ಬಿಗ್ ಬಾಸ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ಪ್ರಾಣಿಗಳ ಸಾಗಾಣಿಕೆ ನಿಯಮ ಉಲ್ಲಂಘಿಸಿ, ಅಸುರಕ್ಷಿತ ರೀತಿಯಿಂದ ಪ್ರಾಣಿಗಳನ್ನು ಸಾಗಾಟ ಮಾಡಿರುವ ಆರೋಪ ಕೇಳಿ ಬಂದಿದ್ದು, ದೂರು ದಾಖಲಾಗಿದೆ. ಪ್ರಾಣಿ ಕಲ್ಯಾಣ ಅಧಿಕಾರಿ ಹರೀಶ್ ಎಂಬುವರು ದೂರು ನೀಡಿದ್ದಾರೆ. ದೂರಿನ ಮೇರೆಗೆ ವರ್ತೂರು ಸಂತೋಷ್ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚ...
ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ. ...
ಬೆಂಗಳೂರು: ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ...
ಬೆಂಗಳೂರು: ನಮ್ಮ ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡಿಲ್ಲ. ಒಂದು ಲೀಟರ್ ಪ್ಯಾಕೇಟಿನಲ್ಲಿ ಇನ್ನುಮುಂದೆ 1,050 ಮಿಲೀ, ಅರ್ಧ ಲೀಟರ್ ಪ್ಯಾಕೇಟಿನಲ್ಲಿ 550 ಮಿಲೀ ಹಾಲು ದೊರೆಯಲಿದ್ದು, ಈ 50 ಮಿಲೀ ಹೆಚ್ಚುವರಿ ಹಾಲಿಗೆ ಗ್ರಾಹಕರಿಂದ ರೂ.2 ಸಂಗ್ರಹಿಸಲಾಗುತ್ತದೆ. ಹೀಗಾಗಿ ಲೀಟರ್ ಪ್ಯಾಕೇಟ್ ರೂ.44, ಅರ್ಧ ಲೀಟರ್ ಪ್ಯಾಕೇಟ ರೂ.24ಕ್ಕೆ ಹೆಚ್ಚ...
ಔರಾದ್ : ಪಟ್ಟಣದ ನಾನಾ ಕಡೆಯಲ್ಲಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ, ಮಕ್ಕಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ಗಳು ಅನಧಿಕೃತವಾಗಿ ತಲೆ ಎತ್ತಿ, ಪಾಲಕರಿಂದ ಹಣ ವಸೂಲಿಗೆ ಇಳಿದಿವೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತರಬೇತಿ ಕೇಂದ್ರ ಮುಚ್ಚುವಂತೆ ಎಚ್ಚರಿಕ...
ಬೆಂಗಳೂರು: ನಿಗಮ ಮಂಡಳಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರಗಳನ್ನು ಆಯ್ಕೆ ಮಾಡಲು ಮುಖ್ಯಮಂತ್ರಿಯವರು ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟುವರೆ ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲ...
ಬೆಂಗಳೂರು: ನಂದಿನಿ ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲ...
ಬೀದರ್: ಸ್ನೇಹಿತನೇ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ತಾಲೂಕಿನ ಯಾಕತ್ ಪುರ್ ಗ್ರಾಮದಲ್ಲಿ ನಡೆದಿದೆ. ಶಹಾಗಂಜ್ ನಿವಾಸಿ ಮೊಹಮ್ಮದ್ ಸಿರಾಜ್ ಹತ್ಯೆಯಾದ ವ್ಯಕ್ತಿ. ಯಾಸೀನ್ ಹತ್ಯೆಗೈದ ಆರೋಪಿಯಾಗಿದ್ದಾನೆ. ಇವರಿಬ್ಬರು ಬಾಲ್ಯ ಸ್ನೇಹಿತರಾಗಿದ್ದು, ಹಣಕಾಸಿನ ವಿಚಾರದಲ್ಲಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ಯಾಸ...
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಇಂದು ತುಮಕೂರು ಜಿಲ್ಲೆ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದು, ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ಬಂದ್ ಗೆ ಕರೆ ನೀಡಲಾಗಿತ್ತು. ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಈ ಬಂದ್ ನ್ನು ಬೆಂಬಲಿಸಿದ್ದಾರೆ. ಬೆಳಗ್ಗಿನಿಂದ ಎಂದಿನಂತ...
ದೇವನಹಳ್ಳಿ: ಯುವಕನೋರ್ವ ಚಾಕುವಿನಿಂದ ಇರಿದು ಪ್ರಿಯತಮೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಮೂಲದ ಹೇಮಾವತಿ(35) ಮೃತಪಟ್ಟ ಮಹಿಳೆಯಾಗಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ವೇಣು ಎಂಬಾತ ಕೃತ್ಯ ಎಸಗಿದ್ದಾನೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾ...