ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಅವರು ತಮಗೆ ಮನೆ ಊಟ ಪಡೆದುಕೊಳ್ಳಲು ಅವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದೆ. ಆರೋಪಿಗೆ ಜೈಲಿನಲ್ಲಿ ಇರುವಾಗ ಮನೆಯ ಊಟ ಪಡೆಯಬಹುದು. ಇದು ವಿಚಾರಣಾ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದೆ. ಮಲೆನಾಡಲ್ಲಿ ಬೀಸ್ತಿರೋ ರಣ ಗಾಳಿಯಿಂದ ವಿದ್ಯುತ್ ಕಂಬವೊಂದು ಮುರಿದು ಯುವಕನ ತಲೆಯ ಮೇಲೆ ಬಿದ್ದಿದೆ. ಯುವಕ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಕಂಬ ತಲೆ ಮೇಲೆ ಉರುಳಿ ಬಿದ್ದಿದೆ. ಪರಿಣಾಮವಾಗಿ ಯುವಕನಿಗೆ ಗಂಭೀರವಾಗಿ ಗಾಯವಾಗಿದೆ. ಮೂಡಿಗ...
ವಿಧಾನ ಸಭೆಯಲ್ಲಿ ವಿಪಕ್ಷಗಳ ಸದಸ್ಯರೊಂದಿಗಿನ ವಾಗ್ವಾದದ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿರುವ ಮಾತೊಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗ್ತಿವೆ. ವಿಪಕ್ಷಗಳ ನಾಯಕರ ವಿರುದ್ಧ ಪ್ರದೀಪ್ ಈಶ್ವರ್ ರೊಚ್ಚಿಗೆದ್ದಿದ್ದ ಸಂದರ್ಭದಲ್ಲಿ ಸ್ಪೀಕರ್ ಯು.ಟಿ ಖಾದರ್, ಪ್ರದೀಪ್ ಈಶ್ವರ್ ಗೆ ಏನಾಗಿದೆ? ಯಾ...
ಕರ್ನಾಟಕ ಸರ್ಕಾರವು ರಾಜ್ಯದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಪ್ರೋತ್ಸಾಹಿಸುವಂತೆ 35,000 ರೂಪಾಯಿವರೆಗೆ ಪ್ರೋತ್ಸಾಹ ಧನವನ್ನು ನೀಡಲು ವಿದ್ಯಾರ್ಥಿಗಳಿಂದ ಅರ್ಜಿ ಕರೆದಿದೆ. Prize Money Scholarship ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಅವಶ್ಯಕತೆ ಮಾಹಿತಿ ಇಲ್ಲಿದೆ ಓದಿ ತಿಳಿದುಕೊಳ್ಳಿ. Prize Money Sc...
ಕಾರವಾರ: ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ 10 ಮಂದಿ ಮೃತಪಟ್ಟಿದ್ದರೂ ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿರಲಿಲ್ಲ, ಇದೀಗ ಇಂದು ಸಿಎಂ ಸಿದ್ದರಾಮಯ್ಯ ಎಡೆ ಬಿಡದೇ ಸುರಿಯುತ್ತಿರುವ ಮಳೆಯ ನಡುವೆಯೇ ಸ್ಥಳಕ್ಕೆ ತೆರಳಿ ಸ್ಥಳ ವೀಕ್ಷಣೆ ಮಾಡಿದರು. ಕಂದಾಯ ಸಚಿವ ಕೃಷ್ಣಬೈರೇಗೌಡ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ...
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ನು ಮುಂದೆ ವಾರದ 6 ದಿನವೂ ಮೊಟ್ಟೆ ನೀಡಲು ಸರ್ಕಾರ ಮುಂದಾಗಿದೆ. ಇದೇ ಸಂದರ್ಭದಲ್ಲಿ ಈ ಯೋಜನೆಗೆ ಅಜೀಂ ಪ್ರೇಮ್ ಜೀ ಫೌಂಡೇಷನ್ 1,500 ಕೋಟಿ ರೂ. ನೆರವು ನೀಡಿದೆ. ವರದಿಗಳ ಪ್ರಕಾರ, ರಾಜ್ಯ ಸರಕಾರವು ಅಜೀಂ ಪ್ರೇಮ್ ಜೀ ಪ್ರತಿಷ್ಠಾನದೊಂದಿಗೆ ಮೂರು ವರ್ಷದ ಅವಧಿಗೆ ಒಡಂಬಡಿಕೆ ಮಾಡಿಕ...
ಕರ್ನಾಟಕದಲ್ಲಿ ಉದ್ಯೋಗ ಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರ ಈಗಾಗಲೇ ಉದ್ಯೋಗ ಮೀಸಲಾತಿ ತರಲು ಮುಂದಾಗಿದ್ದು, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಭದ್ರತೆ ತರಲು ಮುಂದಾಗಿತ್ತು. ಆದರೆ ಈ ನಡೆಯನ್ನು ವಿರೋಧಿಸಿ ಕನ್ನಡಿಗರ ಸ್ವಾಭಿಮಾನವನ್ನೇ ಟೀಕಿಸಿದ ಪೋನ್ ಪೇ(Phone Pay) ಸಂಸ್ಥೆಯ ಸಿಇಒ ಸಮೀರ್ ನಿಗಮ್ (CEO Sameer Nigam) ವಿರುದ್ಧ ...
ಚಿತ್ರದುರ್ಗ: ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎಂಬ ಆರೋಪದಲ್ಲಿ ಹತ್ಯೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ. ಮಂಜುಳಮ್ಮ (75) ನಿಧನರಾದವರಾಗಿದ್ದು, ಇಂದು ಕೋಳಿಬುರುಜನಹಟ್ಟಿ ಮನೆಯಲ್ಲಿ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಇವರು ಮಾನಸಿಕ ಅಸ್ವಸ್ಥತೆ...
ಕೊಪ್ಪಳ: ಮದ್ಯದ ಮತ್ತಿನಲ್ಲಿ ರೈಲು ಹಳಿಯ ಮೇಲೆ ಮಲಗಿದ್ದ ಮೂವರು ರೈಲಿನಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳದ ಗಂಗಾವತಿ ನಗರದಲ್ಲಿ ನಡೆದಿದೆ. ಗಂಗಾವತಿಯ ಹಿರೇಜಂತಕಲ್ ನ ಸುನೀಲ್ (23), ವೆಂಕಟ ಭೀಮನಾಯ್ಕ (20) ಹಾಗೂ ಇಲಾಯಿ ಕಾಲೋನಿಯ ಮೌನೇಶ್ ಪತ್ತಾರ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗುರುವಾರ ತಡರಾತ...
ಔರಾದ್ : ಸ್ಥಳೀಯ ಪತ್ರಿಕೆಗಳ ಉಳಿವಿಗೆ ಸರಕಾರ ಅನುಕೂಲ ಮಾಡಿಕೊಡಬೇಕು ಆಗ ಮಾತ್ರ ಗಡಿ ಭಾಗದಲ್ಲಿ ಕನ್ನಡ ಜೀವಂತವಾಗಿರಲು ಸಾಧ್ಯ ಎಂದು ಸಂಯುಕ್ತ ಕರ್ನಾಟಕ ಪತ್ರಿಕೆಯ ಸ್ಥಾನಿಕ ಸಂಪಾದಕರಾದ ಸುಭಾಷ್ ಬಣಗಾರ್ ಹೇಳಿದರು. ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಮ್ಮಿಕೊಂಡ ಪತ್ರಿಕಾ ದಿ...