ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ. ಬೇರೆ ಪಕ್ಷದಲ್ಲಿದ್...
ಬಳ್ಳಾರಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಬಳ್ಳಾರಿಗೆ ಬಂದಿದ್ದೇನೆ. ಯೋಗ ಡೇಯಲ್ಲಿ ಭಾಗಿ ಆಗಿದ್ದು ತುಂಬಾ ಸಂತೋಷ ಆಗ್ತಿದೆ, ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದು ಅದೃಷ್ಟ ಎಂದು ನಟಿ ಶ್ರೀಲೀಲಾ ಹೇಳಿದರು. ಬಳ್ಳಾರಿಯ ಜಿಂದಾಲ್ ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾತನಾಡಿದ ಅವರು, ಸೂರ್ಯನಾಮ...
ವಂದೇ ಭಾರತ್ ಎಕ್ಸ್’ಪ್ರೆಸ್ ನಲ್ಲಿ ಪೂರೈಸಲಾದ ಆಹಾರದಲ್ಲಿ ಜಿರಳೆ ಪತ್ತೆಯಾಗಿರುವ ಬಗ್ಗೆ ಸಾಮಾಜಿಕ ಜಾಲ ಬಳಕೆದಾರರೊಬ್ಬರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಇದರ ಬೆನ್ನಲ್ಲೇ ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಈ ಬಗ್ಗೆ ಕ್ಷಮೆ ಯಾಚಿಸಿದೆ. ಭೋಪಾಲ್ ನಿಂದ ಆಗ್ರಾಕ್ಕೆ ಓಡುವ ವಂದೇ ಭಾರತ್ ಎಕ್ಸ್ ...
ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್...
ಬಳ್ಳಾರಿ, (ತೋರಣಗಲ್ಲು): ನಾವು ಗ್ಯಾರಂಟಿಗಳಿಗೆ 60,000 ಕೋಟಿ ಈ ವರ್ಷ ಒದಗಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಗುರುವಾರ ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಗ್ಯಾರಂಟಿಗಳನ್ನು ರದ್ದು ಮಾಡಲು ಹೇಳಲಿ. ಹ...
ಔರಾದ: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರ ನೇತೃತ್ವದಲ್ಲಿ (ಗುರುವಾರ ಜೂನ್ 20) ರಂದು ಔರಾದ್ನಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ಔರಾದ(ಬಿ) ಮಂಡಲ ಘಟಕದಿಂದ ಏರ್ಪಡಿಸಿದ್...
ಕಳ್ಳಭಟ್ಟಿ ಸಾರಾಯಿ ಕುಡಿದ ಪರಿಣಾಮ 29 ಮಂದಿ ಮೃತಪಟ್ಟು 60ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದ್ದು, ಈ ಘಟನೆ ಸಂಬಂಧ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಅಕ್ರಮ ಮದ್ಯ ಪ್ಯಾಕೆಟ್ ‘ಅರಕ್’ ಸೇವಿಸಿ ಜನರು ಅಸ್ವಸ್ಥಗೊಂಡಿದ್ದರು, ಅಸ್ವಸ್ಥಗೊಂಡವರಿಗೆ ಕಲ್ಲಕುರಿ...
ಬೆಂಗಳೂರು: ಜಮೀನಿನಲ್ಲಿ ವಿದ್ಯುತ್ ಕಂಬ ಅಥವಾ ಟ್ರಾನ್ಸ್ ಫಾರ್ಮರ್ ಇದ್ದರೆ, ರೈತರಿಗೆ ಸರ್ಕಾರ ಪರಿಹಾರ ನೀಡುತ್ತದೆ ಎನ್ನುವ ಸುಳ್ಳು ವದಂತಿಯೊಂದು ಹರಡಿದ ಬೆನ್ನಲ್ಲೇ ಈ ಸುಳ್ಳು ಮಾಹಿತಿಯ ವಿಡಿಯೋವನ್ನು ಹರಿಯಬಿಟ್ಟವರ ವಿರುದ್ಧ ಬೆಸ್ಕಾಂ ದೂರು ನೀಡಿದೆ. ರೈತರು ತಮ್ಮ ಜಮೀನಿನಲ್ಲಿ ವಿದ್ಯುತ್ ಕಂಬ ಅಥವಾ ಟ್ರಾನ್ಸ್ಫಾರ್ಮರ್ ಅಳವಡಿಸಿಕೊ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಅವರ ವೈಯಕ್ತಿಕ ಜೀವನದ ಬಗ್ಗೆ ಸಾಲು ಸಾಲು ಆರೋಪಗಳನ್ನು ಮಾಡಲಾಗಿತ್ತು. ಇದೀಗ ಅಂತಿಮವಾಗಿ ಎಚ್ಚೆತ್ತುಕೊಂಡ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಆಧಾರ ರಹಿತ ಸುದ್ದಿಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಈ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ವಿಜಯಲಕ್...
ನಟ ದರ್ಶನ್ ಫ್ಯಾನ್ಸ್ ಬಗ್ಗೆ ಕೇವಲವಾಗಿ ಮಾತನಾಡಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ, ಇತ್ತೀಚೆಗೆ ನಟರಾಗಿ ಗುರುತಿಸಿಕೊಂಡಿರುವ ಪ್ರಥಮ್ ಇದೀಗ ದರ್ಶನ್ ಫ್ಯಾನ್ಸ್ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟ ದರ್ಶನ್ ಬಂಧನದ ಹಿನ್ನೆಲೆ ಪೊಲೀಸ್ ಠಾಣೆ ಸಮೀಪ ಅಭಿಮಾನಿಗಳು ಜಮಾಯಿಸಿ, ದರ್ಶನ್ ಪರ ಘೋಷಣೆ ಕೂಗ...