ಚಿಕ್ಕಮಗಳೂರು: ಕಾಫಿನಾಡ ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಹಾಮಳೆಗೆ ಕಲ್ಲತ್ತಿಗರಿ ಜಲಪಾತ ಭೀಕರ ಸ್ವರೂಪ ಪಡೆದುಕೊಂಡಿದ್ದು, ಯಾವಾಗಲೂ ಕಣ್ಣಿಗೆ ಖುಷಿ ನೀಡುತ್ತಿದ್ದ ಜಲಪಾತ ಇದೀಗ ಭೀತಿ ಸೃಷ್ಟಿರುವ ರೀತಿಯಲ್ಲಿ ಅಬ್ಬರಿಸುತ್ತಿದೆ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿ ಈ ಫಾಲ್ಸ್ ಇದೆ. ತರೀಕೆರೆ ತಾಲೂಕಿ...
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ದರ್ಶನ್ ಅವರನ್ನು ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್ ಭೇಟಿಯಾದರು. ಬಳಿಕ ಮಾತನಾಡಿದ ತರುಣ್, ಅವರೇನು ತಪ್ಪು ಮಾಡಿಲ್ಲ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದರು. ದರ್ಶನ್ ಅವರಿಗಿಂತ ನಾವೇ ವೀಕ್ ಆಗಿದ್ದೇವೆ. ಅವರಿಗೆ ಜ್ವರ ಇತ್ತು. ಈಗ ರಿಕವರಿ ಆಗಿದ್ದಾರೆ...
ಸುಳ್ಯ: ಅಜ್ಜಾವರ ಗ್ರಾಮ ಪಂಚಾಯತ್ ನ ಮೇನಾಲ 4 ವಾರ್ಡಿನ ಸಭೆಯಲ್ಲಿ ಮೇನಾಲ ಅಂಬೇಡ್ಕರ್ ಭವನದ ಎದುರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ನಿರ್ಮಿಸಲು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ.ಪಲ್ಲತ್ತಡ್ಕ, ಗ್ರಾಮ ಸಮಿತಿ ಅಧ್ಯಕ್ಷರಾದ ಹರೀಶ್ ಮೇನಾಲ...
ಹಾವೇರಿ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಗೋಡೆ ಕುಸಿದು ಬಿದ್ದು ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಚೆನ್ನಮ್ಮ (30), ಅಮೂಲ್ಯ (3), ಅನನ್ಯಾ (6) ಮೃತಪಟ್ಟವರು ಎಂದು ವರದಿಯಾಗಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸವಣೂರ...
ಬೆಳ್ತಂಗಡಿ: ತಾಲೂಕಿನಾದ್ಯಂತ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದ್ದು, ಮಳೆಯ ಪರಿಣಾಮ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಗುಡ್ಡ ರಸ್ತೆಗೆ ಕುಸಿದು ಬಿದ್ದಿದೆ. ಇದರಿಂದಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿದೆ. ಘಟನೆ ನಡೆದ ಸ...
ಕೋಝಿಕ್ಕೋಡ್: ಕರ್ನಾಟಕದ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮಣ್ಣಿನಡಿಯಲ್ಲಿ ಸಿಲುಕಿರುವ ಮಲಯಾಳಿ ಚಾಲಕನ ರಕ್ಷಣೆಗೆ ಕರ್ನಾಟಕ ಸರ್ಕಾರ ಮುಂದಾಗಬೇಕು ಎಂದು ಕೇರಳದ ಮಾಧ್ಯಮಗಳು ಆಗ್ರಹಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಆಮೆಗತಿಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ದುರ್ಘಟನೆ ನಡೆದು ನಾಲ್ಕು ದಿನ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಾದ್ಯಂತ ಮಳೆಯೋ ಮಳೆ, ಭಾರೀ ಮಳೆಯಿಂದ ಮಲೆನಾಡ ತಾಲೂಕುಗಳು ಹೈರಾಣಾಗಿವೆ. ಹೊರನಾಡು--ಶೃಂಗೇರಿ ಮುಖ್ಯ ರಸ್ತೆ ಸಂಪರ್ಕ ಕಟ್ ಆಗಿದೆ. ಧರೆ ಕುಸಿತದಿಂದ ರಸ್ತೆ ಮೇಲೆ ಬೃಹತ್ ಮಣ್ಣಿನ ರಾಶಿ ಬಿದ್ದಿದ್ದು, ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರಗಳನ್ನು ತೆರವು ಕಾರ್ಯಾಚರಣೆ ನಡೆಸಲಾಯಿತು....
ಚಿಕ್ಕಮಗಳೂರು: ಕಾಫಿನಾಡ ಪಶ್ವಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಭದ್ರಾ ನದಿಯ ಒಳ ಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳಸ ಸಮೀಪ ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದೆ. ಕಳಸದ ಹೆಬ್ಬಾಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಹೆಬ್ಬಾಳ ಸೇತುವೆ ಮುಳುಗಡೆಯಿಂದ ಕಳಸದ-ಹೊರನಾಡು ಸಂಪರ್ಕ ಖಡಿತವಾಗಿದೆ. ...
ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಲಕ್ಕವಳ್ಳಿಯ ಭದ್ರಾ ಬ್ಯಾಕ್ ವಾಟರ್ ಮೀನಿಗೆ ಫುಲ್ ಡಿಮ್ಯಾಂಡ್ , ಭದ್ರಾ ಬ್ಯಾಕ್ ವಾಟರ್ ನ ಫ್ರೆಶ್ ಮೀನುಗಳಿಗೆ ಎನ್.ಆರ್.ಪುರದಲ್ಲಿ ಜನರು ಮುಗಿ ಬಿದ್ದರು. ಕೇವಲ ಒಂದೇ ಗಂಟೆಯಲ್ಲಿ ಲಕ್ಷಕ್ಕೂ ಹೆಚ್ಚು ಮೌಲ್ಯದ ಮೀನು ಮಾರಾಟವಾಗಿದೆ. ಎನ್.ಆರ್.ಪುರ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರವಾಗ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ತುಂಗಾ ನದಿ ಅಬ್ಬರಕ್ಕೆ ಶೃಂಗೇರಿಯಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ತುಂಗಾ ನದಿ ಅಂಚಿನ ಗ್ರಾಮಗಳಲ್ಲಿ ತೋಟಗಳು ಜಲಾವೃತವಾಗಿವೆ. ಶೃಂಗೇರಿ ತಾಲೂಕಿನ ಕೂತಗೋಡು ವ್ಯಾಪ್ತಿಯ ಬೆಟ್ಟಗೇರೆ, ಕೆರೆಮನೆ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಇನ್ನೊಂದೆಡೆ ತುಂಗಾ ...