ಶಿವಮೊಗ್ಗ: ಕಾಂತಾರ ಚಾಪ್ಟರ್ 1ರ ಚಿತ್ರೀಕರಣಕ್ಕಾಗಿ ಆಗಮಿಸಿದ್ದ ಕೇರಳ ಮೂಲದ ಮಿಮಿಕ್ರಿ ಕಲಾವಿದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಮ್ ಸ್ಟೇಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿಜು ವಿ.ಕೆ.( Niju V.K.) ಮೃತಪಟ್ಟಿರುವ ಕಲಾವಿದ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ನಿಜು ಅವರು ಕಾಂತಾರ ಚಾಪ್ಟರ್ 1ರ ಚಿತ್ರ...
ಬೆಂಗಳೂರು: ಕರ್ನಾಟಕದ ಕೆಲವೆಡೆ ಮುಂಗಾರು ಶುರುವಾಗಿದೆ, ಜೂನ್ 13ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್...
ಬೆಂಗಳೂರು: ಓಯೋ ರೂಮ್ ನಲ್ಲಿ ಮಹಿಳೆಯನ್ನು 17 ಬಾರಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪೂರ್ಣ ಪ್ರಜ್ಞಾಲೇಔಟ್ನ ಹೋಟೆಲ್ ಓಯೋ ರೂಮ್ ನಲ್ಲಿ ನಡೆದಿದೆ. ಟೆಕ್ಕಿ ಯಶಸ್ ಎಂಬಾತ ಹತ್ಯೆ ನಡೆಸಿದ ಆರೋಪಿಯಾಗಿದ್ದು, ಹರಿಣಿ(36) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮೃತ ಮಹಿಳೆಗೆ ಇಬ್ಬರು ಮಕ್ಕಳಿದ್ದಾರೆ. ಸದ್ಯ ಸುಬ್...
ಬೆಂಗಳೂರು: ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ನೇತೃತ್ವದಲ್ಲಿ ನಡೆಯುತ್ತಿರುವ ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈಗಾಗಲೇ ಜೂ.6ರ ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಉಳಿದಂತೆ ಸುಮ...
ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಜ್ಯ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ (NIA) ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್ ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಲಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲ...
ಹಾಸನ: ರಷ್ ಇರುವ ಬಸ್ ನಲ್ಲಿ ಮಹಿಳೆಯರ ಚಿನ್ನಾಭರಣ ದೋಚುತ್ತಿದ್ದ ಗ್ಯಾಂಗ್ ವೊಂದನ್ನು ಹಾಸನ ಪೊಲೀಸರು ಬಂಧಿಸಿದ್ದು, ಬರೋಬ್ಬರಿ 6.38 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆ ಕುಪ್ಪಂನ ಗ್ರಾಮದ ಶಶಿ(35), ಮಾಧವಿ(40), ಅಕಿಲ(30), ವಿದ್ಯಾ(29) ಬಂಧಿತ ಆರೋಪಿಗಳಾಗಿದ್ದಾರೆ. ಹೊಳೆ ನರಸೀಪುರ ಠಾ...
ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಆರ್.ಸಿ.ಬಿ ಅಭಿಮಾನಿಗಳ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು. ತನಿಖೆಯಾಗಲಿ, ತಪ್ಪಿತಸ್ಥರು ಯಾರು ಅಂತ ವರದಿ ಬಂದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇನ್ನು ಒಂದು ಸ್ಟೆಪ್ ಇದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ...
ಹಾವೇರಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಹಾಗೂ ರಾಜಿ ಪಂಚಾಯತಿ ನಡೆಸಿದ ಇಬ್ಬರು ಸೇರಿದಂತೆ ಒಟ್ಟು ನಾಲ್ವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ...
ಬೆಂಗಳೂರು: ಮಗಳ ಮುಂದೆಯೇ ಪತ್ನಿಯ ತಲೆ ಕಡಿದ ಪತಿ ಬಳಿಕ ಆಕೆಯ ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಭೀಭತ್ಸ ಘಟನೆ ಶನಿವಾರ ಆನೆಕಲ್ ತಾಲೂಕಿನ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ಬಗೋಡಿಯ ಮಾನಸಾ (26) ಕೊಲೆಯಾದ ಮಹಿಳೆಯಾಗಿದ್ದು, ಕಾಚನಾಯಕನಹಳ್ಳಿಯ ಶಂಕರ್ (26) ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಇವ...
ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿ ಒಂದು ವಾರ ಕಳೆದರೂ ಇನ್ನೂ ಪಠ್ಯ ಪುಸ್ತಕಗಳು ವಿದ್ಯಾರ್ಥಿಗಳ ಕೈ ಸೇರಿಲ್ಲ. ಕನ್ನಡ ಮಾಧ್ಯಮದ ಶೇ 20 ವಿದ್ಯಾರ್ಥಿಗಳಿಗೂ ಪಠ್ಯಪುಸ್ತಕ ಇನ್ನಷ್ಟೇ ಪೂರೈಕೆಯಾಗಬೇಕಿದೆ. ಬೆಂಗಳೂರಿನ ಶಾಲೆಗಳ ಸ್ಥಿತಿಗತಿಯೇ ಹೀಗಾದರೆ, ಬೇರೆ ಜಿಲ್ಲೆಗಳ ಶಾಲೆಗಳ ಕಥೆ ಏನು ಎಂದು ಪೋಷಕರು ಆ...