ಬೆಂಗಳೂರು: ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿ ತಯಾರಿಸಲು ಕಲರ್ ಬಳಕೆ ನಿಷೇಧದ ಬೆನ್ನಲ್ಲೇ ಇದೀಗ ಚಿಕನ್, ಫಿಶ್ ಹಾಗೂ ವೆಜ್ ಕಬಾಬ್ ಗೆ ಇನ್ನು ಮುಂದೆ ಕಲರ್ ಬಳಸುವಂತಿಲ್ಲ ಎಂದು ಕಲರ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಆದೇಶ ನೀಡಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯಕ್ಕೆ ಒಂದು ಕೊಡುಗೆ ನೀಡಿದಂತಾಗಿದೆ. ರಾಜ್ಯಾದ್ಯಂತ...
ಹಾಸನ: ಡಾ.ಸೂರಜ್ ರೇವಣ್ಣ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧವೂ ಸಂತ್ರಸ್ತ ಯುವಕ ದೂರು ದಾಖಲಿಸಿದ್ದಾರೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿಲ್ಲ ಎಂದು ಸಂತ್ರಸ್ತ ಆರೋಪಿಸಿದ್ದಾರೆ. ಪ್ರಕರಣದಲ್ಲಿ ಎರಡನೇ ಆರೋಪಿಯಾ...
ನವದೆಹಲಿ: ದಿನಕ್ಕೊಂದು ರೀತಿಯ ಹೇರ್ ಸ್ಟೈಲ್ ಗಳು ಇದೀಗ ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಚಿತ್ರ ವಿಚಿತ್ರ ಹೇರ್ ಕಟ್ ಗಳು ಗಮನ ಸೆಳೆಯುತ್ತವೆ. ಅಂತಹದ್ದರಲ್ಲಿ ಇದೀಗ ಯುವಕನೋರ್ವ ಹೊಸ ಶೈಲಿಯ ಫೈರ್ ಕಟ್ ಮಾಡಲು ಹೋದ ವೇಳೆ ಸೆಲೂನ್ ನಲ್ಲಿ ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿರುವ ಘಟನೆ ನಡೆದಿದೆ. ಯುವಕ ಕೂದಲು ಕತ್ತರಿಸಲು ಸೆಲೂನ್ ...
ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ಗೆ ಸಂಬಂಧಪಟ್ಟಂತೆ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಬಂಧನ ಮಾಡಲಾಗಿದೆ. ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿಯೇ ಡಾ.ಸೂರಜ್ರೇವಣ್ಣ ಅವರನ್ನು ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿ 4 ಗಂಟೆ ವರೆಗೂ ವಿಚಾರಣೆ ನಡೆಸಿರುವ ಪೊಲೀಸರು ನಂತರ ಬಂಧನ ಮಾಡಿದ್ದಾ...
ಹಾಸನ: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕಿನ ಗನ್ನಿಕಡ ಫಾರ್ಮ್ ಹೌಸ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಷಡ್ಯಂತ್ರ ಎಷ್ಟು ದಿನದಿಂದ ನಡೆಯುತ್ತಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದು, ಇಲ್ಲಸಲ್ಲದ ಆರೋಪ ಮಾ...
ಬೆಂಗಳೂರು: ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ್ದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಇಂದು ಪರಪ್ಪನ ಅಗ್ರಹಾರಕ್ಕೆ ಪೊಲೀಸರು ಕರೆದೊಯ್ದಿದ್ದಾರೆ. 12 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ದರ್ಶನ್ ಅವರನ್ನ ಪೊಲೀಸರು ಕೋರ್ಟ್ಗೆ ಹಾಜರುಪಡಿ...
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಹಗರಣದ ಆರೋಪ ಕೇಳಿ ಬಂದಿದ್ದು, ಸೂರಜ್ ರೇವಣ್ಣ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ದೌರ್ಜನ್ಯ ಎಸಗಿದ್ದಾರೆ ಎಂದು ಅರಕಲಗೂಡಿನ ಚೇತನ್ ಎಂಬಾತ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಸುಮಾರು 14ರಿಂದ 15 ಪುಟದ ದೂರು ಸಲ್ಲಿಸಿದ್ದಾರೆ ಎನ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ. ಬೇರೆ ಪಕ್ಷದಲ್ಲಿದ್...
ಬಳ್ಳಾರಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಬಳ್ಳಾರಿಗೆ ಬಂದಿದ್ದೇನೆ. ಯೋಗ ಡೇಯಲ್ಲಿ ಭಾಗಿ ಆಗಿದ್ದು ತುಂಬಾ ಸಂತೋಷ ಆಗ್ತಿದೆ, ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದು ಅದೃಷ್ಟ ಎಂದು ನಟಿ ಶ್ರೀಲೀಲಾ ಹೇಳಿದರು. ಬಳ್ಳಾರಿಯ ಜಿಂದಾಲ್ ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾತನಾಡಿದ ಅವರು, ಸೂರ್ಯನಾಮ...
ವಂದೇ ಭಾರತ್ ಎಕ್ಸ್’ಪ್ರೆಸ್ ನಲ್ಲಿ ಪೂರೈಸಲಾದ ಆಹಾರದಲ್ಲಿ ಜಿರಳೆ ಪತ್ತೆಯಾಗಿರುವ ಬಗ್ಗೆ ಸಾಮಾಜಿಕ ಜಾಲ ಬಳಕೆದಾರರೊಬ್ಬರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಇದರ ಬೆನ್ನಲ್ಲೇ ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಈ ಬಗ್ಗೆ ಕ್ಷಮೆ ಯಾಚಿಸಿದೆ. ಭೋಪಾಲ್ ನಿಂದ ಆಗ್ರಾಕ್ಕೆ ಓಡುವ ವಂದೇ ಭಾರತ್ ಎಕ್ಸ್ ...