ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಸ್.ಪಿ.ಪಿ. ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಒತ್ತಡ ಹಾಕಿರುವ ಬಗ...
ಪವಿತ್ರಾ ಗೌಡಗೆ ಅಶ್ಲೀಲ ಫೋಟೋ, ಸಂದೇಶದ ಕಳುಹಿಸಿದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಪತ್ನಿ ವಿಜಯ ಲಕ್ಷ್ಮೀ ಆಗಮಿಸಿದ್ದಾರೆ ಎನ್ನಲಾಗಿದೆ. ದರ್ಶನ್ ಅರೆಸ್ಟ್ ಆದ ಬಳಿಕ ಮೊದಲ ಬಾರಿಗೆ ದರ್ಶನ್ ಅವರನ್...
ಬೆಂಗಳೂರು: ಅಮೆಜಾನ್ ನಲ್ಲಿ ಎಕ್ಸ್ ಬಾಕ್ಸ್ ಕಂಟ್ರೋಲರ್ ಆರ್ಡರ್ ಮಾಡಿದ್ದ ದಂಪತಿ ಪಾರ್ಸೆಲ್ ಬಾಕ್ಸ್ ತೆರೆದಾಗ ಬೆಚ್ಚಿಬಿದ್ದಿದ್ದಾರೆ. ಬಾಕ್ಸ್ ನಲ್ಲಿ ಜೀವಂಯ ನಾಗರ ಹಾವು ಪತ್ತೆಯಾಗಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ಎಕ್ಸ್ ಬಾಕ್ಸ್ ಕಂಟ್ರೋಲರ್ ಎನ್ನುವ ಪ್ರಾಡಕ್ಟ್ ಅನ್ನು ಬೆಂಗಳೂರಿನ ಸರ್ಜಾಪುರ ನಿವಾಸಿ ತಾನ್ವಿ ಎಂಬರು...
ಬೆಂಗಳೂರು: ಅಶ್ಲೀಲ ಫೋಟೋ ಕಳುಹಿಸಿ ಕಿರುಕುಳ ನೀಡಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರ ಗೌಡ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿರುವ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದಾರೆ. ಈ ಹಿನ್ನೆಲೆ ಇಂದು ಮಧ್ಯಾಹ್ನ ಅನ್ನಪೂರ್ಣೇಶ್ವರಿ ನಗರ ಠ...
ರೇಣುಕಾಸ್ವಾಮಿ ಸಾವಿನ ಬಗ್ಗೆ ದರ್ಶನ್ ಅವರಿಗೆ 1% ಏನೂ ಗೊತ್ತಿಲ್ಲ. ಯಾರೋ ಮಾಡಿದ್ದೋ ತಪ್ಪಿಗೆ ದರ್ಶನ್ ಇಂದು ಈ ಸ್ಥಿತಿಗೆ ಬಂದು ತಲುಪಿದ್ದಾರೆ ಎಂದು ದರ್ಶನ್ ಪರ ವಕೀಲ ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಕೆಲವು ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಇಲ್ಲಿಗೆ ಬಂದೆ ಅಂದಮಾತ್ರಕ್ಕೆ ನಾನು ಏನೋ ಮಾಡಿದೆ ಎನ್...
ಶಿವಮೊಗ್ಗ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆದ ಪ್ರತಿಭಟನೆಯ ಬಳಿಕ ಬಿಜೆಪಿ ಮುಖಂಡರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ಮೃತಪಟ್ಟವರಾಗಿದ್ದಾರೆ. ಪ್ರತಿಭಟನೆಯ ನಂತರ ಅವರು ಕುಸ...
ನಟ ದರ್ಶನ್ ಅಭಿಮಾನಿ ಎನ್ನಲಾದ ಯುವಕನೋರ್ವ ಮೋರಿಗೆ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಾಳೆ ದೊಡ್ಡಿಯಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಶರಣಾಗಿರುವ ಅನುಮಾನ ಸೃಷ್ಟಿಯಾಗಿದೆ. ಭೈರೇಶ್ ಹೆಸರಿನ ದರ್ಶನ್ ಅಭಿಮಾನಿ ಮೋರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು...
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಸಿಐಡಿ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ಯಡಿಯೂರಪ್ಪನವರನ್ನು ಬಂಧಿಸದಂತೆ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಬಂಧನದ ಭೀತಿಯಿಲ್ಲದೇ ಸಿಐಡಿ ಮುಂದೆ ಬಿ.ಎಸ್.ಯಡಿಯೂರಪ್ಪ ಹಾಜರಾಗಲಿದ್ದಾರೆ. ಬೆಂಗಳೂರಿನಲ್...
ವಿಜಯಪುರ: ತೈಲ ದರ ಏರಿಕೆ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ವಿಜಯಪುರಯ ಚಡಚಣ ತಾಲೂಕಿನ ಇಂಚಗೇರಿ ಮಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದರು. ಚುನಾವಣೆಗೂ ತೈಲ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ತೈಲ ದರ ನಾವು ಮ...
ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಾ ಕಿರುಕುಳ ನೀಡುತ್ತಿದ್ದ ರೇಣುಕಾಸ್ವಾಮಿ ಎಂಬಾತ ನಟ ದರ್ಶನ್ ಹಾಗೂ ಗ್ಯಾಂಗ್ ನ ಆಕ್ರೋಶಕ್ಕೆ ಬಲಿಯಾಗಿದ್ದಾನೆ. ದರ್ಶನ್ ಸ್ಟಾರ್ ನಟ ಆಗಿರೋದ್ರಿಂದ ಈ ಕೊಲೆ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿ ಕೂಡ ಆಗಿದೆ. ಮುಚ್ಚಿಹೋಗುತ್ತಿದ್ದ ಪ್ರಕರಣವೊಂದನ್ನು ಚಾಣಾಕ್ಷ್ಯತನದಿಂದ ಪತ್ತೆ ಹಚ್ಚಿದ ಪೊಲೀಸರು ಈ ಪ್ರ...