ ಕತ್ತರಿಸಿ ಪರಾರಿಯಾಗಿದ್ದ ರೌಡಿಶೀಟರ್ ಗಳ ಮೇಲೆ ಕನಕಪುರ ನಗರ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಕಳೆದ ವಾರ ಕನಕಪುರ ತಾಲೂಕಿನ ಮಳಗಾಳು ಗ್ರಾಮದ ಯುವಕ ಅನೀಶ್ ಅವರ ಎಡಗೈ ಕತ್ತರಿಸಿದ್ದ ರೌಡಿ ಶೀಟರ್ ಗಳು ಪರಾರಿಯಾಗಿದ್ದರು. ಈ ಸಂಬಂಧ ಆರೋಪಿಗಳನ್ನು ಪೊಲೀಸರು ಶೋಧ ನಡೆಸುತ್ತಿದ್ದರು. ಇಂದು ಖಚಿತ ಮಾಹಿತಿ ಪಡ...
ಪ್ರಕರಣವೊಂದರಲ್ಲಿ 22 ವರ್ಷಗಳಿಂದ ಜೈಲಿನಲ್ಲಿದ್ದ ತುರುವನೂರು ಸಿದ್ಧಾರೂಢ ಇತ್ತೀಚೆಗೆ ಸನ್ನಡತೆ ಆಧಾರದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಜೈಲಿನಿಂದ ಹೊರ ಬಂದ ತಕ್ಷಣವೇ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಜೈಲಿನಲ್ಲಿ ಬಿಡುಗಡೆಗೂ ಮೊದಲು ಅಧಿಕಾರಿಗಳ ಅನುಮತಿ ಪಡೆದು ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ದರ್ಶನ್ ...
ಬೆಂಗಳೂರು: ರಾಜಸ್ತಾನದಿಂದ ಬಂದ ಮೇಕೆ ಮಾಂಸ ಇದೀಗ ರಾಜ್ಯದಲ್ಲಿ ಹೊಸ ಗೊಂದಲವನ್ನು ಸೃಷ್ಟಿ ಮಾಡಿದೆ. ಇದು ಮೇಕೆಯ ಮಾಂಸವೇ ಅಥವಾ ನಾಯಿಯ ಮಾಂಸವೇ ಎನ್ನುವ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಪುನೀತ್ ಕೆರೆಹಳ್ಳಿ ಆ್ಯಂಡ್ ಟೀಮ್ ಇದು ಮೇಕೆ, ಕುರಿ ಮಾಂಸ ಅಲ್ಲ ನಾಯಿಯ ಮಾಂಸ ಎಂದು ಗೊಂದಲ ಸೃಷ್ಟಿಸಿದ್ದರು. ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಈ ...
ಮೈಸೂರು: ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಶಂಕು ಸ್ಥಾಪನೆ ನೆರವೇರಿಸಿದರು ಟಿ.ನರಸೀಪುರ ತಾಲೂಕು ಯಾಚೇನಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ 1.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಭವನದ ಶಂಕುಸ್ಥಾಪನೆಯನ್ನು ನೆರವ...
ಬೆಂಗಳೂರು: ಬಿಜೆಪಿಯವರು ಸುಳ್ಳನ್ನು ಪ್ರತಿಪಾದಿಸುತ್ತಿದ್ದಾರೆ. ಇದನ್ನು ಪ್ರತಿ ಜಿಲ್ಲೆಗೆ ಹೋಗಿ ಜನರಿಗೆ ತಿಳಿಸುತ್ತೇವೆ. ಮುಖ್ಯಮಂತ್ರಿ ರೇಸ್ನಲ್ಲಿರುವವರು ಮೂಡಾ ಪ್ರಕರಣ ಬೆಳಕಿಗೆ ತಂದಿದ್ದಾರೆ ಎಂದಿರುವ ಕುಮಾರಸ್ವಾಮಿ ಆರೋಪ ಸತ್ಯಕ್ಕೆ ದೂರವಾದುದು. ತನಿಖೆ ಮಾಡಬೇಕು ಎಂಬ ನಿಟ್ಟಿನಲ್ಲಿ ನಿವೃತ್ತ ನ್ಯಾಯಾದೀಶರ ನೇತೃತ್ವದಲ್ಲಿ ಆಯೋಗ ರಚ...
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಉತ್ತಮ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಸಹ ಗಾಳಿಯೊಂದಿಗೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಬೆಳಗಾವಿ (ಚಿಕ್ಕೋಡಿ ಸಹಿತ) ಹಾಗೂ ಬಾಗಲಕೋಟೆ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ಧಾರ...
ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಎಂಬ ಆರೋಪದ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಬಾಕ್ಸ್ ನಲ್ಲಿ ತರಿಸಲಾಗಿದ್ದ ಮಾಂಸವನ್ನ ಜಪ್ತಿ ಮಾಡಲಾಗಿದ್ದು, ಅಂ...